Ramesh Babu

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಹಾಗೂ…

4 weeks ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್…

4 weeks ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ,…

4 weeks ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ ಪರಿಣಾಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಂಪೂರ್ಣ…

4 weeks ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ. ಶಿವಮೊಗ್ಗ ನಗರದ ಶಿವಪ್ಪ ನಾಯಕ ವಸ್ತುಸಂಗ್ರಹಾಲಯದಲ್ಲಿ…

4 weeks ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ…

4 weeks ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿಡ್ಲಘಟ್ಟ ತಾಲ್ಲೂಕು ಮೂಲದ…

4 weeks ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು ಮೃತಪಟ್ಟಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.…

4 weeks ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ಆತ್ಮೀಯವಾಗಿ ಅಭಿನಂದಿಸಲಾಯಿತು.…

4 weeks ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.…

4 weeks ago