Ramesh Babu

ಆ.22ರಂದು ದೊಡ್ಡಬಳ್ಳಾಪುರ ತಾಲೂಕಿನ ಹಲವು ಪ್ರದೇಶಗಳಲ್ಲಿ‌ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ ನಗರ ಸೇರಿದಂತೆ ತಾಲ್ಲೂಕಿನ ಹಲವೆಡೆ ಆಗಸ್ಟ್​ 22 ರಂದು ವಿದ್ಯುತ್​ ಅಡಚಣೆ ಉಂಟಾಗಲಿದೆ ಎಂದು ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೊಡ್ಡಬಳ್ಳಾಪುರ ನಗರದಲ್ಲಿ…

7 months ago

ಮಕ್ಕಳ ಹಾಗೂ ಗರ್ಭಿಣಿ ಬಾಣಂತಿಯರ ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ-ಎಡಿಸಿ ಸೈಯಿದಾ ಅಯಿಷಾ

ಗರ್ಭಿಣಿ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕಾಲಕಾಲಕ್ಕೆ ಲಸಿಕೆ ಪಡೆಯುವುದು ಅವಶ್ಯಕವಾಗಿದ್ದು ಗರ್ಭಿಣಿ, ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರಿಗೆ ಅರಿವು ಮೂಡಿಸಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ…

7 months ago

4 ವರ್ಷಗಳ ಸಂಕಟದ ಬಳಿಕ ಅಪರೂಪದ ಭಾರೀ ಫೈಬ್ರಾಯ್ಡ್‌ ತೆಗೆದು ಮಹಿಳೆಗೆ ಮರುಜೀವ ನೀಡಿದ ಡಾ. ಸಂಸ್ಕೃತಿ

ಬೆಂಗಳೂರು, ವೈಟ್‌ಫೀಲ್ಡ್: ಆಂಧ್ರಪ್ರದೇಶದ 28 ವರ್ಷದ ಮಹಿಳೆ, ಕಳೆದ 4 ವರ್ಷಗಳಿಂದ ಹೊಟ್ಟೆ ನೋವು ಮತ್ತು ಕೆಳಹೊಟ್ಟೆಯ ಭಾರದಿಂದ ಬಳಲುತ್ತಿದ್ದು, ಮೆಡಿಕವರ್ ಆಸ್ಪತ್ರೆ, ವೈಟ್‌ಫೀಲ್ಡ್‌ನಲ್ಲಿ ಯಶಸ್ವಿಯಾಗಿ ಚಿಕಿತ್ಸೆ…

7 months ago

ಹಾಡೋನಹಳ್ಳಿಯಲ್ಲಿ ಹೆಚ್ಚಿದ ಕುರಿ-ಮೇಕೆ ಕಳ್ಳರ ಹಾವಳಿ: ರಾತ್ರೋರಾತ್ರಿ ಎರಡು ಮೇಕೆ ಹೋತ ಕಳವು: ಸಂಕಷ್ಟದಲ್ಲಿ ರೈತ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿಯಲ್ಲಿ ಕುರಿ-ಮೇಕೆ ಕಳ್ಳರ ಹಾವಳಿ ಹೆಚ್ಚಾಗಿದ್ದು, ಸಾವಿರಾರು ರೂ. ಬೆಲೆ ಬಾಳುವ ಕುರಿ-ಮೇಕೆ ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಕಳೆದ ರಾತ್ರಿ ಹಾಡೋನಹಳ್ಳಿ…

7 months ago

‘ಜಗ್ಗು ನಿನ್ ಸ್ವಲ್ಪ ತಗ್ಗು’ ಇಲ್ಲಾ ಅಂದ್ರೆ ‘ನಾವು ಬಗ್ಗುಸ್ತೀವಿ’- ಶಾಸಕ ಎಸ್.ಆರ್. ವಿಶ್ವನಾಥ್ ಅಭಿಮಾನಿಗಳಿಂದ ಲಾಯರ್ ಜಗದೀಶ್ ಗೆ ವಾರ್ನ್

