ಅಂತರರಾಜ್ಯ ಗಾಂಜಾ ಮಾರಾಟ ಜಾಲ ಪತ್ತೆ: ಮೂವರ ಬಂಧನ: 7 ಲಕ್ಷ ರೂ. ಮೌಲ್ಯದ ಗಾಂಜಾ, ಬೈಕ್ ವಶ

3 weeks ago

ದೊಡ್ಡಬಳ್ಳಾಪುರ: ಖಾಸಗಿ ಕಾಲೇಜಿನ ಸಮೀಪದ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರೆಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.…

ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಬೇಟೆ: 28 ಕೋಟಿ ಗಾಂಜಾ, 1.75 ಕೋಟಿ ಚಿನ್ನ ಜಪ್ತಿ

3 weeks ago

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಸರಣಿ ಕಾರ್ಯಾಚರಣೆಯಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ 1.75 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು…

ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ನಡತೆ ಕಲಿಸಬೇಕು ಎಂಬುದು ಆಧುನಿಕ ಕಾಲದ ಬಹುದೊಡ್ಡ ಆಶಯ….

3 weeks ago

ಪರಿವರ್ತನೆಯ ಹಾದಿಯಲ್ಲಿ........ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ನಡತೆ ಕಲಿಸಬೇಕು ಎಂಬುದು ಆಧುನಿಕ ಕಾಲದ ಬಹುದೊಡ್ಡ ಆಶಯ. ಮಾಧ್ಯಮಗಳಲ್ಲೂ, ಅನೇಕ ವೇದಿಕೆಗಳಲ್ಲೂ ಇದೇ ಬಹು ಚರ್ಚಿತ ವಿಷಯ......…

ಸೆ. 28 ರಂದು ಮಾಕಳಿ ದುರ್ಗಾ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

3 weeks ago

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆಪ್ಟೆಂಬರ್ 28 ರಂದು ದೊಡ್ಡಬಳ್ಳಾಪುರ ತಾಲ್ಲೂಕು ಮಾಕಳಿ ದುರ್ಗಾ ಬೆಟ್ಟದಲ್ಲಿ ಆಯೋಜಿಸಲಾಗುತ್ತಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ…

ಅಲ್ಝೈಮರ್‌ ಬಗ್ಗೆ ಜಾಗೃತಿ ಅಗತ್ಯ: ಪ್ರೇಮ್‌ಕುಮಾರ್ ರಾಜ್

3 weeks ago

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಸ್ಮರಣಶಕ್ತಿ ಕುಂಠಿತಗೊಳ್ಳುವ ಅಲ್ಝೈಮರ್ ಹಾಗೂ ಡಿಮೆನ್ಶಿಯಾ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ನೈಟಿಂಗೇಲ್ಸ್…

ಯುಕೆಪಿ-3 ಭೂಸ್ವಾಧೀನ ಪ್ರಕ್ರಿಯೆಗೆ ಚುರುಕು—ಮುಳುಗಡೆ ಸಂತ್ರಸ್ತರಿಗೆ ಆದ್ಯತೆಯ ಪರಿಹಾರ

3 weeks ago

ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಂತ-1 ಮತ್ತು 2ರ ಬಾಕಿ ಉಳಿದಿರುವ ಫಲಾನುಭವಿಗಳಿಗೆ ಆದ್ಯತೆಯ ಮೇರೆಗೆ ಪರಿಹಾರ ನೀಡಬೇಕು ಹಾಗೂ ಹಂತ-3ರ ವ್ಯಾಪ್ತಿಯಲ್ಲಿ ನಿಯಮಾನುಸಾರ ಪ್ರೊಪೋರ್ಷನೇಟ್ ಆಧಾರದಲ್ಲಿ…

ವೈದ್ಯರು, ಸಿಬ್ಬಂದಿ ಕೊರತೆಯಿಂದ ಹೈನುಗಾರರಿಗೆ ಸಂಕಷ್ಟ

3 weeks ago

ಕೃಷಿ ಹಾಗೂ ಹೈನುಗಾರಿಕೆಯನ್ನೇ ಪ್ರಮುಖ ಜೀವನಾಧಾರವಾಗಿಸಿಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪಶುಪಾಲನಾ ಇಲಾಖೆ ಸಿಬ್ಬಂದಿ ಕೊರತೆಯಿಂದಾಗಿ ತತ್ತರಿಸುತ್ತಿದೆ. ಹಿರಿಯ ಪಶುವೈದ್ಯ ನಿರೀಕ್ಷಕರು, ಪಶುವೈದ್ಯ ನಿರೀಕ್ಷಕರು, ಕಿರಿಯ ಪಶುವೈದ್ಯಾಧಿಕಾರಿಗಳು…

ಸೈದ್ಧಾಂತಿಕ ಅತಿರೇಕಗಳು………

3 weeks ago

ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ವ್ಯಕ್ತವಾದ ಪ್ರತಿಕ್ರಿಯೆಗಳು, ಕನ್ನಡದ ನಟ ಅನಂತನಾಗ್ ಅವರಿಗೆ ಬಂದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದರ್ಭದಲ್ಲಿ ಹಂಚಿಕೊಂಡ ಅಭಿಪ್ರಾಯಗಳು,…

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

3 weeks ago

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಯುವಕ…

ಪೊಲೀಸ್: ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ……

3 weeks ago

ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ ಈಗಾಗಲೇ ವೈರಲ್ ಆಗುತ್ತಿರುವ ಹಿಂಸಾತ್ಮಕ ವಿಡಿಯೋ…