ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಖಾತಾ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು…
ಈ ಕ್ಷಣದ ಎಲ್ಲಾ ಶೋಷಿತ ಸಮುದಾಯಗಳ ನಾಯಕರು ದಯವಿಟ್ಟು ಗಂಭೀರವಾಗಿ ಯೋಚಿಸಿ. ಒಳ ಮೀಸಲಾತಿ ಖಂಡಿತವಾಗಲೂ ನ್ಯಾಯಯುತವಾದ ಬೇಡಿಕೆ. ಇಂದಲ್ಲ ನಾಳೆ ಬಹುಶಃ ಇನ್ನೇನು ಕೆಲವೇ ತಿಂಗಳುಗಳಲ್ಲಿ…
ಜಿಲ್ಲಾ ಪೊಲೀಸ್ ವತಿಯಿಂದ ಭರ್ಜರಿ ಬೇಟೆ.....ನ್ಯಾಮತಿ ಬ್ಯಾಂಕ್ ಕಳ್ಳತನದ 06 ಆರೋಪಿತರನ್ನು ಬಂಧಿಸಿ, ಸುಮಾರು 15.30 ಕೋಟಿ ಮೌಲ್ಯದ 17.1 ಕೆಜಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿರುವ ಬಗ್ಗೆ …
ಯುಗಾದಿ ಹಬ್ಬದ ಆಚರಣೆ ಸಮಯದಲ್ಲಿ ಜಿಲ್ಲೆಯ ಯಾವುದೇ ಹೋಟೆಲ್, ವಸತಿ ಗೃಹ, ತೋಟದ ಮನೆ , ರಸ್ತೆ ಬದಿಗಳಲ್ಲಿ ಟೆಂಟ್ ನಿರ್ಮಿಸಿ ಜೂಜು, ಮಟ್ಕಾ, ಇಸ್ಪೀಟ್, ಬೆಟ್ಟಿಂಗ್…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ 9 ವರ್ಷದೊಳಗಿನ ಮಕ್ಕಳ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ…
ರಂಜಾನ್ ಹಬ್ಬದ ಪ್ರಯುಕ್ತ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ ಇಂದು ದೇವನಹಳ್ಳಿಯ ಈದ್ಗಾ ಮೈದಾನಕ್ಕೆ ಬೇಟಿ ನೀಡಿ ಮುಸಲ್ಮಾನ ಬಾಂದವರೊಂದಿಗೆ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಯದ್ದಲಹಳ್ಳಿ ಸಮೀಪವಿರುವ ಮಲೆನಾಡಿನ ಅನುಭವ ನೀಡುವ, ಪ್ರಕೃತಿ ರಮಣೀಯತೆಗೆ ಹೆಸರಾಗಿರುವ ಬೆನಕನಹಳ್ಳ ಶ್ರೀ ಬೆನಕಪ್ಪ ಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಅಮಾವಾಸ್ಯೆಯ ದಿನ…
ಚರಂಡಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಇಂದು ತಾಲೂಕಿನ ದರ್ಗಾಪುರದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಬಿಹಾರ ಮೂಲದ ಸುಧೀರ್ ಕುಮಾರ್ ಚೌಧರಿ (35), ಎಂದು ಗುರುತಿಸಲಾಗಿದೆ. ಕುಡಿದ…
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಿನ್ನೆ (ಯುಗಾದಿ ಹಬ್ಬದ ದಿನ) ತಾಲೂಕಿನ ವರದನಹಳ್ಳಿ ಬಳಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ... ಕುಡಿಯಲು ಹಣ…
ನಿನ್ನೆ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದ. ಮೃತನ ಬಳಿ ಇದ್ದ ಬೆಲೆ ಬಾಳುವ ವಸ್ತುಗಳನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡುವ ಮೂಲಕ 108 ಅಂಬುಲೆನ್ಸ್ ಚಾಲಕ ಪ್ರಾಮಾಣಿಕತೆ…