Ramesh Babu

ಕಾಲವಾದ ಕಲಾವಿದ ಗುರುಗಳಿಗೆ ಕೃತಜ್ಞತೆಯ ನುಡಿನಮನಗಳು

ದೊಡ್ಡಬಳ್ಳಾಪುರ: ಇತ್ತೀಚೆಗಷ್ಟೇ ಹೃದಯಾಘಾತದಿಂದ ಸಾವನ್ನಪ್ಪಿದ ಹೆಸರಾಂತ ಕಲಾವಿದ ಸೂರ್ಯಕುಮಾರ್ ರವರಿಗೆ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ನಾಮಫಲಕ ಕಲಾವಿದರ ಸಂಘದ…

7 months ago

ಬಹುತ್ವ ಕರ್ನಾಟಕವನ್ನು ಸಮಾನತೆ ಮತ್ತು ಪ್ರಜಾಸತ್ತಾತ್ಮಕ ಪ್ರಜ್ಞೆಯ ಮೂಲಕ ಕಟ್ಟಬೇಕಾಗಿದೆ- ಸಂಸ್ಕೃತಿ ಚಿಂತಕ ಡಾ.ರಹಮತ್ ತರೀಕೆರೆ

ಬಹುತ್ವ ಕರ್ನಾಟಕವನ್ನು ಸಮಾನತೆ ಮತ್ತು ಪ್ರಜಾಸತ್ತಾತ್ಮಕ ಪ್ರಜ್ಞೆಯ ಮೂಲಕ ಕಟ್ಟಬೇಕಾಗಿದೆ. ಏಕರೂಪೀಕರಣದ ಆತಂಕದ ಪ್ರಸ್ತುತ ಈ ಕಾಲಘಟ್ಟದಲ್ಲಿ ಬಹುತ್ವದ ಅಗತ್ಯವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ…

7 months ago

ದೊಡ್ಡಬಳ್ಳಾಪುರ ಪ್ರತಿಭೆಗೆ ಒಲಿದ ಸೌತ್ ಇಂಡಿಯಾ ಬೆಸ್ಟ್ ಕ್ರೈಂ ರಿಪೋರ್ಟರ್ 2025 ಅವಾರ್ಡ್

ಬೆಂಗಳೂರು: ಖಾಸಗಿ ನ್ಯೂಸ್ ಚಾನೆಲ್ ನಲ್ಲಿ ಕ್ರೈಂ ರಿಪೋರ್ಟರ್ ಆಗಿ ಕೆಲಸ ಮಾಡುತ್ತಿರುವ ದೊಡ್ಡಬಳ್ಳಾಪುರ ತಾಲೂಕಿನ ಪ್ರತಿಭೆ ಶಿವಕುಮಾರ್‌ ಅವರಿಗೆ ದಿ ನ್ಯೂ ಇಂಡಿಯನ್ ಟೈಮ್ಸ್‌ನ (TNIT)…

7 months ago

ಇಂದು ಮುಂಜಾನೆ ಭೀಕರ ಅಪಘಾತ: ಬೈಕ್ ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ: ಬೈಕ್ ಸವಾರ ಸ್ಥಳದಲ್ಲೇ‌ ಸಾವು

ಇಂದು ಮುಂಜಾನೆ ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ‌ ಸಾವನ್ನಪ್ಪಿದ್ದಾನೆ. ಘಟನೆ…

7 months ago

ದೇವನಹಳ್ಳಿ ತಾ. ಆರೋಗ್ಯಾಧಿಕಾರಿ(THO) ಡಾ.ಸಂಜಯ್(52) ವಿಧಿವಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಆರೋಗ್ಯಾಧಿಕಾರಿ(THO) ಡಾ.ಸಂಜಯ್(52) ವಿಧಿವಶರಾಗಿದ್ದಾರೆ. ವೈದ್ಯರ ಸಮಾವೇಶದಲ್ಲಿ ಭಾಗವಹಿಸಲು ಚನ್ನೈಗೆ ತೆರಳಿದ್ದ ಅವರಿಗೆ ನಿನ್ನೆ ಸಂಜೆ ಸುಮಾರು 7:30ರ ಸುಮಾರಿಗೆ ತೀವ್ರ…

