Ramesh Babu

ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಎಗರಿಸಿ ಕಳ್ಳರು ಪರಾರಿ

ದೊಡ್ಡಬಳ್ಳಾಪುರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಚೈನ್ ಕಳ್ಳರ ಹಾವಳಿ ಮತ್ತೆ ಮುಂದುವರೆದಿದೆ. ದಂಪತಿ ಬೈಕ್ ನಲ್ಲಿ ಹೋಗುವಾಗ ಹಿಂಬದಿಯಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ…

11 months ago

ಬಮೂಲ್ ಚುನಾವಣೆ: ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆದ ಬಿ.ಸಿ.ಆನಂದ್ ಗೆ ಪಾಠ ಕಲಿಸಬೇಕಿದೆ : ಬಿ.ಸಿ.ಆನಂದ್ ಸೋಲಿಸೋದೆ ನಮ್ಮ ಅಜೆಂಡಾ- ಜೆಡಿಎಸ್ ನ ಹುಸ್ಕೂರ್ ಆನಂದ್ ಗೆ ಬಾಹ್ಯ ಬೆಂಬಲ- ಮಾಜಿ‌ ಶಾಸಕ ಟಿ.ವೆಂಕಟರಮಣಯ್ಯ

ಅಂದು ನಾವು ಮಾಡಿದ ಆ ಮೂರು ತಪ್ಪುಗಳಿಂದ ಇಂದು ನೋವು ಅನುಭವಿಸುತ್ತಿದ್ದೇವೆ. ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿಗೆ ಸೇರ್ಪಡೆಗೊಂಡ ಬಿ.ಸಿ ಆನಂದ್ ಗೆ ಬಮೂಲ್ ಚುನಾವಣೆಯಲ್ಲಿ ತಕ್ಕ…

11 months ago

ರೈತ ಭಾರತ…….’ಜೈ ಕಿಸಾನ್’ ಕೇವಲ ಘೋಷಣೆಯಾಗದೇ ನಡವಳಿಕೆಯಾಗಬೇಕು…

ವಿಶ್ವ ಭೂಪಟದ ನಾಟಕವೆಂಬ ಪರದೆ ಸರಿಸಿದಾಗ ಭಾರತವೆಂಬ ರಂಗ ವೇದಿಕೆಯಲ್ಲಿ ನೇಗಿಲು ಹಿಡಿದು ತಲೆಗೆ ಹಸಿರು ರುಮಾಲು ಸುತ್ತಿದ ದಷ್ಟ ಪುಷ್ಟ ದೇಹದ ಮುಗ್ಧ ನಗುವಿನ ಸುಂದರ…

11 months ago

ಕೃಷಿ ಇಲಾಖೆ ವತಿಯಿಂದ ಮುಂಗಾರು ಹಂಗಾಮಿಗೆ ಪೂರ್ವ ಸಿದ್ಧತೆ

ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿಗೆ ಕೃಷಿ ಇಲಾಖೆಯಿಂದ ಹಲವು ಪೂರ್ವಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಗುಣ ನಿಯಂತ್ರಣ ಸಪ್ತಾಹವನ್ನು ಮೇ 19 ರಿಂದ 23 ರವರೆಗೆ ಆಚರಿಸಲಾಗುತ್ತದೆ.…

11 months ago

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮುಂಗಾರು ರೀತಿಯ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.…

11 months ago

ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ- ಸಿಎಂ ಸಿದ್ದರಾಮಯ್ಯ

ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಅಷ್ಟೂ ಭರವಸೆಗಳನ್ನು ಈಡೇರಿಸುತ್ತೇವೆ…

11 months ago

ಕಾನೂನು ತೊಡಕು- ಬಿ.ಸಿ.ಆನಂದ್ ಗೆ ಮತ ಹಾಕಿದರೆ ವ್ಯರ್ಥ- ದಿ.ಎಚ್ ಅಪ್ಪಯ್ಯಣ್ಣನವರಿಗೆ ಶಾಂತಿ ಸಿಗಬೇಕಾದರೆ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಗೆಲ್ಲಿಸಿ- ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ

ಮೇ.25ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟ(ಬಮೂಲ್)ದ ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು, ಈ ಚುನಾವಣೆಗೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಜೆಡಿಎಸ್ ಪಕ್ಷದಿಂದ ಹುಸ್ಕೂರ್…

11 months ago

ಕೆರೆ ಏರಿ ಮೇಲೆ ನವಜಾತ ಶಿಶು ಪತ್ತೆ: ಜಿಟಿ ಜಿಟಿ ಮಳೆ‌‌ಗೆ ನಲುಗಿದ ಪುಟ್ಟಪಾಪು: ರಕ್ಷಣೆ

ಕೆರೆ ಏರಿ ಮೇಲೆ ನವಜಾತ ಶಿಶು ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಮಾನಿಕೆರೆ ಬಳಿ ನಡೆದಿದೆ. ಜಿಟಿ ಜಿಟಿ ಮಳೆ‌‌ ನಡುವೆ ಪಾಪಿತಾಯಿ…

11 months ago

ಸರ್ಕಾರ ಆತ್ಮವಿಮರ್ಶೆ ಮಾಡಿಕೊಂಡು ಸಾಧನೆಯ ಸಮಾವೇಶ ಮಾಡುವಂತಾಗಲಿ…….

ಸಾಧನೆಯ ಸಮಾವೇಶ...... ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಸಾಧನೆಯ ಸಮಾವೇಶ ಮಾಡುತ್ತಿದೆ. ಈ ಎರಡು ವರ್ಷಗಳ ನಂತರ ನಿಜಕ್ಕೂ ಸಮಾರಂಭವೆಂಬ ಬೃಹತ್ ವಿಜೃಂಭಣೆಯ ಕಾರ್ಯಕ್ರಮ ಮಾಡುವಷ್ಟು…

11 months ago

ತೆರಿಗೆ ಸಂಗ್ರಹದಲ್ಲಿ ದೊಡ್ಡಬಳ್ಳಾಪುರ ನಗರಸಭೆಯನ್ನು‌ ಹಿಂದಿಕ್ಕಿದ ಬಾಶೆಟ್ಟಿಹಳ್ಳಿ‌ ಪಟ್ಟಣ ಪಂಚಾಯಿತಿ

  ತೆರಿಗೆ ಸಂಗ್ರಹದಲ್ಲಿ ನಗರಸಭೆಗಿಂತ ಬಾಶೆಟ್ಟಿಹಳ್ಳಿ‌‌ ಪಟ್ಟಣ ಪಂಚಾಯಿತಿ ಮುಂದಿದೆ. ಕೇವಲ 4 ಕೋಟಿ ಮಾತ್ರ ತೆರಿಗೆ ಸಂಗ್ರಹ ಮಾಡುತ್ತಿದ್ದ ಬಾಶೆಟ್ಟಿಹಳ್ಳಿ‌‌ ಪಟ್ಟಣ ಪಂಚಾಯಿತಿ, ಇದೀಗ ದಿಢೀರನೆ…

11 months ago