Ramesh Babu

ಮಲೆನಾಡಿನ ಜನರ ಆರೋಗ್ಯ ಕಾಪಾಡಲು ಹೊರ ರೋಗಿಗಳ ನೂತನ ಕಟ್ಟಡ ನಿರ್ಮಾಣ- ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್

ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.…

1 year ago

ರಾಜ್ಯದಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದ ವಿದ್ಯುತ್ ಬೇಡಿಕೆ: ರಾಜ್ಯದ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಹೆಚ್ಚಾದ ವಿದ್ಯುತ್ ಬೇಡಿಕೆ

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಗರಿಷ್ಠ ಬೇಡಿಕೆ ಅವಧಿ (ಪೀಕ್ ಅವರ್ ಡಿಮಾಂಡ್) ಯಲ್ಲಿ 18 ಸಾವಿರ ಮೆಗಾವ್ಯಾಟ್ ದಾಟಿದೆ.…

1 year ago

ಕ್ಷಯ ರೋಗ ಬಗ್ಗೆ ಜಾಗೃತಿ ಮೂಡಿಸಲು ಕ್ಷಯ ಗೆದ್ದ ಚಾಂಪಿಯನ್ ಗಳಿಗೆ ತರಬೇತಿ‌

ಕ್ಷಯ ರೋಗ ಬಗ್ಗೆ ಜಾಗೃತಿ ಮೂಡಿಸುವ ತರಬೇತಿ ಪಡೆದ ಟಿಬಿ ಚಾಂಪಿಯನ್ ಗಳು ಮುಂದಿನ ದಿನಗಳಲ್ಲಿ ಟಿಬಿ ಕಾಯಿಲೆಗೆ ತುತ್ತಾಗಿ ಬರುವ ಹೊಸ ಟಿಬಿ ರೋಗಿಗಳಿಗೆ ಮನೋಸ್ಥೈರ್ಯ…

1 year ago

ಈಜು ಕೊಳಕ್ಕೆ ಹಾರಿದಾಗ ತಲೆ ಟ್ವಿಸ್ಟ್: ಈಜುಕೊಳದಲ್ಲಿ ಮರಣ ಹೊಂದಿದ ವ್ಯಕ್ತಿ

ಕೊಡಗಿನ ಕುಶಾಲನಗರದ ವರ್ತಕರೊಬ್ಬರು ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭದಲ್ಲಿ ತಲೆ ಟ್ವಿಸ್ಟ್ ಆಗಿ ಅಸು ನೀಗಿರುವ ಘಟನೆ ನಿನ್ನೆ ಮಂಗಳೂರಿನಲ್ಲಿ ನಡೆದಿದೆ. ಕುಶಾಲನಗರದ ಮೊಬೈಲ್ ಗ್ಯಾಲರಿ ಶಾಪ್…

1 year ago

ನಂದಿಗಿರಿಧಾಮದ ರಸ್ತೆ ಕಾಮಗಾರಿ ನವೀಕರಣ: ಇಂದಿನಿಂದ (ಮಾ.24) ಏ.25ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ನಿಷೇಧ

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ನವೀಕರಣ ಕಾಮಗಾರಿ ಕೈಗೊಳ್ಳುವುದರಿಂದ ಮಾರ್ಚ್ 24 ರಿಂದ‌ ಏಪ್ರಿಲ್ 25 ರವರೆಗೆ ಒಂದು ತಿಂಗಳ ಕಾಲ ವಾರಾಂತ್ಯದ ದಿನಗಳಲ್ಲಿ…

1 year ago

ಅರಿವೆಂಬ ಬಿಡುಗಡೆ ಎಲ್ಲಾ ಶೋಷಿತ ಸಮುದಾಯಗಳಿಗೂ, ಸಾಮಾನ್ಯ ಜನರಿಗೂ ಸಹಜವಾಗಿಯೇ ಸಿಗುವಂತಾಗಲಿ

" ಅರಿವೆಂಬುದು ಬಿಡುಗಡೆ " ಕರ್ನಾಟಕ ಲೇಖಕಿಯರ ಸಂಘ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಎಂಟನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದ ಆಶಯ ನುಡಿ... ಅರಿವು ಮತ್ತು ಬಿಡುಗಡೆ ಕನ್ನಡ…