7 months ago

7 ವರ್ಷದ ಮಗುವಿಗೆ ಕಚ್ಚಿದ ನಾಗರ ಹಾವು: ಮಗುವಿನ ಸ್ಥಿತಿ ಗಂಭೀರ

ಸುಮಾರು 7 ವರ್ಷದ ಮಗುವಿಗೆ ನಾಗರ ಹಾವು ಕಚ್ಚಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ಕೋಡಿಹಳ್ಳಿ ಬಳಿ‌ ಇಂದು ಮಧ್ಯಾಹ್ನ ನಡೆದಿದೆ. ಕೋಡಿಹಳ್ಳಿ ಸಮೀಪ ಕೂಲಿ ಕೆಲಸಕ್ಕಾಗಿ ಬಂದಿದ್ದ…

7 months ago

ಹೋರಾಟ ಮಾಡಿದ ಸಮುದಾಯ ಮತ್ತು ಸುಮ್ಮನ್ನಿದ್ದ ಸಮುದಾಯಗಳನ್ನ ಸರ್ಕಾರ ಒಂದೇ ತಕ್ಕಡಿಯಲ್ಲಿ ತೂಗಿ ಒಳ ಮೀಸಲಾತಿ ಜಾರಿ-ರಾಮಕೃಷ್ಣಪ್ಪ

ದೊಡ್ಡಬಳ್ಳಾಪುರ : ಮಾದಿಗ ಸಮುದಾಯದ 35 ವರ್ಷಗಳ ಹೋರಾಟಕ್ಕೆ ಫಲವಾಗಿ ಒಳ ಮೀಸಲಾತಿ ಜಾರಿಯಾಗಿದೆ. ಹೋರಾಟ ಮಾಡಿದ ಸಮುದಾಯ ಮತ್ತು ಸುಮ್ಮನ್ನಿದ್ದ ಸಮುದಾಯಗಳನ್ನ ಸರ್ಕಾರ ಒಂದೇ ತಕ್ಕಡಿಯಲ್ಲಿ…

7 months ago

ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಭೇದಿಸಿದ ಖಾಕಿ ಪಡೆ: ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು

ಬರೋಬ್ಬರಿ ಆರು ವರ್ಷಗಳ ಹಿಂದಿನ ಕಿಡ್ಯ್ನಾಪ್​​ ಆ್ಯಂಡ್​ ಮರ್ಡರ್​ ಕೇಸ್​​ನ್ನು ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ. ಹಳೆ ದ್ವೇಷ ಹಿನ್ನೆಲೆ 27 ವರ್ಷದ ಯುವಕನನ್ನು ಕೊಲೆ…

7 months ago

ದೇವನಹಳ್ಳಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ

ದೇವನಹಳ್ಳಿ ಪೊಲೀಸರು ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳನ ಬಂಧನ ಮಾಡಿದ್ದಾರೆ. ಆಂಧ್ರಪ್ರದೇಶ ಮೂಲದ ಚಿತ್ತಪ್ಪಗಾರಿ ಆನಂದ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತ ಆರೋಪಿಯಿಂದ ಬರೊಬ್ಬರಿ 36 ಬೈಕ್…

7 months ago

ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣ: ಸಾಕ್ಷಿದಾರ ಮಾಸ್ಕ್‌ಮ್ಯಾನ್ ಬಂಧನ

ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು (ಎಸ್‌ಐಟಿ) ಸಾಕ್ಷಿದಾರ ಮಾಸ್ಕ್‌ಮ್ಯಾನ್‌ ನನ್ನು ಬಂಧನ ಮಾಡಲಾಗಿದೆ. ಧರ್ಮಸ್ಥಳದಲ್ಲಿ ಎಸ್‌ಐಟಿ ಮುಖ್ಯಸ್ಥರ ಉಪಸ್ಥಿತಿಯಲ್ಲಿಯೇ ವಶಕ್ಕೆ…

7 months ago