ಲಾಯರ್ ಜಗದೀಶ್ ವಿರುದ್ದ ಶಾಸಕ ಎಸ್.ಆರ್.ವಿಶ್ವನಾಥ್ ಅಭಿಮಾನಿಗಳು ಕೆಂಡಾಮಂಡಲವಾಗಿದ್ದಾರೆ. ಲಾಯರ್ ಜಗದೀಶ್ ಭಾವಚಿತ್ರಕ್ಕೆ ಚಪ್ಪಲಿ, ಪೊರಕೆಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಜಗದೀಶ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ…

7 months ago

ಟೌನ್ ಆಯ್ತು ಈಗ ಗ್ರಾಮೀಣ ಭಾಗಕ್ಕೆ ಲಗ್ಗೆ ಇಟ್ಟ ಅಂಗಡಿ ಕಳ್ಳರು: ಎರಡು ದಿನಸಿ ಅಂಗಡಿಗಳಲ್ಲಿ ಕಳ್ಳರ ಕೈಚಳಕ

ಇತ್ತೀಚೆಗೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಂಗಡಿ ಕಳ್ಳರ ಕಾಟ ಹೆಚ್ಚಾಗಿದೆ. ಕಳೆದ ಶುಕ್ರವಾರ ರಾತ್ರಯಷ್ಟೇ ನಗರದ ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ…

7 months ago

ಕೆರೆಯಲ್ಲಿ ಮೀನು ಹಿಡಿಯುವಾಗ ನೀರಿಗೆ ಬಿದ್ದು ಯುವಕ ಸಾವು

  ಮೀನು ಹಿಡಿಯಲು ಹೋಗಿ ನೀರಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಸಮೀಪವಿರುವ ತಿಪ್ಪಗಾನಹಳ್ಳಿ ಕೆರೆಯಲ್ಲಿ ನಡೆದಿದೆ..... ಮೃತ ದುರ್ದೈವಿಯನ್ನು ತೂಬಗೆರೆ ಹೋಬಳಿಯ…

7 months ago

ದ್ವಿಚಕ್ರ ವಾಹನ ಕಳ್ಳನ ಬಂಧನ: 11 ದ್ವಿಚಕ್ರ ವಾಹನಗಳ ವಶ

ಕೋಲಾರ: ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿರುವ ಕೋಲಾರದ ಗಲ್‌ಪೇಟೆ ಠಾಣೆ ಪೊಲೀಸರು ಆತನಿಂದ ಸುಮಾರು 22.20 ಲಕ್ಷರೂ ಬೆಲೆಯ 11 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.…

7 months ago

ಗೌರಿ ಗಣೇಶ, ಈದ್ ಮಿಲಾದ್ ಹಬ್ಬದ ಶಾಂತಿ ಸಭೆ: ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ- ಡಿಜೆ ಬಳಕೆಗೆ ಸರ್ಕಾರದ ಸುತ್ತೋಲೆ ಅಂತಿಮ- ಪಿಒಪಿ ಗಣಪ ಮೂರ್ತಿಗಳ ನಿಷೇಧ- ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಪಿಓಪಿ ಗಣೇಶ ಮೂರ್ತಿಗಳಿಗೆ ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ. ಅಲ್ಲದೆ ಬಣ್ಣದ ಗಣಪಗಳನ್ನ ಬಳಸಬಾರದು, ಪರಿಸರ ಸ್ನೇಹಿ ಮಣ್ಣಿನ ಗಣಪಗಳಿಗೆ ಮಾತ್ರ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎ.ಬಿ…

7 months ago

ಬೆಳ್ಳಂಬೆಳಗ್ಗೆ ರೈಲ್ವೆ ಸ್ಟೇಷನ್ ಬಳಿ ಹಿಟ್ & ರನ್: ವ್ಯಕ್ತಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ ನಗರದ ರೈಲ್ವೆ ಸ್ಟೇಷನ್ ವೃತ್ತದ ಬಳಿ ನಿಂತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಹಿಟ್ ಅಂಡ್ ರನ್ ಗೆ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇಂದು…

7 months ago