Ramesh Babu

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧದ ಜೊತೆಗೆ ತಂಬಾಕು ಪದಾರ್ಥ ಅಗಿದು ಉಗುಳುವುದು ನಿಷೇಧ

ಸಿಗರೇಟು ಇತರ ತಂಬಾಕು ಉತ್ಪನ್ನಗಳ ಕಾಯ್ದೆಯಲ್ಲಿ ಮಹತ್ವದ ತಿದ್ದುಪಡಿಗಳನ್ನು ತರಲಾಗಿದ್ದು, ಕರ್ನಾಟಕ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.‌ 'ಸಾರ್ವಜನಿಕ ಆರೋಗ್ಯ' ರಕ್ಷಣೆ ಯಲ್ಲಿ ಇದು ಪ್ರಮುಖ ಪಾತ್ರ…

1 year ago

ಸಿ.ಇ ಟಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಕೊಡಗಿನ ಪೊನ್ನಂಪೇಟಿಯ ಹಳ್ಳಿ ಗಟ್ಟುವಿನ ಸಿಇಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ ಇ ಎ ಐ ಅಂಡ್ ಡಿ ಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ…

1 year ago

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೌರಸೇವಾ ನೌಕರರ ಮುಷ್ಕರ ಆರಂಭ: ಸ್ವಚ್ಛತೆ ಸೇರಿ ಹಲವು ಕೆಲಸ ಸ್ಥಗಿತ: ಜೂನ್ 2ರಿಂದ ನೀರು ಪೂರೈಕೆಯೂ ಸ್ಟಾಪ್

ದೊಡ್ಡಬಳ್ಳಾಪುರ: ಪೌರಸೇವಾ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರ ಬೆಂಬಲಿಸಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ…

1 year ago

ಸಾಮಾಜಿಕ ಜಾಲತಾಣಗಳೆಂಬ ಅನುಭವ ಮಂಟಪಗಳು…

ಸಾಮಾಜಿಕ ಜಾಲತಾಣಗಳೆಂಬ ಅನುಭವ ಮಂಟಪಗಳು.......... ತರಲೆಗಳಿಗೆ ಟೈಂಪಾಸ್ ಮಾಡುವ ಜಾಗ,..... ಪಡ್ಡೆಗಳಿಗೆ ಚಾಟಿಂಗ್ ಸೆಂಟರ್‌,........ ಯುವಕರಿಗೆ ಸ್ನೇಹ ಬೆಳೆಸುವ ಸ್ಥಳ,........... ಉತ್ಸಾಹಿಗಳಿಗೆ ಗುಂಪುಗಳನ್ನು ಸೇರುವ ಜಾಗ,........ ಭಾವನಾತ್ಮಕ…

1 year ago

ಅಣಬೆ ಬೇಸಾಯ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಯನ್ನು…

1 year ago

ಪರಿಶಿಷ್ಟ ಜಾತಿಯ ಮುಖಂಡರನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐ ದಾಳಿ ಮೂಲಕ ಬಿಜೆಪಿಯವರು ಕಿರುಕುಳ ಆರೋಪ: ಎಸ್‌ಸಿ ಎಸ್‌ಟಿ ಕಾಂಗ್ರೆಸ್ ಘಟಕ ಖಂಡನೆ

ಬಿಜೆಪಿ ಪಕ್ಷದವರು ಕಾಂಗ್ರೆಸ್ ಪಕ್ಷದಲ್ಲಿರುವ ಪರಿಶಿಷ್ಟ ಜಾತಿಯ ಮುಖಂಡರನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐ ದಾಳಿ ಮೂಲಕ ಕಿರುಕುಳ ನೀಡುತ್ತಿರುವುದು ಖಂಡನೀಯ. ಇದನ್ನು ಎಸ್‌ಸಿ ಎಸ್‌ಟಿ ಕಾಂಗ್ರೆಸ್ ಘಟಕ…

1 year ago

ರಾಜ ಕಾಲುವೆಯಾದ ರೈಲ್ವೆ ಅಂಡರ್ ಪಾಸ್- ಅವೈಜ್ಞಾನಿಕ ಟೋಲ್ ರಸ್ತೆ- ಇದರಿಂದ ಸಾರ್ವಜನಿಕರಿಗೆ ಸಾವು ನೋವಾದ್ರೆ ಜೈಲಿಗೆ ಹೋಗ್ತಿರಾ- ಅಧಿಕಾರಿಗಳಿಗೆ ವಾರ್ನ್ ಮಾಡಿದ ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣ ಸಮೀಪದಲ್ಲಿರುವ ರೈಲ್ವೆ ಅಂಡರ್ ಪಾಸ್ ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಮಳೆ ಬಂದರೆ ಅಂಡರ್ ಪಾಸ್ ತುಂಬಾ ನೀರು ನಿಂತು ಕೆಸರು ಗದ್ದೆ, ಕೆರೆಯಂತಾಗಿ…

1 year ago

ಆರ್ಥಿಕ ಮುಗ್ಗಟ್ಟು ಮೈಕ್ರೋ ಫೈನಾನ್ಸ್ ಹಾವಳಿ: ಬೇಸತ್ತ ವ್ಯಕ್ತಿ ಗುಂಡು ಹೊಡೆದುಕೊಂಡು ಆತ್ಮಹತ್ಯೆ

ಮಡಿಕೇರಿಯ ಮಹಿಳಾ ಸಮಾಜದ ಗೋಡೌನ್ ನಲ್ಲಿ ಡೆತ್ ನೋಟ್ ಬರೆದಿಟ್ಟು ದೇವಜನ ಜಗದೀಶ್ (56) ಎಂಬುವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ…

1 year ago

ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಹೆಚ್ಚಿಸಲು ಅಗತ್ಯ ಪ್ರೋತ್ಸಾಹ- ಆಹಾರ ಸಚಿವ ಮುನಿಯಪ್ಪ

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಜೊತೆಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಾಲು ಉತ್ಪಾದಕರು ಹಾಲಿನ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಮೂಲಕ ಹಾಲು…

1 year ago

ಯು.ಪಿ.ಎಸ್.ಸಿ ಹಾಗೂ ಬ್ಯಾಂಕಿಂಗ್ ಪಿ.ಒ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು…

1 year ago