ಎಎಸ್ ಐ ಆಗಿ ಮುಂಬಡ್ತಿ ಪಡೆದ ರಂಗಸ್ವಾಮಿಯವರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿದರು, ದಲಿತ ಸರ್ವ ಸಮಾಜ ಸಂಘರ್ಘ ಸಮಿತಿ ರಂಗಸ್ವಾಮಿಯವರನ್ನ ಸನ್ಮಾನಿಸುವ ಮೂಲಕ ಅಭಿನಂದಿಸಿದರು.
ಪೊಲೀಸ್ ಕಾನ್ಸ್ ಟೇಬಲ್ ಆಗಿ ರಂಗಸ್ವಾಮಿಯವರು ದೊಡ್ಡಬಳ್ಳಾಪುರ ಪೊಲೀಸ್ ವಿಭಾಗದಲ್ಲಿ 25 ವರ್ಷ ಸೇವೆ ಸಲ್ಲಿಸಿತ್ತು ಬಂದಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ, ದೊಡ್ಡಬೆಳವಂಗಲ, ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ಜನ ಮನ್ನಣೆ ಗಳಿಸಿದ್ದರು.
ಇದೇ ವೇಳೆ ದಲಿತ ಸರ್ವ ಸಮಾಜ ಸಂಘರ್ಷ ಸಮಿತಿ ಮುಖಂಡರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೇಕ್ಟರ್ ಮುನಿಕೃಷ್ಣರವನ್ನು ಸನ್ಮಾನಿಸಿ ಗೌರವಿಸಲಾಯಿತು.
ದಲಿತ ಸರ್ವ ಸಮಾಜ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಬರಗೂರು ಗಂಗಾಂಜಿನಪ್ಪ, ವಾಲ್ಮೀಕಿ ಯುವಪಡೆ ರಾಜ್ಯಾಧ್ಯಕ್ಷರಾದ ಕೆ.ಸುಬ್ರಮಣಿ, ರಾಜ್ಯ ಕಾರ್ಯದರ್ಶಿ ಟಿ.ಡಿ.ಮುನಿಯಪ್ಪ, ದಲಿತ ಸರ್ವ ಸಮಾಜ ಸಂಘರ್ಷ ಸಮಿತಿ ಸದಸ್ಯರಾದ ರಾಜಣ್ಣ, ನರಸಿಂಹಮೂರ್ತಿ ಮಡೇಶ್ವರ, ನರಸಿಂಹಗೌಡ ಸಾಸಲು, ಲಕ್ಷಣ ಪಾಲನಜೋಗಹಳ್ಳಿ ಸೇರಿದಂತೆ ಹಾಜರಿದ್ದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…