ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಸಮಾಜ ಕಲ್ಯಾಣ…
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ ಹಾಕಲಾಗಿದ್ದು, ಕಳೆದ ಎರಡು ತಿಂಗಳಿಂದ ತರಗತಿಗಳು…
ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ ಬೇಸರ ತಂದಿದೆ ಎಂದು ಜಲಸಂಪನ್ಮೂಲ ಸಚಿವ…
ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು, ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.…
ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರೈತರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ…
ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.…
ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ ಹಾಗೂ ಹೂವಿನ ಆರತಿಗಳ ಸೇವೆ ಅದ್ದೂರಿಯಾಗಿ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ ಹೊರವಲಯದಲ್ಲಿರುವ ಡಾ. ಆನಿಬೆಸೆಂಟ್ ಸ್ಕೌಟ್ಸ್ ಮತ್ತು…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು ದೇವಾಲಯ ಆಡಳಿತ ಮಂಡಳಿ ವತಿಯಿಂದ ತೆರವುಗೊಳಿಸಲಾಯಿತು.…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು ನಿತ್ಯವೂ ಸಮಸ್ಯೆ ಎದುರಿಸುವಂತಾಗಿದೆ. ಅಂಗನವಾಡಿ ಕೇಂದ್ರದ…