ಶಾಸಕ ಮಾಡಾಳ್ ಪುತ್ರನ ಲಂಚಾವತಾರ; ಮುಖ್ಯಮಂತ್ರಿ ಬೊಮ್ಮಾಯಿ ಈ ಕೂಡಲೇ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

3 years ago

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಕೆಪಿಸಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು, ಕೇವಲ ಪ್ರಶಾಂತ್‌ ಮಾಡಾಳ್‌ ಅವರನ್ನು…

ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪೆನಿಯಿಂದ ಬೃಹತ್‌ ಹೂಡಿಕೆ: 1 ಲಕ್ಷ ಉದ್ಯೋಗ ಸೃಷ್ಟಿಯ ನಿರೀಕ್ಷೆ; ದೊಡ್ಡಬಳ್ಳಾಪುರದಲ್ಲಿ ಉದ್ಯಮ ಸ್ಥಾಪನೆಗೆ ಜಾಗ ಗುರುತು

3 years ago

ವಿಶ್ವದ ಮುಂಚೂಣಿಯ ಎಲೆಕ್ಟ್ರಾನಿಕ್ ತಯಾರಿಕಾ ಕಂಪನಿ ಹಾನ್ ಹಾಯ್ ಟೆಕ್ನಾಲಜಿ ಗ್ರೂಪ್ (ಫಾಕ್ಸ್ ಕಾನ್) ಕಂಪೆನಿಯು ರಾಜ್ಯದಲ್ಲಿ ಗಣನೀಯ ಗಾತ್ರದ ಹೂಡಿಕೆ ಮಾಡಲು ಮುಂದಾಗಿದ್ದು, ಮುಖ್ಯಮಂತ್ರಿ ಬಸವರಾಜ…

ಜೋಡಿ ಕೊಲೆ ಆರೋಪಿಗಳಿಗೆ ಕಾನೂನು ರೀತಿಯ ಶಿಕ್ಷೆ ವಿಧಿಸಲಾಗುವುದು- ಗೃಹ ಸಚಿವ ಆರಗ ಜ್ಞಾನೇಂದ್ರ

3 years ago

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಇತ್ತೀಚೆಗೆ ಜೋಡಿ ಕೊಲೆ ಸಂಭವಿಸಿದ್ದು, ಕೊಲೆಗೂ ಮುನ್ನ ಆರೋಪಿಗಳು ದೂರು ನೀಡಲು ಬಂದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸುತ್ತಾರೆ ಇದಾದ ಕೆಲವೇ ನಿಮಿಷಗಳಲ್ಲಿ ಎರಡು…

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಅನಧಿಕೃತ ಮಿನಿ ಎಂಎಸ್ ಜಿಪಿ ಘಟಕ ಸೃಷ್ಟಿ; ಆತಂಕದಲ್ಲಿ ಸಾರ್ವಜನಿಕರು

3 years ago

ಗ್ರಾಮ ಪಂಚಾಯತಿಯಾಗಿದ್ದ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಜನಸಂಖ್ಯೆ ಹಾಗೂ ಸರಕಾರದ ವಿವಿಧ ಮಾನದಂಡಗಳಡಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿತು. ಗ್ರಾಮ ಪಂಚಾಯತಿಯಿಂದ ಪಟ್ಟಣ ಪಂಚಾಯತಿಯಾಗಿ ಬಡ್ತಿ ಪಡೆದ…

ಶಾಸಕ ಮಾಡಾಳ್ ಪುತ್ರನ ಲಂಚಾವತಾರ ಪ್ರಕರಣ; ಪ್ರಕರಣ ತನಿಖೆ ಹಂತದಲ್ಲಿದೆ; ಪಕ್ಷಕ್ಕೆ ಯಾವ ಹಾನಿ ಆಗಲ್ಲ-ಗೃಹ ಸಚಿವ ಆರಗ ಜ್ಞಾನೇಂದ್ರ

