ನ.6ರಂದು ಕೆರೆಯಲ್ಲಿ ಈಜಲು ಹೋದ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ, ಅದರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದನು. ಇಂದು (ನ.8) ಮೃತ ದೇಹ ಪತ್ತೆಯಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ…
ಗೌರಿಬಿದನೂರು : ಇ-ಖಾತೆ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನಿಂದ 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಇಲ್ಲಿನ ನಗರಸಭೆ ಕಂದಾಯ ಅಧಿಕಾರಿ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ…
ಶಿಡ್ಲಘಟ್ಟ : ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ…
ಸನಾತನ ಧರ್ಮದ ತತ್ವಗಳಲ್ಲಿ, ಬುದ್ಧ ಪ್ರಜ್ಞೆಯ ಬೆಳಕಿನಲ್ಲಿ, ಬಸವ ತತ್ವದ ಅಡಿಯಲ್ಲಿ, ಸ್ವಾಮಿ ವಿವೇಕಾನಂದರ ನೆಲೆಯಲ್ಲಿ, ಮಹಾತ್ಮ ಗಾಂಧಿಯವರ ನೈತಿಕತೆಯಲ್ಲಿ, ಬಾಬಾ ಸಾಹೇಬರ ಸಂವಿಧಾನದ ಹಿನ್ನೆಲೆಯಲ್ಲಿ, ಮಾನವೀಯ…
ದೊಡ್ಡಬಳ್ಳಾಪುರ: ಗ್ರಾಮೀಣ ಬದುಕನ್ನು ಅರಿತುಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಹಕಾರಿಯಾಗಿದ್ದು, ಸೇವಾ ಮನೋಭಾವವನ್ನು ಉತ್ತೇಜಿಸುತ್ತವೆ ಎಂದು ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಹೇಳಿದರು. ತಾಲೂಕಿನ ತಳಗವಾರ…
IIT/IIM/IISC /NIT ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು ಇದು…
ಮುಸುಕುದಾರಿಯೊಬ್ಬ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಕದ್ದೊಯ್ದಿದ್ದಾನೆ. ಈ ಘಟನೆ ತಾಲೂಕಿನ ಜಾಲಪ್ಪ ಕಾಲೇಜು ಹಿಂಭಾಗದ ಕುರುಬರಹಳ್ಳಿಯ ಮನೆಯೊಂದರ ಬಳಿ ಇಂದು ಸಂಜೆ ಸುಮಾರು 5 ಗಂಟೆ…
ಬೆಂಗಳೂರು:- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (BLR ವಿಮಾನ ನಿಲ್ದಾಣ) ಟರ್ಮಿನಲ್ 2 ನಲ್ಲಿ 'ಟೈಗರ್ ವಿಂಗ್ಸ್' ಶೀರ್ಷಿಕೆಯ “ವರ್ಟಿಕಲ್ ಗಾರ್ಡನ್”ನನ್ನು ಅನಾವರಣಗೊಳಿಸಿತು. ಫ್ರೆಂಚ್ ದೇಶದ…
ನೆಲಮಂಗಲ: ಹಾಲಿನ ಡೈರಿ ಕಾರ್ಯದರ್ಶಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಗ್ರಾಮದ ಹಾಲಿನ ಡೈರಿಯಲ್ಲಿ ನಡೆದಿದೆ. ಬಿಲ್ಲಿಕೋಟೆ ಹಾಲಿನ ಡೈರಿ…
ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81 ರನ್ವಯ 05 ವರ್ಷಗಳವರೆಗೂ ಸೆರೆಮನೆ…