ಶ್ರೀ ದೇವರಾಜ ಅರಸ್ ಕಾಲೇಜಿನಲ್ಲಿ ಸಂಭ್ರಮ ಕಾರ್ಯಕ್ರಮ

3 years ago

ಸ್ನಾತಕ, ಸ್ನಾತಕೋತ್ತರ ಪದವಿಗಳು ಮುಖ್ಯ ಅಲ್ಲ ಜೀವನದಲ್ಲಿ ಸಂಸ್ಕಾರ ಮುಖ್ಯ ಪ್ರತಿಯೊಬ್ಬ ವಿದ್ಯಾರ್ಥಿಯೂ ತಾನು ಏನಾಗಬೇಕೆಂದು ಯೋಚಿಸಬೇಕು. ಅಂತೆಯೇ ಹೆತ್ತವರೂ ತಮ್ಮ ಮಕ್ಕಳು ಹೇಗೆ ಬೆಳೆಯಬೇಕು ಎಂಬುದರ…

ತಾಲೂಕಿನ ಬಚ್ಚಹಳ್ಳಿ ಗ್ರಾಮದಲ್ಲಿ ಪದೇ ಪದೇ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ

3 years ago

ತಾಲೂಕಿನ ಬಚ್ಚಹಳ್ಳಿ, ಅಂತರಹಳ್ಳಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿ‌ ಬದುಕುವಂತಾಗಿದೆ. ಕುಂಟನಕುಂಟೆ‌ ಸಮೀಪದ ಅಂತರಹಳ್ಳಿ, ಬಚ್ಚಹಳ್ಳಿ, ಕೋಳೂರು ಹಾಗೂ ಶಿರವಾರ ಗ್ರಾಮದಲ್ಲಿ…

ತಾಲೂಕಿನ ಆರೂಡಿ ಗ್ರಾಮದಲ್ಲಿ ಬಂಟಿಂಗ್ಸ್ ಗೆ ಸಿಲುಕಿ ಅಮಾಯಕ ಕೋತಿ ದುರ್ಮರಣ

3 years ago

ಇನ್ನೇನು ಕೆಲ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇರುವುದರಿಂದ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಮತದಾರರ ಮನವೊಲಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ರಾಜಕೀಯ ನಾಯಕರು. ತಾಲೂಕಿನಾದ್ಯಂತ…

ಸಿಮೆಂಟ್ ಉತ್ಪಾದನ ಕೈಗಾರಿಕೆ ಪ್ರಾರಂಭಕ್ಕೆ ತೀವ್ರ ವಿರೋಧ

3 years ago

ತಾಲೂಕಿನ ಕಂಟನಕುಂಟೆ ಹಾಗೂ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ ಜಮೀನಿನಲ್ಲಿ ಸಿಮೆಂಟ್ ಉತ್ಪಾಧನ ಕೈಗಾರಿಕೆ ಪ್ರಾರಂಭಿಸಲು ಗ್ರಾಮ ಪಂಚಾಯಿತಿ ವತಿಯಿಂದ ಅನುಮತಿ ನೀಡಿರುವುದನ್ನು ರದ್ದುಗೊಳಿಸುವಂತೆ ಗುರುವಾರ…

ಹಾಡೋನಹಳ್ಳಿ ಗ್ರಾಮದಲ್ಲಿ ಮದ್ಯದ ಅಂಗಡಿ ತೆರೆಯಲು ಗ್ರಾಮಸ್ಥರ ವಿರೋಧ

3 years ago

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ಎಂ.ಎಸ್.ಐ.ಎಲ್. ವತಿಯಿಂದ ಮದ್ಯದ ಅಂಗಡಿ ತೆರಯಲು ಅನುಮತಿ ನೀಡುತ್ತಿರುವುದಕ್ಕೆ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. 2013 ರಿಂದಲೂ ಇಲ್ಲಿ ಮದ್ಯದ ಅಂಗಡಿ ತೆರೆಯದಂತೆ…

ವಡ್ಡರಹಳ್ಳಿ ಗ್ರಾಮದ ಸ್ಮಶಾನ ಒತ್ತುವರಿ ಸರ್ವೇ ನಡೆಸಿ ತುರ್ತು ವರದಿ ನೀಡಲು ತಹಶೀಲ್ದಾರ್ ಆದೇಶ

3 years ago

ತಾಲ್ಲೂಕಿನ ಕಂಟನಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರಹಳ್ಳಿ ಗ್ರಾಮದಲ್ಲಿನ ಸ್ಮಶಾನ ಸೇರಿದಂತೆ ಗ್ರಾಮದ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಜಮೀನುಗಳ ಸರ್ವೇ ನಡೆಸುವಂತೆ ತಾಲ್ಲೂಕು ಭೂ ದಾಖಲೆಗಳ…

2023 ರೊಳಗೆ ದಢಾರ ಮತ್ತು ರುಬೆಲ್ಲಾ ರೋಗ ನಿರ್ಮೂಲನೆಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಆರ್.ಲತಾ

3 years ago

ಭಾರತವನ್ನು 2023ರ ಅಂತ್ಯದ ವೇಳೆಗೆ ದಢಾರ ಮತ್ತು ರುಬೆಲ್ಲಾ ರೋಗಮುಕ್ತ ದೇಶವನ್ನಾಗಿಸಲು ರೋಗ ನಿರ್ಮೂಲನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ…

ಉಚಿತ ಟೈಲರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನ

3 years ago

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಮಹಿಳೆಯರಿಗೆ ಟೈಲರಿಂಗ್‌ ಕುರಿತ 30 ದಿನಗಳ ಉಚಿತ ತರಬೇತಿಯನ್ನು…

ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದಿಂದ ಪೂರ್ವಭಾವಿ ಸಭೆ

3 years ago

ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ ಎಂದರೆ ಭಾರತ, ಇಲ್ಲಿನ ಯುವಕರು ಬಿಜೆಪಿ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಶೇ 70 ರಷ್ಟು ಬಿಜೆಪಿಗೆ ಮತ ಹಾಕುತ್ತಿದ್ದಾರೆ. ನಮ್ಮ…

ನಿರಾಶ್ರಿತ ರೋಗ ಪೀಡಿತ ಹಿರಿಯ ನಾಗರಿಕ ವ್ಯಕ್ತಿಯ ರಕ್ಷಣೆ

3 years ago

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಇವರಿಗೆ ಬಂದ ಸಾರ್ವಜನಿಕ ಕರೆಯ ಮೇರೆಗೆ…