Ramesh Babu

ಶಬರಿಮಲೆ ಯಾತ್ರಿಕರೇ ಎಚ್ಚರವಹಿಸಿ….!

ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic meningoencephalitis) ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ ಹೊರಡುವ ಯಾತ್ರಿಕರು…

8 months ago

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸಮೀಕ್ಷಾ ದತ್ತಾಂಶಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಸೃಜಿಸಿ, ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ

ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ 28665/2025, 28668/2025 ಮತ್ತು 28675/2025ಕ್ಕೆ ಸಂಬಂಧಿಸಿದಂತೆ ಮಾನ್ಯ ಉಚ್ಚ ನ್ಯಾಯಾಲಯದ 2025ನೇ ಸೆಪ್ಟೆಂಬರ್ 25 ಆದೇಶದಲ್ಲಿ ಕರ್ನಾಟಕ ರಾಜ್ಯ…

8 months ago

ನಶಾ ಮುಕ್ತ ಭಾರತ್ ಅಭಿಯಾನಕ್ಕೆ 05 ನೇ ವಾರ್ಷಿಕೋತ್ಸವ ಸಂಭ್ರಮ

ನಶಾ ಮುಕ್ತ ಭಾರತ್ ಅಭಿಯಾನ ಆರಂಭವಾಗಿ ಇಂದಿಗೆ 05 ವರ್ಷ ಪೂರೈಸಿರುವ ಹಿನ್ನೆಲೆ ಇಂದು ಜಿಲ್ಲಾಡಳಿತ ಭವನದಲ್ಲಿ ನಶಾ ಮುಕ್ತ ಭಾರತ್ ಪೋಸ್ಟರ್ ಅನ್ನು ಅಪರ ಜಿಲ್ಲಾಧಿಕಾರಿ…

8 months ago

ಹೆಚ್ಚಿನ ಹಣ ಪಡೆದು ಗಾರೆ ಮೇಸ್ತ್ರಿ ವಂಚನೆ : ಮನೆ ಮಾಲೀಕ ಪುಷ್ಪಕ್ ರಾಜ್ ಗಂಭೀರ ಆರೋಪ

ನನ್ನ ಮನೆ ಆಗಿರಬೇಕು ಹೀಗಿರಬೇಕು ಎಂದು ಏನೇನೋ ಕನಸು ಕಟ್ಟಿಕೊಂಡು ಮನೆ ನಿರ್ಮಿಸಲು ಹೋಗಿ ಇಕ್ಕಟ್ಟಿಗೆ ಸಿಲುಕಿರುವ ಘಟನೆ ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಪ್ರವಾಸಿ…

8 months ago

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ ಹಾಕಿಕೊಂಡು ಉತ್ತು ಬಿತ್ತು ಬೆಳೆ ಬೆಳೆದು…

8 months ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳಿಂದ ಯಲಹಂಕ-ಹಿಂದೂಪುರ ರಾಜ್ಯ ಹೆದ್ದಾರಿ ಹಾದುಹೋಗಿರುವ…

8 months ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ ಕೆಲಸ ಮಾಡಬೇಕಿದೆ ಎಂದು ವಿಜಯಪುರದ ಬಸವ…

8 months ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು ಕಡೆ ರೈತರ ಪಂಪ್ ಸೆಟ್ ಗಳ…

8 months ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ ಅಕ್ರಮವಾಗಿ ಮಾದಕವಸ್ತು ಸಾಗಿಸುತ್ತಿದ್ದ 10 ಮಂದಿ…

8 months ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ. ಪಂಚಾಯಿತಿ…

8 months ago