Ramesh Babu

ಬಮೂಲ್ ಚುನಾವಣೆ: ನನಗೆ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಮೂರು ಪಕ್ಷದವರು ಮತ ನೀಡಿ ಗೆಲ್ಲಿಸುತ್ತಾರೆ- ಹುಸ್ಕೂರ್ ಟಿ.ಆನಂದ್

ಬಮೂಲ್ ಚುನಾವಣೆಗೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಮುನೇಗೌಡರು ಸೇರಿದಂತೆ ಮುಖಂಡರು, ಕಾರ್ಯಕರ್ತರ ಸೂಚನೆ ಮೇರೆಗೆ ನಾನು ಸ್ಪರ್ಧೆ…

11 months ago

ಮೇ.25ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಮೇ.25ರಂದು 66/11ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F07-Local-1 ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ F07-Local-1 ಫೀಡರ್‌ ಮಾರ್ಗದಲ್ಲಿ ಬೆಳಿಗ್ಗೆ 10:00…

11 months ago

ಟ್ರಾಫಿಕ್ ಸಿಗ್ನಲ್ ಗಳಲ್ಲಿ ತೃತೀಯಲಿಂಗಿಗಳಿಂದ ಅನುಚಿತವಾಗಿ ವರ್ತನೆ ಆರೋಪ: ಸಾರ್ವಜನಿಕರಿಗೆ ಕಿರಿಕಿರಿ: ಮಂಗಳಮುಖಿಯರಿಗೆ ಪೊಲೀಸರಿಂದ ಕ್ಲಾಸ್

ಟ್ರಾಫಿಕ್ ಸಿಗ್ನಲ್ ಗಳಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಹಣ ನೀಡುವಂತೆ ಬಲವಂತ ಮಾಡುವುದು, ಹಣ ಕೊಡದಿದ್ದರೆ ಅನುಚಿತವಾಗಿ ವರ್ತನೆ ಮಾಡುತ್ತಿದ್ದ ತೃತೀಯ ಲಿಂಗಿಗಳಿಗೆ ದೊಡ್ಡಬಳ್ಳಾಪುರ ನಗರ…

11 months ago

ಸಿ.ಬೈರೇಗೌಡ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪ್ರಾಜೆಕ್ಟ್ ಪ್ರದರ್ಶನ

ಕೊಲಾರ: ನಗರದ ಹೊರವಲಯದ ಸಿ.ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸೃಜನಾತ್ಮಕತೆಯನ್ನು ಎತ್ತಿ ಹಿಡಿದ ವಾರ್ಷಿಕ ಇಂಜಿನಿಯರಿಂಗ್ ಪ್ರಾಜೆಕ್ಟ್ ಪ್ರದರ್ಶನ ನಡೆಯಿತು. ಈ…

11 months ago

ಒಂದು ಅಭಿನಂದನೆ ಹೇಳಬಹುದಿತ್ತೇನೋ….

ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಬೂಕರ್ ಪ್ರಶಸ್ತಿ ವಿಷಯದಲ್ಲಿ ಒಂದಷ್ಟು ದೊಡ್ಡತನ ತೋರಿಸಬಹುದಿತ್ತೇನೋ.. ಬೂಕರ್ ಪ್ರಶಸ್ತಿ ಖಂಡಿತವಾಗಲೂ ಒಂದು ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿ. ಈ ಬಾರಿ ಭಾರತದ…

11 months ago

ಬೈಕ್ ವೀಲಿಂಗ್ ಪುಂಡರಿಗೆ ಬಿಸಿ ಮುಟ್ಟಿಸಿದ ಪೋಲೀಸರು….!

ಬೈಕ್ ವೀಲಿಂಗ್ ಮಾಡಿದ ಪುಂಡರಿಗೆ ಗೌರಿಬಿದನೂರು ಪೋಲೀಸರು ಬಿಸಿ ಮುಟ್ಟಿಸಿದ್ದಾರೆ. ವಿದುರಾಶ್ವತ್ಥ ಹಾಗೂ ಹಿಂದುಪುರ ರಸ್ತೆಯಲ್ಲಿ ಈ ಪುಂಡರು ಅಪಾಯಕಾರಿ ಬೈಕ್ ವೀಲಿಂಗ್ ಮಾಡುತ್ತಿದ್ದರು. ಬೈಕ್ ವೀಲಿಂಗ್…

11 months ago

ಮೆಡಿಕವರ್ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ನರ್ಸಿಂಗ್ ಡೇ ಆಚರಣೆ

ಬೆಂಗಳೂರು, ವೈಟ್‌ ಫೀಲ್ದ್‌ - ಮೆಡಿಕವರ್ ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ನರ್ಸಿಂಗ್ ಡೇಯನ್ನು ನರ್ಸ್‌ಗಳ ಸೇವೆ ಮತ್ತು ತ್ಯಾಗವನ್ನು ಗೌರವಿಸುವ ಉದ್ದೇಶದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮವು ಮೆಡಿಕವರ್…

11 months ago

ಕಾನೂನು ಬಾಹಿರವಾಗಿ ದಸ್ತಾವೇಜುಗಳನ್ನು ನೋಂದಣಿ: ಕರ್ತವ್ಯಲೋಪ ಎಸಗಿರುವ ಹಿನ್ನೆಲೆ ದೊಡ್ಡಬಳ್ಳಾಪುರ ಉಪನೋಂದಣಾಧಿಕಾರಿ ಎಚ್.ಎಸ್. ಸತೀಶ್ ಅಮಾನತು

ಕಾನೂನು ಬಾಹಿರವಾಗಿ ದಸ್ತಾವೇಜುಗಳನ್ನು ನೋಂದಣಿ ಮಾಡಿರುವ ಹಾಗೂ ಕರ್ತವ್ಯಲೋಪ ಎಸಗಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಉಪನೋಂದಣಾಧಿಕಾರಿ ಎಚ್.ಎಸ್. ಸತೀಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರಕರಣ:-1 ಉಲ್ಲೇಖ (1)ರಲ್ಲಿ ಆರ್.ಜಿ.ಎನ್.…

11 months ago

ಸುಗಮ್ಯ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಸುಗಮ್ಯ ಭಾರತ ಅಭಿಯಾನದಡಿ ವಿಕಲಚೇತನರು ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮತ್ತು ಹೊರಾಂಗಣ ಮತ್ತು ಒಳಾಂಗಣ ಪ್ರದೇಶದಲ್ಲಿ ಯಾವುದೇ ರೀತಿಯ ಅಡೆ ತಡೆಗಳಿಲ್ಲದೆ ಸುಗಮವಾಗಿ ಸಂಚರಿಸಲು ಸುಗಮ್ಯ…

11 months ago

ಡಿ.ಎ.ಪಿ.ಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಜಿಲ್ಲೆಯಲ್ಲಿ ಭೂಮಿ ಹದ ಮಾಡುವ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಸಸ್ಯಗಳ ಬೆಳವಣಿಗೆಗೆ…

11 months ago