ASI ಮುಂಬಡ್ತಿ ಪಡೆದ ರಂಗಸ್ವಾಮಿ: ದಲಿತ ಸರ್ವ ಸಮಾಜ ಸಂಘರ್ಷ ಸಮಿತಿಯಿಂದ ಅಭಿನಂದನೆ

ಎಎಸ್ ಐ ಆಗಿ ಮುಂಬಡ್ತಿ ಪಡೆದ ರಂಗಸ್ವಾಮಿಯವರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿದರು, ದಲಿತ ಸರ್ವ ಸಮಾಜ ಸಂಘರ್ಘ ಸಮಿತಿ ರಂಗಸ್ವಾಮಿಯವರನ್ನ ಸನ್ಮಾನಿಸುವ ಮೂಲಕ ಅಭಿನಂದಿಸಿದರು.

ಪೊಲೀಸ್ ಕಾನ್ಸ್ ಟೇಬಲ್ ಆಗಿ ರಂಗಸ್ವಾಮಿಯವರು ದೊಡ್ಡಬಳ್ಳಾಪುರ ಪೊಲೀಸ್ ವಿಭಾಗದಲ್ಲಿ 25 ವರ್ಷ ಸೇವೆ ಸಲ್ಲಿಸಿತ್ತು ಬಂದಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ, ದೊಡ್ಡಬೆಳವಂಗಲ, ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ಜನ ಮನ್ನಣೆ ಗಳಿಸಿದ್ದರು.

ಇದೀಗ ASIಯಾಗಿ ಮುಂಬಡ್ತಿ ಪಡೆದಿರುವ ರಂಗಸ್ವಾಮಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದಾರೆ.

ಇದೇ ವೇಳೆ ದಲಿತ ಸರ್ವ ಸಮಾಜ ಸಂಘರ್ಷ ಸಮಿತಿ ಮುಖಂಡರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೇಕ್ಟರ್ ಮುನಿಕೃಷ್ಣರವನ್ನು ಸನ್ಮಾನಿಸಿ ಗೌರವಿಸಲಾಯಿತು.

ದಲಿತ ಸರ್ವ ಸಮಾಜ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಬರಗೂರು ಗಂಗಾಂಜಿನಪ್ಪ, ವಾಲ್ಮೀಕಿ ಯುವಪಡೆ  ರಾಜ್ಯಾಧ್ಯಕ್ಷರಾದ ಕೆ.ಸುಬ್ರಮಣಿ, ರಾಜ್ಯ ಕಾರ್ಯದರ್ಶಿ ಟಿ.ಡಿ.ಮುನಿಯಪ್ಪ, ದಲಿತ ಸರ್ವ ಸಮಾಜ ಸಂಘರ್ಷ ಸಮಿತಿ ಸದಸ್ಯರಾದ ರಾಜಣ್ಣ, ನರಸಿಂಹಮೂರ್ತಿ ಮಡೇಶ್ವರ, ನರಸಿಂಹಗೌಡ ಸಾಸಲು, ಲಕ್ಷಣ ಪಾಲನಜೋಗಹಳ್ಳಿ ಸೇರಿದಂತೆ ಹಾಜರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

3 hours ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

6 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

6 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

7 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

10 hours ago