Ramesh Babu

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ ಆತಿಥ್ಯ ಕೇಂದ್ರಗಳನ್ನು ಖಾಸಗಿ ಆತಿಥ್ಯ ಕ್ಷೇತ್ರದ…

4 months ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು ಲಕ್ಷ್ಮಿದೇವಿಪುರ ಗ್ರಾಮದ ಗ್ರಾಮಸ್ಥರು ಹಾಗೂ ಅಭಿಮಾನಿಗಳು…

4 months ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು ಭೇದಿಸಿ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ. ಜುಲೈ…

4 months ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವುದು ದೇಶದ್ರೋಹವಲ್ಲದೇ ಮತ್ತೇನು..? ಎಂದು ಸಿಪಿಐ(ಎಂ)…

4 months ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ ಅನುಮತಿ ನಿರಾಕರಿಸಲ್ಪಟ್ಟ ಹಿನ್ನೆಲೆಯಲ್ಲಿ ರದ್ದಾಗಿದೆ. ವಕೀಲ…

4 months ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಅಂತರ್ಜಲ ಮರುಪೂರಣಗೊಂಡು ನೀರಿನ ಮಟ್ಟ…

4 months ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು ಮಾತುಕತೆ ನಡೆಸಿದ್ದರೆ ಉತ್ತಮ ನಿರ್ಧಾರವಾಗುತ್ತಿತ್ತು. ಏಕೆಂದರೆ…

4 months ago

ಲಕ್ಕೇನಹಳ್ಳಿ ಬಳಿ ಎತ್ತಿನಹೊಳೆ ಡ್ಯಾಂ ನಿರ್ಮಾಣಕ್ಕೆ ವಿರೋಧ: ಜಲಸಂಪನ್ಮೂಲ ಸಚಿವರಿಗೆ ರೈತರ ಮನವಿ

ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.…

4 months ago

ಫಿಫಾ ವಿಶ್ವಕಪ್‌ಗೆ ಸ್ಪೇನ್ ಮುತ್ತು: ಫೈನಲ್‌ನಲ್ಲಿ ಅರ್ಜೆಂಟೀನಾಗೆ 1-0 ಸೋಲು ಹೆಚ್ಚುವರಿ ವೇಳೆಯಲ್ಲಿ ಫೆರಾನ್ ಟೊರೆಸ್ ನಿರ್ಣಾಯಕ ಗೋಲು; 2010ರ ಬಳಿಕ ಎರಡನೇ ಬಾರಿ ವಿಶ್ವ ಚಾಂಪಿಯನ್ ಆದ ಸ್ಪೇನ್

ನ್ಯೂಯಾರ್ಕ್–ನ್ಯೂಜೆರ್ಸಿ: ತೀವ್ರ ಕುತೂಹಲ ಕೆರಳಿಸಿದ್ದ ಫಿಫಾ ವಿಶ್ವಕಪ್-2026ರ ಫೈನಲ್‌ನಲ್ಲಿ ಯುರೋಪಿಯನ್ ಚಾಂಪಿಯನ್ ಸ್ಪೇನ್, ಹಾಲಿ ವಿಶ್ವ ಚಾಂಪಿಯನ್ ಅರ್ಜೆಂಟೀನಾವನ್ನು 1-0 ಗೋಲುಗಳಿಂದ ಮಣಿಸಿ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.…

4 months ago

ಪ್ರಸ್ತುತ ರಾಜ್ಯದ ಬರ ಪರಿಸ್ಥಿತಿಯ ವಿವರಗಳು ಇಂತಿವೆ….

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ‌ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ ಸಂವಾದ ನಡೆಸಿ, ನೀಡಿದ ಪ್ರಮುಖ ಮಾರ್ಗದರ್ಶನಗಳು…

4 months ago