Ramesh Babu

ಬೈಕ್ – ಕಾರಿನ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ ತಾಲೂಕಿನ ತಪಸೀಹಳ್ಳಿ ಗೇಟ್ ಬಳಿ ನಡೆದಿದೆ.…

3 months ago

ಕೃಷಿ ಚಟುವಟಿಕೆಯಲ್ಲಿ ರೈತರು ಡಿಎಪಿ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ. ಸಸ್ಯಗಳ ಬೆಳವಣಿಗೆಗೆ 17…

3 months ago

KSRTC ಬಸ್-ಕಂಟೇನರ್ ಲಾರಿ ನಡುವೆ ಅಪಘಾತ; ಕೆಲವರಿಗೆ ಗಾಯ

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ನಡೆದಿದೆ. ಕೋಲಾರದಿಂದ…

3 months ago

ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ ಪ್ರೊ. ಎಂ. ನಾಗರಾಜ ಅವರನ್ನು ಅಭ್ಯರ್ಥಿಯನ್ನಾಗಿ…

3 months ago

ಅಳಬೇಡಿ ಸ್ವಾಮಿ ಅಳಬೇಡಿ, ದಯವಿಟ್ಟು ಅಳಬೇಡಿ, ಸ್ವಲ್ಪ ನಕ್ಕು ಬಿಡಿ…..

ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ ಗೌರವ ಪಡೆಯಲಿಲ್ಲ, ನಾನು ದೊಡ್ಡ ಪ್ರಬಲ…

3 months ago

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ ಯೋಗ ಚಾಂಪಿಯನ್ ಶಿಪ್ ನಲ್ಲಿ ದೊಡ್ಡಬಳ್ಳಾಪುರ…

3 months ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಸೂಲಿಬೆಲೆ ನಿವಾಸಿ…

3 months ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ ಸುದ್ದಿ ಮಾಡುತ್ತಿದೆ. ಕಾಕ್ರೋಚ್ ಎಂಬ ಪದ…

3 months ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ ಗ್ರಾಮದಲ್ಲಿ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು.…

3 months ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಗೌರಿಬಿದನೂರು…

3 months ago