ತವರಿನಲ್ಲಿ ಆರ್ ಸಿಬಿಗೆ ಆಘಾತ, ಚೆನ್ನೈಗೆ ಭರ್ಜರಿ ಗೆಲುವು!

3 years ago

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಸಮಬಲ ಹೋರಾಟದ ಪಂದ್ಯದಲ್ಲಿ ಸಿಕ್ಸರ್ ಹಾಗೂ ಬೌಂಡರಿಗಳ ಚಿತ್ತಾರ ಮೂಲೆ-ಮೂಲೆಯಲ್ಲೂ…

ಬಿಜೆಪಿ ಪಕ್ಷ ಸೋಲಿಸುವ ಸಮರ್ಥ ಅಭ್ಯರ್ಥಿಗೆ ಮತಹಾಕಿ-ಬೆಳವಂಗಲ ಪ್ರಭಾ

3 years ago

ಕೋಮುವಾದಿ, ಜಾತಿವಾದಿ ಬಿಜೆಪಿ ಪಕ್ಷವನ್ನು ಸೋಲಿಸುವ ಸಮರ್ಥ ಅಭ್ಯರ್ಥಿಗೆ ಮತಹಾಕಿ. ಪ್ರಜಾಪ್ರಭುತ್ವದಲ್ಲಿ ಮತದಾನದಿಂದ ಮಾತ್ರ ಯಾವುದೇ ಒಂದು ಜನವಿರೋಧಿ ಆಡಳಿತವನ್ನು ಮಣಿಸಲು ಸಾಧ್ಯ ಎಂದು ರಾಷ್ಟ್ರಕವಿ ಕುವೆಂಪು…

ಸಾರ್ವತ್ರಿಕ ಚುನಾವಣೆ 2023: ಜಿಲ್ಲೆಯಲ್ಲಿ ಇಬ್ಬರು ಸಾಮಾನ್ಯ ವೀಕ್ಷಕರು, ಒಬ್ಬರು ಭದ್ರತಾ(ಪೊಲೀಸ್) ವೀಕ್ಷಕರು ಹಾಗೂ ನಾಲ್ಕು ಜನ ವೆಚ್ಚ ವೀಕ್ಷಕರ ನೇಮಕ

3 years ago

2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಭಾರತ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ…

ಏ.17ರಂದು ಜಿಲ್ಲೆಯಲ್ಲಿ 16 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ- ಜಿಲ್ಲಾಧಿಕಾರಿ ಆರ್ ಲತಾ

3 years ago

2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಐದನೇಯ ದಿನವಾದ ಏ.17ರಂದು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು…

ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಪುರುಷೋತ್ತಮ್ ಉಮೇದುವಾರಿಕೆ ಸಲ್ಲಿಕೆ

3 years ago

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಪುರುಷೋತ್ತಮ್ ಅವರು ನಾಮಪತ್ರ ಸಲ್ಲಿಸಿದರು. ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಪುರುಷೋತ್ತಮ್ ಅವರು ಚುನಾವಣಾಧಿಕಾರಿ ತೇಜಸ್ ಕುಮಾರ್…

ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ರಾಜಸ್ಥಾನದ ನಂದಿನಿ ಗುಪ್ತಾ

3 years ago

FeminaMissIndia2023: ಇಂಫಾಲ್‌ನಲ್ಲಿ ನಡೆದ ಫೆಮಿನಾ ಮಿಸ್ ಇಂಡಿಯಾ 2023 ಗ್ರ್ಯಾಂಡ್ ಫಿನಾಲೆಯ 59ನೇ ಆವೃತ್ತಿಯಲ್ಲಿ ರಾಜಸ್ಥಾನದ ನಂದಿನಿ ಗುಪ್ತಾ ಅವರು ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023…

ನಾಮಪತ್ರ ಸಲ್ಲಿಕೆಗೆ ಜ್ಯೋತಿಷಿಗಳ ಮೊರೆಹೋದ ಅಭ್ಯರ್ಥಿಗಳು: ಚುನಾವಣಾ ರಣಾಂಗಣದಲ್ಲಿ ತೊಡೆತಟ್ಟಲು ಹುರಿಯಾಳುಗಳು ಸನ್ನದ್ಧ

3 years ago

ವಿಧಾನಸಭೆ ಚುನಾವಣೆಗೆ ತಾಲ್ಲೂಕಿನ ಮೂರು ಪಕ್ಷಗಳಿಂದ ಕಣಕ್ಕಿಳಿಯಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ, ಅಖಾಡಕ್ಕೆ ಇಳಿಯಲು ಸನ್ನದ್ದರಾಗುತ್ತಿದ್ದಾರೆ. ತಾಲ್ಲೂಕಿನಲ್ಲಿ ಕಾಂಗ್ರೆಸ್ ನಿಂದ ಎರಡು ಬಾರಿ ಗೆದ್ದಿರುವ ಹಾಲಿ ಶಾಸಕ…

ಶಾಸಕ ಸ್ಥಾನ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌

3 years ago

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ತಮ್ಮ ಶಾಸಕ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ‌. ಹುಬ್ಬಳ್ಳಿಯಲ್ಲಿ ಸಿಎಂ…

ಬೌಲಿಂಗ್ ದಾಳಿಗೆ ಬೆದರಿದ ಡೆಲ್ಲಿ, ತವರಿನಲ್ಲಿ ಆರ್ ಸಿಬಿಗೆ ಭರ್ಜರಿ ಜಯ!

3 years ago

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸಂಘಟಿತ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರೀಕ್ಷೆಯಂತೆ ತವರಿನಲ್ಲಿ ಗೆಲುವಿನ ನಗೆ ಬೀರುವ ಜೊತೆಗೆ ಅಭಿಮಾನಿಗಳಲ್ಲಿ…

ಕಾಂಗ್ರೆಸ್ ನಿಂದ ಮೂರನೇ ಪಟ್ಟಿ ರಿಲೀಸ್: ಕೋಲಾರಕ್ಕೆ ಕೊತ್ತೂರು ಮಂಜುನಾಥ್, ಡಾ.ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಕಣಕ್ಕೆ. ಕೈ ಹಿಡಿದ ಲಕ್ಷ್ಮಣ ಸವದಿಗೆ ಅಥಣಿ ಟಿಕೆಟ್

3 years ago

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಅಳೆದುತೂಗಿ ಅಭ್ಯರ್ಥಿಗಳನ್ನು ಅಖೈರುಗೊಳಿಸುತ್ತಿರುವ ಕಾಂಗ್ರೆಸ್ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, 43 ಮಂದಿ ಟಿಕೆಟ್ ಗಿಟ್ಟಿಸಿಕೊಂಡರೆ ತೆರದಾಳದಿಂದ ಸಿದ್ದು ಬಣದ…