1 year ago

ಮಳೆ-ಗಾಳಿಗೆ‌ ರಸ್ತೆ ಅಡ್ಡಲಾಗಿ ಉರುಳಿ‌ ಬಿದ್ದ ಹೆಬ್ಬೇವಿನ ಮರ: ವಾಹನ‌ ಸವಾರರ ಪರದಾಟ

ಕಳೆದ ಎರಡು ದಿನಗಳಿಂದ ಸುರಿದ ಮಳೆ ಹಾಗೂ ಬೀಸಿದ ಗಾಳಿಗೆ‌ ದೊಡ್ಡ ಗಾತ್ರದ ಹೆಬ್ಬೇವಿನ ಮರವು ರಸ್ತೆ ಅಡ್ಡಲಾಗಿ ಉರುಳಿ‌ ಬಿದ್ದಿರುವ ಘಟನೆ ಕಳೆದ ರಾತ್ರಿ ತಾಲೂಕಿನ‌…

1 year ago

ಇಶಾನ್ ಕಿಶನ್ ಅಬ್ಬರದ ಶತಕ: ರಾಯಲ್ಸ್ ವಿರುದ್ಧ ಗೆದ್ದು ಬೀಗಿದ ಸನ್ ರೈಸರ್

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ನ ಎರಡನೇ ಪಂದ್ಯದಲ್ಲಿ ಇಶಾನ್ ಕಿಶನ್ ಆರು ಸಿಕ್ಸರ್ ಹಾಗೂ ಹನ್ನೊಂದು ಬೌಂಡರಿಗಳ ಮೂಲಕ ಆಕರ್ಷಕ…

1 year ago

ಡಿಸಿಸಿ ಬ್ಯಾಂಕ್, ಕೋಮುಲ್ ಭ್ರಷ್ಟಾಚಾರ ಸಿಬಿಐ ತನಿಖೆಗೆ ಒತ್ತಾಯಿಸಿ ಮನವಿ

ಕೋಲಾರ: ಡಿ.ಸಿ.ಸಿ ಬ್ಯಾಂಕ್ ಮತ್ತು ಹಾಲು ಒಕ್ಕೂಟದಲ್ಲಿ ನೂರಾರು ಕೋಟಿ ಬಡವರ ಹಣ ಲೂಟಿ ಮಾಡಿದ್ದು ಸಿಬಿಐಗೆ ಒಪ್ಪಿಸಬೇಕೆಂದು ರೈತ ಸಂಘದಿಂದ ಸಹಕಾರ ಸಚಿವ ರಾಜಣ್ಣ ರವರಿಗೆ…

1 year ago

ಒಂದು ವಾರದೊಳಗೆ ರೈತರ ಬೇಡಿಕೆ ಈಡೇರಿಸಿ- ಬೇಡಿಕೆ ಈಡೇರದಿದ್ದರೆ ಆಶ್ವಾಸನೆ ಕೊಟ್ಟವರ ಮಾನ ಮರ್ಯಾದೆ ಹರಾಜು ಹಾಕುತ್ತೇವೆ- ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕೆಎಂಎಫ್ ‌ನಿರ್ದೇಶಕ ಬಿ.ಸಿ ಆನಂದ್ ಕುಮಾರ್

ರೈತರ ಉಪಕಸುಬಾದ ಹೈನುಗಾರಿಕೆ ಕರ್ನಾಟಕ ಸಹಕಾರಿ ಕ್ಷೇತ್ರದಲ್ಲಿ ಬಹಳ ಗಟ್ಟಿಯಾಗಿ ಬೇರೂರಿತ್ತು. ಆದರೆ ಇದೀಗ ಸರ್ಕಾರದ ಬೇಜವ್ದಾರಿ ಧೋರಣೆಯಿಂದ ರೈತರು ಹೈನುಗಾರಿಕೆ ಬಿಟ್ಟು ಬೇರೆ ಕೆಲಸ‌ ನೋಡಿಕೊಳ್ಳುವ…

1 year ago