Ramesh Babu

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ. ಏಪ್ರಿಲ್ ಮತ್ತು ಮೇ ತಿಂಗಳ ಅವಧಿಯಲ್ಲಿ…

2 months ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ ಪ್ರದರ್ಶಿಸಬೇಕು ಎಂದು ನಗರಸಭೆ ಸದಸ್ಯರು ಸಾಮಾನ್ಯ…

2 months ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ ಹಿನ್ನೆಲೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎಸ್.ಎಂ.…

2 months ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56 ಅಂಗನವಾಡಿ ಕಾರ್ಯಕರ್ತೆಯರು ಮತ್ತು 293 ಸಹಾಯಕಿಯರ…

2 months ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ ಅಂಗೀಕರಿಸಿದ್ದಾರೆ. ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ…

2 months ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬಯಲು…

2 months ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ ಪರಿಷತ್ ಚುನಾವಣೆ ಹಾಗೂ ಎಸ್‌ಐಆರ್ ಕುರಿತ…

2 months ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ ಸರಣಿ ಅಪಘಾತ ಸಂಭವಿಸಿದೆ. ದೊಡ್ಡಬಳ್ಳಾಪುರದಿಂದ ದೇವನಹಳ್ಳಿ…

2 months ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ ದುರ್ಬಳಕೆ ತಡೆದು, ಲಭ್ಯವಿರುವ ದಾಸ್ತಾನನ್ನು ಸಮರ್ಪಕವಾಗಿ…

3 months ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕು ಕಚೇರಿ ಹಿಂಭಾಗದಲ್ಲಿರುವ…

3 months ago