Ramesh Babu

ಆಕ್ಸಿಯಮ್-4 ಮಿಷನ್(Axiom-4): ಬಾಹ್ಯಾಕಾಶಕ್ಕೆ ಹಾರಿದ ಕ್ಯಾಪ್ಟನ್ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್-4 ಮಿಷನ್(Axiom-4) ಇಂದು ಬುಧವಾರ ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ…

1 year ago

ಮೆಡಿಕವರ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ

ಬೆಂಗಳೂರು, ಕೆ.ಆರ್‌.ಪುರಂ – ಯುನೈಟೆಡ್ ಎಲಿಸಿಯಂ ಅಪಾರ್ಟ್‌ಮೆಂಟ್‌ನಲ್ಲಿ ಆರೋಗ್ಯದ ಮಹತ್ವವನ್ನು ತಿಳಿಸಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮೆಡಿಕವರ್ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಯಿತು.…

1 year ago

ಜೂ.29ರಂದು ತಾಲೂಕಿನ ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂ.29ರಂದು 66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೇರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ…

1 year ago

ಮಹಿಳೆಯರಿಗೆ ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್ ಕುರಿತ 31 ದಿನಗಳ ಉಚಿತ…

1 year ago

ತುರ್ತು ಪರಿಸ್ಥಿತಿ (ಎಮರ್ಜೆನ್ಸಿ) ಜಾರಿಯಾದ ದಿನ….ಒಂದು ಕಹಿ ನೆನಪು ಮತ್ತು ಎಚ್ಚರಿಕೆ…..

ಒಂದು ಕಹಿ ನೆನಪು ಮತ್ತು ಎಚ್ಚರಿಕೆ..... ಜೂನ್ 25 - 1975, ಜೂನ್ 25 - 2025.... ಸರಿಯಾಗಿ 50 ವರ್ಷಗಳ ಹಿಂದೆ..... ತುರ್ತು ಪರಿಸ್ಥಿತಿ (…

1 year ago

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ₹63 ಸಾವಿರ ಕೋಟಿ ಅನ್ಯಾಯವಾಗಿದೆ- ಸಿಎಂ ಸಿದ್ದರಾಮಯ್ಯ

ರಾಷ್ಟ್ರಪತಿಗಳು ಹಾಗೂ ಕೇಂದ್ರ ವಿತ್ತ ಸಚಿವರ ಭೇಟಿಯ ನಂತರ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಾತು..... ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು…

1 year ago

ಪಾದಚಾರಿ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಮಹಿಳೆಯರು ಧಾರುಣ ಸಾವು

ರಸ್ತೆ ಬದಿಯಲ್ಲಿ ಸಾಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ... ತಿಮ್ಮಕ್ಕ(60),…

1 year ago

ದೊಡ್ಡಬಳ್ಳಾಪುರ ತಾಲೂಕು ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಭೇಟಿ, ಪರಿಶೀಲನೆ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ…

1 year ago

ತೆರಿಗೆ ಹಂಚಿಕೆ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ಸಿಎಂ ಸಿದ್ದರಾಮಯ್ಯ ಮಾತುಕತೆ

ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಕುರಿತ ಮಾಹಿತಿ: ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ…

1 year ago

ಅಲಿಪುರ Prat-2: ವಿಶ್ವದ ಹಲವು ರಾಷ್ಟ್ರಗಳಲ್ಲಿ ತನ್ನ ಹೆಗ್ಗುರುತು ಮೂಡಿಸಿರೋ ಅಲಿಪುರ….

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮ ಹೊರಜಗತ್ತಿಗೆ ಒಂದು ಸಾಮಾನ್ಯ ಗ್ರಾಮವಷ್ಟೇ. ಆದರೆ, ವ್ಯವಹಾರದಲ್ಲಿ ಈ ಗ್ರಾಮದ ಹೆಸರು ವಿಶ್ವದ ಹಲವು ರಾಷ್ಟ್ರಗಳಲ್ಲಿ ತನ್ನ ಹೆಗ್ಗುರುತು…

1 year ago