3 years ago

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚ ಸ್ವೀಕಾರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣದಿಂದ ಬಿಜೆಪಿಗೆ ಪಕ್ಷಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಕರಣದ ಕುರಿತು ಗೃಹ…

‘2018ರ ಚುನಾವಣೆಯಲ್ಲಿ ವೆಂಕಟರಮಣಯ್ಯ ಮತ್ತು ನರಸಿಂಹಸ್ವಾಮಿ ನಡುವೆ ಒಪ್ಪಂದ; ಒಳ ಒಪ್ಪಂದ ಸಾಕ್ಷೀಕರಿಸಿ ನರಸಿಂಹಸ್ವಾಮಿ ಕಾಂಗ್ರೆಸ್ ಸೇರ್ಪಡೆ’-ಬಿ.ಮುನೇಗೌಡ

3 years ago

ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

ಬಾಡ೯ರ್ – ಗವಾಸ್ಕರ್ ಟ್ರೋಫಿ; ಮೂರನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ

3 years ago

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಬಾಡ೯ರ್ - ಗವಾಸ್ಕರ್ ಟ್ರೋಫಿಯ ಮೊದಲೆರಡು ಪಂದ್ಯಗಳಲ್ಲಿ ಜಯಗಳಿಸಿ ಆತ್ಮವಿಶ್ವಾಸದಲ್ಲಿದ್ದ ಭಾರತ ತಂಡಕ್ಕೆ ಪ್ರವಾಸಿ ಆಸ್ಟ್ರೇಲಿಯ ಮೂರನೇ ಪಂದ್ಯದಲ್ಲಿ…

ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಕಲುಷಿತ ನೀರು; ಅಧಿಕಾರಿಗಳ ನಿರ್ಲಕ್ಷ್ಯ; ಮಾರ್ಚ್ 7 ರಂದು ಕೊಳಚೆ ನೀರು ಬರುವ ರಾಜಕಾಲುವೆ ಮುಚ್ಚಲು ಸಿದ್ಧತೆ

3 years ago

ಕೈಗಾರಿಕೆ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರುತ್ತಿದೆ, ಕೊಳಚೆ ನೀರಿಗೆ ಕಡಿವಾಣ ಹಾಕಲು ಮುಂದಾಗಿರುವ ಅರ್ಕಾವತಿ ನದಿ…

ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ ಅಪೂರ್ಣ; ಮುಖ್ಯಾಧಿಕಾರಿ ಕಾರ್ಯವೈಖರಿಗೆ ತೀವ್ರ ಅಸಮಾಧಾನಗೊಂಡ ಸಾರ್ವಜನಿಕರು

3 years ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2023ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮುನಿರಾಜು ವಿರುದ್ಧ ಸಾರ್ವಜನಿಕರ ಆಕ್ರೋಶಗೊಂಡ ಹಿನ್ನೆಲೆ ಅಪೂರ್ಣಗೊಂಡಿದೆ. ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ…

ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ 16 ಶಕ್ತಿ ದೇವತೆಗಳ ಅದ್ಧೂರಿ ಉತ್ಸವ; ದೇವರ ಉತ್ಸವಕ್ಕೆ ಹರಿದು ಬಂದ ಭಕ್ತಸಾಗರ

3 years ago

ತಾಲೂಕಿನ ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಷ್ಟಲಕ್ಷ್ಮೀದೇವಿಯವರ ಉತ್ಸವ ಕಾರ್ಯಕ್ರಮದಲ್ಲಿ ಆಂಜನೇಯಸ್ವಾಮಿ ಸೇರಿದಂತೆ 16 ಶಕ್ತಿ ದೇವತೆಗಳ ಉತ್ಸವ ಅತ್ಯಂತ ಸಂಭ್ರಮದಿಂದ ನೆರವೇರಿತು. ಜಿಂಕೆ ಬಚ್ಚಹಳ್ಳಿ ಗ್ರಾಮಕ್ಕೆ…