ಜಿಲ್ಲೆಯಲ್ಲಿ ಇತ್ತೀಚೆಗೆ ವಾಹನಗಳ ಟೈರ್ಗಳು ಪಂಕ್ಚರ್ ಆಗುವ ಪ್ರಕರಣಗಳು ಹೆಚ್ಚುತ್ತಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿವೆ. ರಸ್ತೆಗಳಲ್ಲಿ ಮೊಳೆ ಹಾಗೂ ಮೊನಚಾದ ಕಬ್ಬಿಣದ ಚೂರುಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ವಾಹನಗಳನ್ನು…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಸಮೀಪ ಇಂದು ಮಧ್ಯಾಹ್ನ ಕರಡಿಯೊಂದು ಕಾಣಿಸಿಕೊಂಡಿದ್ದು, ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಚಿರತೆ ಕಂಡು ಭಯಭೀತರಾದ ಘಟನೆ ನಡೆದಿದೆ. ವಿದ್ಯಾರ್ಥಿಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದ…
ಬೆಂಗಳೂರು: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ (ಎನ್ಡಿಎ) ಅಭ್ಯರ್ಥಿ ಎ.ಪಿ. ರಂಗನಾಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರನ್ನು…
ದೊಡ್ಡಬಳ್ಳಾಪುರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕ್ಷೇತ್ರದಲ್ಲಿ ಒಟ್ಟು 1,94,330 ಮತದಾರರು ದಾಖಲಾಗಿದ್ದು,…
ದೊಡ್ಡಬಳ್ಳಾಪುರ: ನಗರದ ವೀರಾಪುರ ರಸ್ತೆಯಲ್ಲಿರುವ ಖಾಸಗಿ ಅಪಾರ್ಟ್ಮೆಂಟ್ ಎದುರಿನ ನಿರ್ಜನ ಪ್ರದೇಶದಲ್ಲಿನ ರಾಜಕಾಲುವೆ ಬಳಿಯ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮದಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಕ್ರಮವಾಗಿ ಪಟಾಕಿಗಳನ್ನು ದಾಸ್ತಾನು ಮಾಡಿದ್ದ ಸ್ಥಳದ ಮೇಲೆ ಕ್ರಮ ಕೈಗೊಂಡಿರುವ…
ದೊಡ್ಡಬಳ್ಳಾಪುರ: ಫಾಕ್ಸ್ಕಾನ್ ಕಂಪನಿಯ ಬಸ್ ಹಾಗೂ ಖಾಸಗಿ ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೀತಂ ವಿಶ್ವವಿದ್ಯಾಲಯದ ಹಿಂಭಾಗದಲ್ಲಿರುವ ಕೊನಘಟ್ಟ ಮುಖ್ಯ ರಸ್ತೆಯಲ್ಲಿ ಇಂದು…
ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ…
ಶ್ರಮದಾನ ಪರಿಕಲ್ಪನೆಯ ಎಂಟನೆಯ ಉದ್ಯೋಗವಾಗಿ ದಿನಾಂಕ 25/10/2026ರ ಭಾನುವಾರ ಬೆಳಗ್ಗೆ ಮನೆಯಿಂದ ಹೊರಟು ಬಸ್ಸಿನಲ್ಲಿ ತುಮಕೂರು ಜಿಲ್ಲೆಯ ತುಮಕೂರು ಗ್ರಾಮಾಂತರ ತಾಲ್ಲೂಕಿನ ದಾಬಸ್ಪೇಟೆಯ ಬಳಿ ಇಳಿದೆನು. ಮೊದಲೇ…
ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ಆರಂಭದ ಸೂಚನೆಗಳು ಕಾಣಿಸತೊಡಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಮಂಜಿನ ವಾತಾವರಣ ಆವರಿಸುತ್ತಿದೆ.…