Ramesh Babu

ಗ್ಯಾರಂಟಿ ಸಮಿತಿ ಅಧ್ಯಕ್ಷ ವಿ.ಎಂ ಮುನಿಯಪ್ಪ ಅಧ್ಯಕ್ಷತೆಯಲ್ಲಿ ಮೊದಲ ಸಭೆ

ಕೋಲಾರ: ರಾಜ್ಯ ಸರ್ಕಾರವು ಬಡಜನರ ಕಲ್ಯಾಣಕ್ಕಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿ, ಎಲ್ಲರ‌ ಮನೆಗೆ ತಲುಪುವಂತೆ ಮಾಡಿದ್ದಾರೆ ಅಧಿಕಾರಿಗಳು ಗ್ಯಾರಂಟಿ ಯೋಜನೆಯಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪುವಂತೆ ಮಾಡುವ…

1 year ago

ಎಪಿಎಂಸಿ ಜಾಗದ ಸಮಸ್ಯೆ ಪರಿಹಾರಕ್ಕೆ ರೈತ ಸಂಘದಿಂದ ಪ್ರತಿಭಟನೆ

ಕೋಲಾರ: ಟೊಮೇಟೊ ಮಾರುಕಟ್ಟೆ ಜಾಗದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಅಭಿವೃದ್ಧಿ ಮಾಡುವ ಜೊತೆಗೆ ಟೊಮೇಟೊ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ರಕ್ಷಣೆಗೆ ಪ್ರತಿ ಕೆಜಿಗೆ 10 ರೂಪಾಯಿ…

1 year ago

ಎತ್ತಿನಹೊಳೆ ನೀರು ಬಯಲು ಸೀಮೆ ಜಿಲ್ಲೆಗಳಿಗೆ ಶೀಘ್ರ ಹರಿಸಲಾಗುವುದು- ಡಿಸಿಎಂ ಡಿಕೆಶಿ

ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 243 ಟಿ.ಎಂ.ಸಿ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 70 ಕೆರೆಗಳಿಗೆ ನೀರು ತುಂಬಿಸುವ…

1 year ago

“ಆಪರೇಶನ್ ಸಿಂಧೂ‌ರ್” ಕಾರ್ಯಾಚರಣೆ: ಸಚಿವ ಜಮೀರ್ ಅಹಮ್ಮದ್ ಖಾನ್ ಮಹತ್ವದ ಆದೇಶ: ಏನದು ಆದೇಶ…?

ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ಪಾಕಿಸ್ತಾನಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಪ್ರವಾಸಿಗರು ಬಲಿಯಾಗಿದ್ದರು. ಅದಕ್ಕಾಗಿ ಭಾರತೀಯ ಸೇನೆ ಪಾಕಿಸ್ತಾನ ಉಗ್ರರ ವಿರುದ್ಧ "ಆಪರೇಶನ್ ಸಿಂಧೂ‌ರ್" ಕಾರ್ಯಾಚರಣೆ ನಡೆಸಿದೆ. ಭಾರತೀಯ…

1 year ago

ಎಸ್.ಎಸ್.ಎಲ್.ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಸದುಪಯೋಗ ಪಡಿಸಿಕೊಳ್ಳಿ-‌ ಡಿಡಿಪಿಐ ಕೃಷ್ಣಮೂರ್ತಿ

ಕೋಲಾರ: ಎಸ್.ಎಸ್.ಎಲ್.ಸಿ ಅನುತ್ತೀರ್ಣ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಎದುರಿಸಲು ಸಿದ್ಧರಾಗಿ ಶ್ರದ್ಧೆಯಿಂದ ಉಳಿದ ಸಮಯವನ್ನು ಓದಿನ ಕಡೆಗೆ ಗಮನ ಕೊಟ್ಟಾಗ ಮಾತ್ರವೇ ಗುರಿ ಸಾಧಿಸಲು ಸಾಧ್ಯವಾಗುತ್ತದೆ ತಾವುಗಳು…

1 year ago

ಕಂಪ್ಯೂಟರ್‌ ಹಾರ್ಡ್‌ವೇರ್‌ & ನೆಟ್‌ವರ್ಕಿಂಗ್‌ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್‌ ಹಾರ್ಡ್‌ವೇರ್‌ & ನೆಟ್‌ವರ್ಕಿಂಗ್‌ ಕುರಿತ 45…

1 year ago

ಉಸಿರಾಟದಲ್ಲಿ ಸೀಟಿ ಶಬ್ಧ – ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ಮೆಡಿಕವರ್‌ ಆಸ್ಪತ್ರೆ ವೈದ್ಯರು

ವೈಟ್‌ ಫಿಲ್ದ್‌ , ಬೆಂಗಳೂರು : ಪಶ್ವಿಮ ಬಂಗಾಳದಲ್ಲಿದ್ದ ಬಾಲಕ ಆಟವಾಡುವಾಗ ತಪ್ಪಿ ಸೀಟಿಯನ್ನು ನುಂಗಿದ ಕಾರಣ, ಅದಕ್ಕೆ ಕೂಡಲೇ ಸರಿಯಾದ ಚಿಕಿತ್ಸೆ ಸಿಗದ ಹಿನ್ನೆಲೆ, ನ್ಯುಮೋನೀಯಾ…

1 year ago

ಯುದ್ಧದ ನಡುವೆಯೂ ಶಾಂತಿಯ ಧ್ವನಿ ನಿರಂತರವಾಗಿ ಕೇಳುತ್ತಿರಲಿ

ಮೂಕ ಹಕ್ಕಿಯ ರೋಧನೆ... ಮೂಕ ಹಕ್ಕಿಯು ಹಾಡುತಿದೆ..... ಹಾಡುತಿದೆ....... ಹಾಡುತಿದೆ....... ಭಾಷೆಗೂ ನಿಲುಕದ ಭಾವ ಗೀತೆಯ ಹಾರಿ ಹಾರಿ ಹಾಡುತಿದೆ.... ಹಾಡುತಿದೆ....... ಹಾಡುತಿದೇ........ ಹಕ್ಕಿಯ ರೆಕ್ಕೆ ಮುರಿದು…

1 year ago

ಬೈಕ್ ಗೆ ಬಸ್ ಡಿಕ್ಕಿ- ಬೈಕ್ ಸವಾರ ಸಾವು

ರಾಷ್ಟ್ರೀಯ ಹೆದ್ದಾರಿ–648ರ ಕೂಗೋನಹಳ್ಳಿ ಕಾಲೊನಿ ಸಮೀಪ ಬುಧವಾರ ಖಾಸಗಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ. ಚುಂಚೇಗೌಡನಹೊಸಹಳ್ಳಿ ಗ್ರಾಮದ ನಿವಾಸಿ ಮುನಿರಾಜು(43) ಮೃತರು. ಮೃತ…

1 year ago

ಸ್ಫೋಟಕ ಬ್ಯಾಟ್ಸ್‌ಮನ್‌ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ

ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಹಾಗೂ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈಗಾಗಲೇ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ…

1 year ago