ಜಿಲ್ಲೆಯಲ್ಲಿ ಮೇ.2 ರಿಂದ 4ರವರೆಗೆ ಅಂಚೆ ಮತದಾನ

3 years ago

ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚುನಾವಣಾ ಆಯೋಗದ ನಿರ್ದೇಶನದಂತೆ ಅಗತ್ಯ ಸೇವೆಗಳಲ್ಲಿ ಚುನಾವಣಾ ದಿನದಂದು ಕಾರ್ಯ ನಿರ್ವಹಿಸುತ್ತಿರುವ ಗೈರು ಹಾಜರಿ ಮತದಾರರಿಗೆ ಅಂಚೆ ಮತದಾನ…

ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ರಿಲೀಸ್

3 years ago

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆ.ಜಿ ಅಕ್ಕಿ ಜೊತೆ ಇನ್ನೂ 5…

ಕೆಳಗಿನನಾಯಕರಾಂಡಹಳ್ಳಿಗೆ ದೌಡಾಯಿಸಿದ ಚುನಾವಣಾಧಿಕಾರಿ ತೇಜಸ್ ಕುಮಾರ್: ಮತದಾನ ಬಹಿಷ್ಕಾರ ಹಿಂಪಡೆಯುವಂತೆ ಮನವಿ

3 years ago

ದೊಡ್ಡಬಳ್ಳಾಪುರ: ಅರಣ್ಯ ಇಲಾಖೆ ಕಿರುಕುಳ ವಿರೋಧಿಸಿ 2023ರ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದ ತಾಲೂಕಿನ ತೂಬಗೆರೆ ಹೋಬಳಿ ಕೆಳಗಿನನಾಯಕರಾಂಡಹಳ್ಳಿ ಗ್ರಾಮಸ್ಥರು, ಅಧಿಕಾರಿಗಳ‌ ಸಂಧಾನದ ಬಳಿಕ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.…

ಚುನಾವಣೆಗೆ ಸಕಲ‌ ಸಿದ್ಧತೆ: ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ

3 years ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತವು 2023ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಸಕಲ ರೀತಿಯಲ್ಲೂ ಸಜ್ಜುಗೊಂಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು…

ನೀವು ಮತದಾನ ಮಾಡಿ ಮತ್ತೊಬ್ಬರಿಗೂ ಮತದಾನ ಮಾಡಲು ಪ್ರೇರೇಪಿಸಿ- ಜಿಲ್ಲಾಧಿಕಾರಿ ಆರ್ ಲತಾ

3 years ago

ಹಬ್ಬದ ರೀತಿಯಲ್ಲಿ ಮತದಾನ ದಿನವನ್ನು ಆಚರಣೆ ಮಾಡಿ, ನೀವು ಮತದಾನ ಮಾಡಿ ನಿಮ್ಮ ಮನೆಯವರನ್ನು, ನೆರೆಹೊರೆಯವರನ್ನು ಮತದಾನ ಮಾಡಲು ಪ್ರೇರೇಪಿಸಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಆಗಬೇಕು…

ಮೇ.10ರಂದು ನಡೆಯುವ ಮತದಾನಕ್ಕೆ ಮತಗಟ್ಟೆ ಸಜ್ಜು: ಚುನಾವಣಾಧಿಕಾರಿ ತೇಜಸ್ ಕುಮಾರ್

3 years ago

ಮೇ.10ರಂದು ನಡೆಯಲಿರುವ ಮತದಾನಕ್ಕಾಗಿ ಮತಗಟ್ಟೆಗಳನ್ನ ಸಜ್ಜುಗೊಳಿಸಲಾಗಿದೆ ಎಂಬ ಮಾಹಿತಿ ಮತದಾರರಿಗೆ ತಿಳಿಸುವ ಉದ್ದೇಶದಿಂದ ಏ.29 ರಿಂದ ಏ.30ರವರೆಗೆ ಎರಡು ದಿನಗಳು 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ…

ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಚುನಾವಣಾಧಿಕಾರಿ ತೇಜಸ್ ಕುಮಾರ್ ಭೇಟಿ, ಪರಿಶೀಲನೆ

3 years ago

ತಾಲ್ಲೂಕಿನ ಚಿಕ್ಕತುಮಕೂರು, ದೊಡ್ಡತುಮಕೂರು ಕೆರೆಗಳಿಗೆ ಶನಿವಾರ ದಿಢೀರ್ ಭೇಟಿ ನೀಡಿದ್ದ ಉಪವಿಭಾಗಾಧಿಕಾರಿ ಹಾಗೂ ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಚುನಾವಣ ಅಧಿಕಾರಿ ಎನ್.ತೇಜಸ್ ಕುಮಾರ್ ಕೆರೆಗೆ ನೀರು…

562 ಮಂದಿ ಮನೆಯಿಂದಲೇ ಮತದಾನ: ಜಿಲ್ಲಾಧಿಕಾರಿ ಆರ್.ಲತಾ

3 years ago

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಇಂದು ನಡೆದ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು…

ಅರಣ್ಯ ಇಲಾಖೆ ಕಿರುಕುಳ ಖಂಡಿಸಿ ಮತದಾನ ಬಹಿಷ್ಕಾರ: ಕೆಳಗಿನನಾಯಕರಾಂಡನಹಳ್ಳಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರ

3 years ago

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಹಲವು ವಿಘ್ನಗಳೂ ಎದುರಾಗಿವೆ.  ತಾಲೂಕಿನ ಹಲವು ಗ್ರಾಮಗಳಲ್ಲಿ‌ ಸಮಸ್ಯೆ‌ ಮುಂದಿಟ್ಟುಕೊಂಡು ಚುನಾವಣೆ ಬಹಿಷ್ಕರಿಸಲು‌ ಗ್ರಾಮಸ್ಥರು ತೀರ್ಮಾನಿಸಿದ್ದಾರೆ. ಕಂದಾಯ ಗ್ರಾಮ…

ಮತದಾನ ಬಹಿಷ್ಕಾರ ತೀರ್ಮಾನ ತಾತ್ಕಾಲಿಕ ಸ್ಥಗಿತ: ಕುಡಿಯಲು ಜಕ್ಕಲಮಡಗು ನೀರು ನೀಡುವ ಭರವಸೆ ನೀಡಿದ ಚುನಾವಣಾಧಿಕಾರಿ

3 years ago

ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ…