18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು, 31,800 ರೂ. ನಗದು &…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ಕಳೆದ ರಾತ್ರಿ 11.30ರ ಸಮಯದಲ್ಲಿ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ನಡೆದಿದೆ. ನವೀನ್ ಎಂಬ ಯುವಕ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ ಬಗ್ಗೆ ಮೊದಲಿಗಿಂತ ಹೆಚ್ಚು ತೀವ್ರವಾದ ಚರ್ಚೆಗಳನ್ನು…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ ಅಭಿಷೇಕ್ ಬಂಧಿತ ಆರೋಪಿಗಳು. ಬೆಂಗಳೂರಿನ ಪ್ರತಿಷ್ಠಿತ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ ಉಚಿತವಾಗಿ ತಜ್ಞ ವೈದ್ಯರಿಂದ ಮಧುಮೇಹ, ಬಿಪಿ(ರಕ್ತದೊತ್ತಡ)…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆಯಾಗಿದೆ. ದೇಶದ ಅತ್ಯುತ್ತಮ ಮೂರು ಪೊಲೀಸ್…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಈ ನಿರ್ದೇಶನಗಳನ್ನು ನೀಡಿದೆ. * ಎಲ್ಲ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ..... ಅದೇ ಸಮಯದಲ್ಲಿ ಮನಸ್ಸು ಕೆಲವೊಮ್ಮೆ ತಟಸ್ಥವೂ…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.…