ಫ್ರೆಂಚ್ ಓಪನ್‌-2023- ಪುರುಷರ ಸಿಂಗಲ್ಸ್ ಫೈನಲ್ ಗೆದ್ದ ನೊವಾಕ್ ಜೊಕೊವಿಕ್ : ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ನೊವಾಕ್ ಜೊಕೊವಿಕ್

3 years ago

ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಟೆನಿಸ್ ಇತಿಹಾಸದಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದ ಪುರುಷ ಆಟಗಾರ ಎನಿಸಿಕೊಂಡಿದ್ದಾರೆ. ಭಾನುವಾರ ನಡೆದ ಫ್ರೆಂಚ್ ಓಪನ್ ಫೈನಲ್‌ನಲ್ಲಿ…

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ: ನಾಳೆ ಡಿಸಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಿಎಂ‌ ಸಭೆ

3 years ago

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನಾಳೆ ಬೆಳಗ್ಗೆ 11 ಗಂಟೆಗೆ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಸಭೆ ಕರೆದಿದ್ದಾರೆ. ಸಿಎಂ ಗೃಹ…

ಇಂದು ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ: ಬಸ್ ಚಾಲನೆ ಮಾಡುವ ಮೂಲಕ ವಿನೂತನವಾಗಿ ಯೋಜನೆಗೆ ಚಾಲನೆ ನೀಡಿದ ಕೆಜಿಎಫ್ ಶಾಸಕಿ ರೂಪಕಲಾ

3 years ago

ಇಂದು ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಅದ್ಧೂರಿ ಚಾಲನೆ ದೊರೆಯಿತು. ಎಲ್ಲರೂ ಬಸ್ ಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ, ಪ್ರಯಾಣಿಕರಿಗೆ…

ಕನ್ನಡಿಗರಿಗೆ ಪ್ರಭಾಸ್ ನಟನೆಯ ‘ಆದಿಪುರುಷ್’ ಭಾರೀ ನಿರಾಸೆ.. ಹಿಂದಿ ಹಾಗೂ ತೆಲುಗು ಪ್ರದರ್ಶನಕ್ಕೆ ಮಣೆ.. ಕನ್ನಡ ಪ್ರೇಕ್ಷಕರ ಕೋಪಕ್ಕೆ ಗುರಿಯಾಯ್ತಾ ಆದಿಪುರುಷ್..?

3 years ago

ಬಾಹುಬಲಿ ಖ್ಯಾತಿಯ ಪ್ರಭಾಸ್ ನಟನೆಯ ಬಹು ನಿರೀಕ್ಷಿತ 'ಆದಿಪುರುಷ್' ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭಗೊಂಡಿದೆ. ಕನ್ನಡಿಗರಿಗೆ 'ಆದಿಪುರುಷ್' ಭಾರೀ ನಿರಾಸೆ ನೀಡಿದ್ದು, ಕನ್ನಡದಲ್ಲಿ ಸಿನಿಮಾ ಶೋಗಳೇ ಇಲ್ಲ.…

ಶಕ್ತಿ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು- ಸಚಿವ ಕೆ.ಹೆಚ್.ಮುನಿಯಪ್ಪ

3 years ago

ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ 'ಉಚಿತ ಪ್ರಯಾಣ ನಮ್ಮ ಪ್ರಮಾಣ' ಎಂಬ ಘೋಷ ವಾಕ್ಯದೊಂದಿಗೆ ಶಕ್ತಿ…

ಕನ್ನಡ ನೆಲದ ಪ್ರತಿ ಮಹಿಳೆಯು ಯೋಜನೆಯ ಹಿಂದಿನ ಪ್ರೇರಕ ಶಕ್ತಿ: ನಾಡಿನ ಮಹಿಳೆ ಯೋಜನೆಯ ಲಾಭ ಪಡೆದು ಮತ್ತಷ್ಟು ಸಶಕ್ತ ಮತ್ತು ಸ್ವಾವಲಂಬಿಗಳಾಗಲಿ- ಸಿಎಂ ಸಿದ್ದರಾಮಯ್ಯ

