ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

6 months ago

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ 54 ಲಕ್ಷ ರೂಗಳ ಸಿ.ಎಸ್.‌ಆರ್.‌ ಅನುದಾನದಡಿ…

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

6 months ago

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ ಕರ್ಮಕಾಂಡ ಈಗ ಬಯಲಾಗಿದೆ. ಮಂಗಳೂರು ಕಮಿಷನರೇಟ್…

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

6 months ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಮೃತನನ್ನು ಬೆಂಗಳೂರು ನಗರದ ಹಲಸೂರು…

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

6 months ago

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು ಆಯಾ ಭಾಷೆಯ ದಾರ್ಶನಿಕರು, ಮಾರ್ಗದರ್ಶಕರು, ಸಾಹಿತ್ಯ…

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

6 months ago

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್…

ಹರೀಶ್ ರಾಣಾ ತುಂಬು ಜೀವಂತಿಕೆಯ ಸ್ಪುರದ್ರೂಪಿ ತರುಣ: ದಶಕಕ್ಕೂ ಹೆಚ್ಚು ಕಾಲ ಹಾಸಿಗೆಯಲ್ಲಿಯೇ ಜೀವಚ್ಛವದಂತೆ ಜೀವಿಸಿದ ಯುವಕ: ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ: ಭಾರತದ ನ್ಯಾಯಾಂಗ ಪ್ರಕ್ರಿಯೆಯಲ್ಲಿ ಒಂದು ಮೈಲಿಗಲ್ಲು: ಏನಿದು ದಯಾಮರಣ….?

6 months ago

ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ‌ ಇದೀಗ…

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

6 months ago

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ…

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

6 months ago

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0' (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ…

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

6 months ago

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್ ಮಾಡಿದ ತಪ್ಪಿಗೆ ಪೊಲೀಸರಿಗೆ ಫೈನ್ ಕಟ್ಟಿದ್ದಾನೆ.…

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

6 months ago

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ ಖಂಡನೀಯ ಹಾಗೂ ರೈತರ ಆಕ್ರೋಶವನ್ನು ಆಹ್ವಾನಿಸುವಂತದ್ದಾಗಿದ್ದು,…