ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

2 weeks ago

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ ಅವರು ಅಧಿಕಾರಿಗಳಿಗೆ ಸೂಚಿಸಿದರು.…

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

2 weeks ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ ಮೇಲೆ ಇಂದು ಜಿಲ್ಲಾ ಪಂಚಾಯತ್ ಮುಖ್ಯ…

ಗೋಮಾಳ ಭೂಮಿಯಲ್ಲಿನ ರೈತರನ್ನು ಒಕ್ಕಲೆಬ್ಬಿಸದಂತೆ ಜಿಲ್ಲಾಧಿಕಾರಿಗೆ ಮನವಿ

2 weeks ago

ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು ಒಕ್ಕಲೆಬ್ಬಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ…

ವೈಯಕ್ತಿಕ ವಿಚಾರಕ್ಕೆ ಸಿಎಂ ಭೇಟಿ; ತಾಲೂಕಿನ ಹಿತರಕ್ಷಣೆಗಲ್ಲ? ವೆಂಕಟರಮಣಯ್ಯ ವಿರುದ್ಧ ಕಾಡನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪ

2 weeks ago

ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ ಹೊರತು, ದೊಡ್ಡಬಳ್ಳಾಪುರ ತಾಲೂಕಿನ…

ಬರ ಘೋಷಣೆ ಬಳಿಕ ಸಿಎಂಗೆ ಮನವಿ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನಡೆಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತರಾಟೆ

2 weeks ago

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ ಹಾನಿ ಸಮೀಕ್ಷೆ ನಡೆಸಿ ತಾಲ್ಲೂಕನ್ನು ಬರಪೀಡಿತ…

ದೊಡ್ಡಬಳ್ಳಾಪುರ ಬರ ಘೋಷಣೆಗೆ ಕ್ರೆಡಿಟ್ ಫೈಟ್: ಸರ್ಕಾರ ಈಗಾಗಲೇ ಬರ ಘೋಷಿಸಿದೆ; ಮತ್ತೆ ಮನವಿ ಏಕೆ?: ವೆಂಕಟರಮಣಯ್ಯಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತಿರುಗೇಟು

2 weeks ago

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ ಹಾನಿ ಸಮೀಕ್ಷೆ ನಡೆಸಿ ತಾಲ್ಲೂಕನ್ನು ಬರಪೀಡಿತ…

ದೇವನಹಳ್ಳಿ–ದೊಡ್ಡಬಳ್ಳಾಪುರದ ಹಲವು ಗ್ರಾಮಗಳ ಮೇಲೆ KIADB ಕಣ್ಣು: ಕೃಷಿ ಭೂಮಿ ಉಳಿಸಿಕೊಳ್ಳಲು ಮತ್ತೆ ಹೋರಾಟದ ಸದ್ದು

2 weeks ago

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಕೃಷಿ ಭೂಮಿಯ ಮೇಲೆ ಮತ್ತೊಮ್ಮೆ ಭೂಸ್ವಾಧೀನದ ಆತಂಕ ಆವರಿಸಿದೆ. ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕುಗಳ ವ್ಯಾಪ್ತಿಯಲ್ಲಿ ಸುಮಾರು 1,200 ಎಕರೆ ಭೂಮಿಯನ್ನು ಕೈಗಾರಿಕಾ…

ಶಾಸಕ ಧೀರಜ್ ವಿರುದ್ಧ ವೈಯಕ್ತಿಕ ಟೀಕೆ ಸಲ್ಲದು: ಮಾಜಿ ಶಾಸಕರು ಹಾಗೂ ಬೆಂಬಲಿಗರ ಹೇಳಿಕೆಗಳಿಗೆ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್ ಆಕ್ಷೇಪ

3 weeks ago

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕರು ಹಾಗೂ ಅವರ ಬೆಂಬಲಿಗರು ವೈಯಕ್ತಿಕ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಸಮಂಜಸವಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರೆ…

ಅರ್ಧ ದಾರಿಯಲ್ಲೇ ಕೆಟ್ಟು ನಿಂತ ಸರ್ಕಾರಿ ಬಸ್: ದೊಡ್ಡಬಳ್ಳಾಪುರ–ಹೊಸಹಳ್ಳಿ–ಕೊಟ್ಟಿಗೆಮಾಚೇನಹಳ್ಳಿ ಮಾರ್ಗದಲ್ಲಿ ಸಮಸ್ಯೆ ಮುಂದುವರಿಕೆ | ಸುಸ್ಥಿತಿಯಲ್ಲಿರುವ ಬಸ್‌ಗಳ ಸಂಚಾರಕ್ಕೆ ಆಗ್ರಹ

3 weeks ago

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ಹೊಸಹಳ್ಳಿ–ಕೊಟ್ಟಿಗೆಮಾಚೇನಹಳ್ಳಿ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್‌ಗಳು ಪದೇಪದೇ ಮಾರ್ಗಮಧ್ಯದಲ್ಲೇ ಕೆಟ್ಟು ನಿಲ್ಲುವ ಸಮಸ್ಯೆ ಮುಂದುವರಿದಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಇಂದು ದೊಡ್ಡಹಳ್ಳದಲ್ಲಿ ಸರ್ಕಾರಿ ಬಸ್‌ವೊಂದು ಮಾರ್ಗಮಧ್ಯದಲ್ಲೇ ಕೆಟ್ಟು…

ಪಿಎಂ ಕಿಸಾನ್ ಕಂತಿಗೆ ಇ-ಕೆವೈಸಿ ಅಡ್ಡಿ: ಬೆಂಗಳೂರು ಗ್ರಾಮಾಂತರದಲ್ಲಿ 69,020 ರೈತರ ಇ-ಕೆವೈಸಿ ಬಾಕಿ: ಅಕ್ಟೋಬರ್ ಕಂತು ಪಡೆಯಲು ತಕ್ಷಣ ಪೂರ್ಣಗೊಳಿಸಲು ಸೂಚನೆ

3 weeks ago

ಬೆಂಗಳೂರು ಗ್ರಾಮಾಂತರ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯಡಿ ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿರುವ 23ನೇ ಕಂತಿನ ಹಣ ಪಡೆಯಲು ಜಿಲ್ಲೆಯ 69,020 ರೈತರು ಇನ್ನೂ ಇ-ಕೆವೈಸಿ…