Ramesh Babu

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧಾ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧಾ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ,…

3 weeks ago

ಜಲ ಮೂಲಗಳನ್ನು ಸಂರಕ್ಷಣೆ ಮಾಡಿಕೊಳ್ಳುವುದು ಸಮುದಾಯದ ಹೊಣೆಗಾರಿಕೆ- ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

ದೊಡ್ಡಬಳ್ಳಾಪುರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ರಾಜಘಟ್ಟ ಗ್ರಾಮದ ನಂದಿಕುಂಟೆ ಕೆರೆಯ ನಾಮಫಲಕ ಅನಾವರಣ ಮತ್ತು ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಧರ್ಮಸ್ಥಳದ…

3 weeks ago

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ: ಮದುವೆ ಫೋಟೋಸ್ ವೈರಲ್

ಫೆಬ್ರವರಿ 26ರ ಗುರವಾರ ಬೆಳಿಗ್ಗೆ ಶುಭ ಮುಹೂರ್ತದಲ್ಲಿ ರಾಜಸ್ಥಾನದ ಉದಯಪುರದಲ್ಲಿ ದಕ್ಷಿಣ ಭಾರತೀಯ ಸಿನಿರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ದಾಂಪತ್ಯ…

3 weeks ago

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ನೂತನ‌ ಜಿಲ್ಲಾಧಿಕಾರಿ ಯಾರು ಗೊತ್ತಾ….?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದಾರೆ. ಎ.ಬಿ. ಬಸವರಾಜು ಅವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ…

3 weeks ago

ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ ಸಂಪನ್ನ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿವರ್ಷದಂತೆ ಈ ವರ್ಷವು ಸಹ ಬ್ರಹ್ಮರಥೋತ್ಸವನ್ನು ಅದ್ಧೂರಿಯಾಗಿ ನೆರವೇರಿಸಲು…

3 weeks ago

ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು ಸಹ ಬ್ರಹ್ಮರಥೋತ್ಸವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ…

3 weeks ago

ಉಚಿತ ಯೋಜನೆಗಳ ಘೋಷಣೆಯ ಹಿಂದಿನ ವಾಸ್ತವಗಳು……

ಚುನಾವಣಾ ಹೊಸ್ತಿಲಿನಲ್ಲಿ ಕೆಲವು ರಾಜಕೀಯ ಪಕ್ಷಗಳ ಘೋಷಿಸುವ ಉಚಿತ ಯೋಜನೆಗಳ ಪರ ಮತ್ತು ವಿರೋಧವಾಗಿ ಚರ್ಚೆಗಳನ್ನು ಹುಟ್ಟು ಹಾಕಿದೆ. ಇದನ್ನು ಸಾರಾಸಗಟಾಗಿ ಬೆಂಬಲಿಸುವ ಅಥವಾ ವಿರೋಧಿಸುವ ಮುನ್ನ…

3 weeks ago

ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮಹಿಳೆಯ ದಾರುಣ ಸಾವು

ರೆಸಾರ್ಟ್‌ ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ಮಹಿಳೆಯೊಬ್ಬರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ.…

3 weeks ago

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ವಿದ್ಯುತ್ ಕಂಬ

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಉರುಳಿಬಿದ್ದಿದೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಮಧುರನಹೊಸಹಳ್ಳಿ-ಹಾದ್ರಿಪುರ ರಸ್ತೆಯಲ್ಲಿ ಇಂದು ಸಂಜೆ…

3 weeks ago

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ವಿರಾಜಪೇಟೆ ತಾಲೂಕಿನ ವಿವಿಧ ಭಾಗಗಳು ಪೊನ್ನಂಪೇಟೆ ತಾಲೂಕಿನ ಹಲವಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ.…

4 weeks ago