3 years ago

ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತು ಹಗಲಿರುಳು ಶ್ರಮಿಸುತ್ತಿರುವ ನನ್ನ ಸಹೋದರಿಯರಿಗೆ, ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲಾ ಕಾಲೇಜುಗಳಿಗೆ ಪ್ರಯಾಣ ಬೆಳೆಸುವ ವಿದ್ಯಾರ್ಥಿನಿಯರಿಗೆ, ಅನಾರೋಗ್ಯ,…

ಇಂದು ಶಕ್ತಿ ಯೋಜನೆ ಜಾರಿ ಹಿನ್ನೆಲೆ: ಮಹಿಳೆಯರಿಗೆ ಪಿಂಕ್ ಕಲರ್ ಟಿಕೆಟ್ ರೆಡಿ

3 years ago

ಮೆಜೆಸ್ಟಿಕ್ ನಲ್ಲಿ ಜಮಾಯಿಸಿರುವ ಕೆಎಸ್ಆರ್ ಟಿಸಿ ಬಸ್ ಗಳು. ಮಹಿಳೆಯರಿಗೆ ಪಿಂಕ್ ಕಲರ್ ನಿಂದ ಕೂಡಿರುವ ವಿಶೇಷ ಟಿಕೆಟ್ ರೆಡಿ ಆಗಿದೆ. ಟಿಕೆಟ್ ನೀಡುವ ವಿದ್ಯುತ್ ಯಂತ್ರ…

ಅಕ್ರಮ ಮದ್ಯ ಮಾರಾಟ ಮಾಡಿದರೆ ಸರ್ಕಾರಿ ಸವಲತ್ತು ಕಡಿತ- ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಎಸ್.ಎಂ.ಪಾಟೀಲ್

3 years ago

  ಇನ್ಮುಂದೆ ಗ್ರಾಮದಲ್ಲಿ ಅಕ್ರಮ‌ ಮದ್ಯ ಮಾರಾಟ ಮಾಡಿದರೆ ಸರ್ಕಾರಿ‌‌ ಸವಲತ್ತುಗಳನ್ನು ಕಡಿತಗೊಳಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದೊಡ್ಡಬಳ್ಳಾಪುರ ವಲಯದ ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಎಸ್.ಎಂ…

ಬಲಿಗಾಗಿ ಕಾದಿವೆ 500ಕ್ಕೂ ಹೆಚ್ಚು ಗುಂಡಿಗಳು: ವಾಹನ ಸವಾರರೇ ಎಚ್ಚರ ರಸ್ತೆಗಿಳಿಯುವ ಮುನ್ನ..!

3 years ago

ನಗರದಲ್ಲಿ ವಾಹನ ಸವಾರರು ಸುಗಮವಾಗಿ ಸಂಚರಿಸಲು ಅಸಾಧ್ಯವಾಗಿದೆ. ಏಕೆಂದರೆ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿರುವ ಯಮರೂಪಿ ಗುಂಡಿಗಳು. ಹಲವು ಕಡೆ ಕಳಪೆ ರಸ್ತೆ ಡಾಂಬರೀಕರಣ ಆಗಿರುವುದರಿಂದ ಗುಂಡಿಗಳು ಬಿದ್ದಿವೆ.…

ಕೇಂದ್ರದಲ್ಲೂ ಅಧಿಕಾರಕ್ಕೆ ಬಂದು ಗೊಬ್ಬರ ಬೆಲೆ ಕಡಿಮೆ ಮಾಡುತ್ತೇವೆ- ಸಿಎಂ ಸಿದ್ದರಾಮಯ್ಯ

3 years ago

ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲೂ ಅಧಿಕಾರಕ್ಕೆ ಬರುತ್ತೆವೆ. ಅಧಿಕಾರಕ್ಕೆ ಬಂದ ತಕ್ಷಣ ರಸ ಗೊಬ್ಬರದ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ಕ್ಷೇತ್ರದಲ್ಲಿ…