Ramesh Babu

ಗ್ರಾಮ ಪಂಚಾಯಿತಿಗಳಲ್ಲಿ ನಕಲಿ ಬಿಲ್ ಗಳು ಸೃಷ್ಟಿಸಿ ಹಣ ಗುಳುಂ: ಪಂಚಾಯಿತಿಗಳಲ್ಲಿ ಮಹಿಳಾ ಸದಸ್ಯರ ಗಂಡನದ್ದೇ ಅಧಿಕಾರ: ಒಳ್ಳೆಯವರಿಗೆ ತಲೆಬಾಗುತ್ತೇನೆ, ತಪ್ಪು ಮಾಡಿದವರಿಗೆ ಶಿಕ್ಷೆ ಗ್ಯಾರಂಟಿ- ನ್ಯಾ. ಬಿ.ವೀರಪ್ಪ

ನಾನು ಒಳ್ಳೆಯವರಿಗೆ ಒಳ್ಳೆಯ ಕೆಲಸಕ್ಕೆ ತಲೇಬಾಗುತ್ತೇನೆ ಭ್ರಷ್ಟಾಚಾರಿಗಳಿಗೆ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುವವರೆಗೆ ಬಿಡುವುದಿಲ್ಲ ಎಂದು ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಅವರು ಹೇಳಿದರು. ಹೊಸಕೋಟೆ ಟೌನ್…

1 year ago

ಮನೆ ಮನೆ ಪೊಲೀಸ್ ವ್ಯವಸ್ಥೆ: ಪೊಲೀಸರಿಗೆ ಅಜ್ಜಿ ಹೇಳಿದ ಸಮಸ್ಯೆ ಏನು ಗೊತ್ತಾ..?  ಸಮಸ್ಯೆ ಕೇಳಿದ ಪೊಲೀಸರಿಗೆ ಶಾಕ್

ಮನೆ ಮನೆ ಪೊಲೀಸ್ ವ್ಯವಸ್ಥೆ ಹಿನ್ನೆಲೆ ಮನೆ ಬಾಗಿಲು ತಟ್ಟಿ ಅಜ್ಜಿ ಸಮಸ್ಯೆ ಕೇಳಿದ ಪೊಲೀಸರಿಗೆ ಶಾಕ್ ಆಗಿದೆ.. ಪೊಲೀಸರಿಗೆ ಅಜ್ಜಿ ಹೇಳಿದ ಸಮಸ್ಯೆ ಏನು ಗೊತ್ತಾ..?…

1 year ago

ನೇತ್ರದಾನ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸಬ್ಸಿಡಿ ನಾರಾಯಣಪ್ಪ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾರಾಯಣಪ್ಪನವರು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ(ಅ.9) ನಿಧನರಾಗಿದ್ದಾರೆ, ಶನಿವಾರ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇಂದು ನೇತ್ರದಾನ…

1 year ago

ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿಗೆ ಸೇರಿದ 50.33 ಕೋಟಿ ರೂ. ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿ ಜಪ್ತಿ

ಆನ್‌ಲೈನ್ ಬೆಟ್ಟಿಂಗ್‌ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿ ಮುಂದುವರಿಸಿದೆ. ಗುರುವಾರ ಚಳ್ಳಕೆರೆಯಲ್ಲಿ ವೀರೇಂದ್ರ…

1 year ago

ರಾಜ್ಯದ ಎಲ್ಲಾ ಜಿಲ್ಲೆ ಮತ್ತು ನಗರ ಪೊಲೀಸ್ ಘಟಕಗಳ ಸಮಗ್ರ ತಪಾಸಣೆಗೆ 14 ಮಂದಿ ಹಿರಿಯ ಪೊಲೀಸ್‌ ಅಧಿಕಾರಿಗಳ ನೇಮಕ: ಬೆಂ.ಗ್ರಾಮಾಂತರಕ್ಕೆ ಯಾರು ಗೊತ್ತಾ…?

ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಚುರುಕುಗೊಳಿಸಿ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ನಗರ ಪೊಲೀಸ್ ಘಟಕಗಳ ಸಮಗ್ರ ತಪಾಸಣೆಗೆ 14…

1 year ago

ರಾತ್ರಿ ಅಂಗಡಿ ಮುಚ್ಚುವ ವೇಳೆ ಯುವಕನಿಗೆ ವಿದ್ಯುತ್‌ ಸ್ಪರ್ಶ: ಯುವಕ ಧಾರುಣ ಸಾವು

ದೊಡ್ಡಬಳ್ಳಾಪುರ: ಅ.9ರ ಗುರುವಾರ ರಾತ್ರಿ 11ಗಂಟೆ ಸುಮಾರಿನಲ್ಲಿ ಅಂಗಡಿ ಮುಚ್ಚುವ ವೇಳೆ ಯುವಕನಿಗೆ ವಿದ್ಯುತ್‌ ಸ್ಪರ್ಶವಾಗಿದ್ದು, ಈ ವೇಳೆ ಯುವಕನಿಗೆ ಸುಟ್ಟಗಾಯಗಳಾಗಿದ್ದವು.‌ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕರೆದೊಯ್ದರಾದರೂ,…

1 year ago

ತೂಬಗೆರೆ ಬಿಜೆಪಿ ಮುಖಂಡ ಕೃಷ್ಣಪ್ಪನವರ ತಂದೆ ಸಬ್ಸಿಡಿ ನಾರಾಯಣಪ್ಪ ನಿಧನ: ಮೃತರಿಗೆ ಸಂತಾಪ ಸೂಚಿಸಿದ ರಾಜಕೀಯ ಮುಖಂಡರು ಹಾಗೂ ಇತರರು

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾರಾಯಣಪ್ಪನವರು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ(ಅ.9) ನಿಧನರಾಗಿದ್ದಾರೆ, ಶನಿವಾರ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ನಾರಾಣಪ್ಪನವರ ನಿಧನಕ್ಕ…

1 year ago

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಶುಕ್ರನ ಅನುಗ್ರಹ ದೊರೆಯುತ್ತದೆ

ಮೇಷ ರಾಶಿ: ಮೇಷ ರಾಶಿಯವರೇ, ಇಂದು ನೀವು ಬಹಳಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತೀರಿ. ನೀವು ತೆಗೆದುಕೊಳ್ಳುವ ಪ್ರತಿಯೊಂದು ಕ್ರಿಯೆಯೂ ಸೃಜನಶೀಲವಾಗಿರುತ್ತದೆ. ಇದು ಇತರರಿಗೂ ಸಹಾಯಕವಾಗಿರುತ್ತದೆ. ನೀವು ಕೆಲಸ…

1 year ago

ನಾಳೆ(ಅ.11) ಗಾಂಧಿ ಸ್ಮೃತಿ, ದುಶ್ಚಟ ಮುಕ್ತ ಸಮಾಜಕ್ಕಾಗಿ ಜನ ಜಾಗೃತಿ ಜಾಥಾ-ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಮರಬ್ಬ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಗಾಂಧಿ ಜಯಂತಿ ಅಂಗವಾಗಿ ಗಾಂಧಿ ಸ್ಮೃತಿ, ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಬೃಹತ್…

1 year ago

ಭಾರತದ ಹಸಿವಿನ ಸೂಚ್ಯಂಕ 111 ಸ್ಥಾನಕ್ಕೆ ಕುಸಿತ: ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ…….

ಅಕ್ಟೋಬರ್ 16 - ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ..... ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು…

1 year ago