Ramesh Babu

ಜೆಡಿಎಸ್’ನ ಹಿರಿಯ ಮುಖಂಡ ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿಧನಕ್ಕೆ ಜೆಡಿಎಸ್ ರಾ.ಪ್ರ ಕಾರ್ಯದರ್ಶಿ ಹರೀಶ್ ಗೌಡ ಸಂತಾಪ

ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್'ನ ಹಿರಿಯ ಮುಖಂಡರು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು, ಬಮೂಲ್ ಮಾಜಿ ಅಧ್ಯಕ್ಷರು ಹಾಗೂ ನನಗೆ ಮಾರ್ಗದರ್ಶಕರಂತಿದ್ದ ಶ್ರೀ ಹಾಡೋನಹಳ್ಳಿ ಅಪ್ಪಯಣ್ಣ ನವರು ಹೃದಯಾಘಾತದಿಂದ…

2 years ago

ಹಾಡೋನಹಳ್ಳಿ ಅಪ್ಪಯಣ್ಣನವರ ನಿಧನಕ್ಕೆ ಶಾಸಕ ಧೀರಜ್ ಮುನಿರಾಜ್ ಸಂತಾಪ

ಹಾಡೋನಹಳ್ಳಿ ಅಪ್ಪಯ್ಯಣ್ಣನವರ‌‌ ನಿಧನಕ್ಕೆ ಶಾಸಕ ಧೀರಜ್ ಮುನಿರಾಜ್ ಅವರು ಸಂತಾಪ ಸೂಚಿಸಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಜೆಡಿಎಸ್‌ನ ಹಿರಿಯ ಮುಖಂಡರು, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯರು ಹಾಗೂ ಬಮೂಲ್‌ನ…

2 years ago

ಜಿಂಕೆಬಚ್ಚಹಳ್ಳಿ ಶ್ರೀವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಕಳ್ಳತನ: ಹುಂಡಿ ಹಣ, ಸಿಸಿಟಿವಿಯ ಡಿವಿಆರ್ ಕಳವು

ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆಬಚ್ಚಹಳ್ಳಿ ಶ್ರೀವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಕಳ್ಳತನವಾಗಿರುವ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ನಿನ್ನೆ ದೇವಾಲಯದಲ್ಲಿ ಹನುಮಜಯಂತಿ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳನ್ನು ತಡರಾತ್ರಿ ಒಂದು…

2 years ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಡೋನಹಳ್ಳಿ ಅಪ್ಪಯ್ಯಣ್ಣ (82) ನಿಧನ

ಜೆಡಿಎಸ್‌ ಹಿರಿಯ ಮುಖಂಡ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಡೋನಹಳ್ಳಿ ಅಪ್ಪಯ್ಯಣ್ಣ (82) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಹೆಣ್ಣು ಮಕ್ಕಳು, ಓರ್ವ…

2 years ago

ನ್ಯಾಯಾಂಗದ ಕ್ರಿಯಾಶೀಲತೆ, ಭರವಸೆ, ವಿಶ್ವಾಸಾರ್ಹತೆಯ ಕುಸಿತ..?

ನ್ಯಾಯಾಂಗದ ನಿಷ್ಕ್ರಿಯತೆ, ನ್ಯಾಯಾಂಗದ ಕ್ರಿಯಾಶೀಲತೆ, ನ್ಯಾಯಾಂಗದ ಭರವಸೆ, ನ್ಯಾಯಾಂಗದ ವಿಶ್ವಾಸಾರ್ಹತೆಯ ಕುಸಿತ...... ಸ್ವಾತಂತ್ರ ನಂತರದ ನ್ಯಾಯಾಂಗದ ಮೇಲೆ ಜನಸಾಮಾನ್ಯರ ಅಭಿಪ್ರಾಯಗಳು ರೂಪಗೊಂಡ ವಿವಿಧ ಹಂತಗಳಿವು. ಪ್ರಾರಂಭದ ದಿನಗಳಲ್ಲಿ…

2 years ago

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ಮಂಜೂರು

ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು Arrest) ಬಂಧಿಸಿದ್ದರು. ಮಾತ್ರವಲ್ಲ ನಟನಿಗೆ 14…

2 years ago

ನಟ ಅಲ್ಲು ಅರ್ಜುನ್‌ಗೆ 14 ದಿನಗಳ ನ್ಯಾಯಾಂಗ ಬಂಧನ…!

'ಪುಷ್ಪ-2- ದಿ ರೂಲ್' ಚಿತ್ರದ ಪ್ರದರ್ಶನದ ವೇಳೆ ಡಿಸೆಂಬರ್ 4ರಂದು ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂತ್ ಐಕಾನ್‌ ಸ್ಟಾರ್ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್…

2 years ago

ಜ.5ರಂದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ಡಿ.20ರಿಂದ ಘಾಟಿ ದನಗಳ ಜಾತ್ರೆ ಪ್ರಾರಂಭ: ರೈತರಿಂದ ಪೂರ್ವ ಸಿದ್ಧತೆ: ದನಗಳ ಮಾರಾಟ ಮತ್ತು ಪ್ರದರ್ಶನಕ್ಕೆ ದಿಬ್ಬ, ಶೆಡ್, ಪೆಂಡಾಲ್ ಗಳ ನಿರ್ಮಾಣ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವವು ಜನವರಿ 05 ರಂದು ಜರುಗಲಿದೆ. ಇದಕ್ಕೂ ಮುನ್ನ ಡಿ.20ರಿಂದ ದನಗಳ ಜಾತ್ರೆ ಪ್ರಾರಂಭವಾಗಲಿದೆ.…

2 years ago

ಜನವರಿ 05 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ದೊಡ್ಡಬಳ್ಳಾಪುರದ ಪ್ರಸಿದ್ಧ ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜನವರಿ 05 ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್…

2 years ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ ರೆಗ್ಯೂಲರ್ ಜಾಮೀನು ಮಂಜೂರು

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಏಳು ಜನ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ರೆಗ್ಯೂಲರ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ…

2 years ago