Ramesh Babu

ಒಳ ಮೀಸಲಾತಿ ಜಾರಿ ಮುಂದೂಡಲು ಸರ್ಕಾರ ಯಾವುದೇ ತಂತ್ರಗಾರಿಕೆ ಮಾಡಬಾರದು- ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿ ಜಾರಿ ಮಾಡಬೇಕು- ವಕೀಲ ಎಚ್.ವೆಂಕಟೇಶ್ ದೊಡ್ಡೇರಿ ಆಗ್ರಹ

ಒಳ ಮೀಸಲಾತಿ ಜಾರಿ ಮುಂದೂಡಲು ಸರ್ಕಾರ ಯಾವುದೇ ತಂತ್ರಗಾರಿಕೆ ಮಾಡದೆ, ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನ ಜಾರಿ ಮಾಡಬೇಕು, ವರದಿಯನ್ನ ಬಿಡುಗಡೆ ಮಾಡಲು…

1 year ago

ಗ್ರಾಮೀಣ ಭಾಗದ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್‌ ಕಡಿತ ವಿಚಾರ: ರಸ್ತೆ ತಡೆದು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ ರೈತರು

ದೊಡ್ಡಬಳ್ಳಾಪುರ: ಗ್ರಾಮೀಣ ಭಾಗದ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್‌ ಕಡಿತ ಮಾಡುತ್ತಿರುವುದನ್ನು ಖಂಡಿಸಿ ರಸ್ತೆ ತಡೆ ಮಾಡಿ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.…

1 year ago

ಕುಂಭಮೇಳದ ಕಾಲ್ತುಳಿತ….: ನಂಬಿಕೆಗಳ ಕಾಲ್ತುಳಿತ

ನಂಬಿಕೆಗಳ ಕಾಲ್ತುಳಿತ ******************** ( ನಮ್ಮ ದೇಶದ ಎಲ್ಲಾ ದೇವರು ಮತ್ತು ಧರ್ಮಗಳಿಗೂ ಸಮನಾಗಿ ಅನ್ವಯ )... ಚುನಾವಣಾ ಸಮಯದಲ್ಲಿ ಹಣ, ಹೆಂಡ, ಸೀರೆ, ಪಂಚೆ, ಜಾತಿ,…

1 year ago

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಓಂಶಕ್ತಿ ಚಲಪತಿ ನೇಮಕ

ಕೋಲಾರ: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಆಪ್ತರಾಗಿರುವ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ಅವರನ್ನು…

1 year ago

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12 ಕೆ.ಜಿ ಗಾಂಜಾ ವಶ

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12 ಕೆಜಿ ಗಾಂಜಾವನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು 8 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವ ಘಟನೆ…

1 year ago

ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಆರೈಕೆಗಾಗಿ ಸಲಹೆ

ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ದೀರ್ಘಕಾಲದ ಪರಿಸ್ಥಿತಿಗಳೊಂದಿಗೆ ಜೀವಿಸುವುದರಿಂದ ತೊಡಕುಗಳನ್ನು ತಡೆಗಟ್ಟಲು ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸಲು ಎಚ್ಚರಿಕೆಯಿಂದ ನಿರ್ವಹಣೆ ಅಗತ್ಯವಿರುತ್ತದೆ. ಈ ಪರಿಸ್ಥಿತಿಗಳನ್ನು ನಿರ್ವಹಿಸಲು ಪರಿಣಾಮಕಾರಿ…

1 year ago

“ಬಿಗ್ ಬಾಸ್: ಸಾಮಾನ್ಯ ಜನರ ಮುಗ್ಧತೆ ಮತ್ತು ಮೂರ್ಖತನದ ದುರುಪಯೋಗ”…

ಬಿಗ್ ಬಾಸ್...... ಕಾರ್ಪೊರೇಟ್ ಜಗತ್ತಿನ ಸಂಪತ್ತು, ಬಿಗ್ ಬಾಸ್ ಹನುಮಂತು, ಟ್ರ್ಯಾಪ್ ಆದ ಕೆಲವು ಪ್ರಗತಿಪರ ಚಿಂತಕರು...... ಕಾರ್ಪೊರೇಟ್ ಜಗತ್ತಿನ ಸೂಕ್ಷ್ಮಗಳನ್ನು ಅರ್ಥ ಮಾಡಿಕೊಳ್ಳಲು ಅತ್ಯಂತ ಸಂವೇದನಾಶೀಲತೆ,…

1 year ago

ಕುಡಾ ವ್ಯಾಪ್ತಿಯಲ್ಲಿ ಅನುಮೋದಿಸುವ ಪ್ರತಿಯೊಂದು ನಿವೇಶನ, ವಾಣಿಜ್ಯ ಮಳಿಗೆಗಳಿಗೆ 30 ಅಡಿ ರಸ್ತೆ, ಚರಂಡಿ ಕಡ್ಡಾಯವಾಗಿರಬೇಕು ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಸತಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸುತ್ತಿರುವ ಪ್ರತಿಯೊಂದು ವಾಣಿಜ್ಯ ಮಳಿಗೆಗಳಿಗೆ ನಿವೇಶನಗಳಿಗೆ ಅನುಮತಿ ನೀಡಲು 30 ಅಡಿಗಳ ರಸ್ತೆ, ಚರಂಡಿ ಇದ್ದರೆ…

1 year ago

ಹಿಂದುಳಿದ ಸಮುದಾಯಗಳ ಪರವಾಗಿ ಇದ್ದೇವೆ-‌ ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ತೀರಾ ಹಿಂದುಳಿದ ಸಮುದಾಯ ಗಳಲ್ಲೊಂದಾದ ಸವಿತಾ ಸಮಾಜದ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಬದ್ದವಾಗಿದೆ ಸಮುದಾಯದ ಕಾರ್ಯಚಟುವಟಿಕೆಗಳಿಗೆ ಮುಂದಿನ ದಿನಗಳಲ್ಲಿ ಜಮೀನು ಸೇರಿದಂತೆ ರಾಜಕೀಯ ಸ್ಥಾನಮಾನವನ್ನು ನೀಡಲಾಗುತ್ತದೆ…

1 year ago

ಮಕ್ಕಳು ಪರಿಸರದೊಂದಿಗೆ ಬೆರೆತಷ್ಟು ಅದರ ಮೇಲಿನ ಕಾಳಜಿ ಹೆಚ್ಚಾಗುತ್ತದೆ – ಚಿದಾನಂದ್ ಮೂರ್ತಿ

ಇಂದು ವಿಶ್ವ ಪರಿಸರ ಶಿಕ್ಷಣ ದಿನದ ಭಾಗವಾಗಿ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್, ಐ.ಆರ್.ಡಿ ಹಾಗು ಟಿ.ಡಿ.ಯು ಸಂಸ್ಥೆಗಳ ಸಹಯೋಗದಲ್ಲಿ ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

1 year ago