Ramesh Babu

ನಾಳೆ (ಬುಧವಾರ) ಅಂಗನವಾಡಿ ಕೇಂದ್ರಗಳಿಗೆ‌ ರಜೆ; ಎಂದಿನಂತೆ ಕಾರ್ಯನಿರ್ವಹಿಸಲಿರುವ ಶಾಲಾ ಕಾಲೇಜುಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆ ಅಂಗನವಾಡಿ ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ…

2 years ago

ತಿಪ್ಪೂರು ಎಂಪಿಸಿಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರ ಗೆಲುವು

ದೊಡ್ಡಬಳ್ಳಾಪುರ:ತಾಲ್ಲೂಕಿನ ತಿಪ್ಪೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಚುನಾವಣೆ ಅಧಿಕಾರಿ ಭಾಸ್ಕರ ಅವರ ನೇತೃತ್ವದಲ್ಲಿ…

2 years ago

ಅವಣಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಅವಣಿ ಗ್ರಾಮದಲ್ಲಿ ಮಂಗಳವಾರ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಯುಡಿಎ ಮಾಜಿ ಅಧ್ಯಕ್ಷ…

2 years ago

ಸಾಂಕೇತಿಕವಾಗಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ

ಕೋಲಾರ: ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ನಗರದ ವಾಲ್ಮೀಕಿ ವೃತದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ಅನಾವರಣ ಮಾಡಿ ಸಂಕೇತಿಕವಾಗಿ ವಿಶೇಷ ಪೂಜೆಯನ್ನು…

2 years ago

ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನ ತಂಬಾಕು ಸೇವನೆಯಿಂದ ಸಾವು: ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿ ತರಲು ಸರ್ಕಾರ ಚಿಂತನೆ- ಸಿಎಂ‌ ಸಿದ್ದರಾಮಯ್ಯ

ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಸಿಎಂ…

2 years ago

ವಿವಿಧ ಕಳ್ಳತನ ಪ್ರಕರಣ: ಅಪಾರ ಮೌಲ್ಯದ ನಗದು, ಚಿನ್ನಾಭರಣ ವಶ

ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಿಗೆಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಮಾಹಿತಿ ನೀಡಿದರು.…

2 years ago

ಪಾನಮತ್ತ ವ್ಯಕ್ತಿಯನ್ನು ಸುತ್ತಿಕೊಂಡ ಹೆಬ್ಬಾವು: ಆಮೇಲೆ‌ ಏನಾಯ್ತು…?

ಅತಿಯಾದ ಮದ್ಯ ಸೇವನೆಯಿಂದ ಅಮಲೇರಿದ ವ್ಯಕ್ತಿ, ಸರಿಯಾಗಿ ಬೆಳಕಿಲ್ಲದ ಪ್ರದೇಶದಲ್ಲಿ ಕುಳಿತಿದ್ದಾಗ ಹೆಬ್ಬಾವು ಆತನ ಮೇಲೆ ಹರಿದಾಡಿತು. ಹಾವು ಆತನ ದೇಹಕ್ಕೆ ಸುತ್ತಿಕೊಂಡಿರುವುದನ್ನು ಗಮನಿಸಿದ ನೆರೆಹೊರೆಯವರು ಎಚ್ಚರಿಕೆ…

2 years ago

ನೊಬೆಲ್ ಪ್ರಶಸ್ತಿ….. ಅತ್ಯುತ್ತಮ ಸಾಧನೆಗೆ ಪ್ರಶಸ್ತಿ ಸ್ವೀಕರಿಸುವ ಸಾರ್ಥಕ ಭಾವ ಎಷ್ಟು ಮಹತ್ವದ್ದು ಮತ್ತು ರೋಮಾಂಚಕಾರಿಯಾದದ್ದು…

ನೊಬೆಲ್ ಪ್ರಶಸ್ತಿ....... ಕಳೆದ ವಾರ ಪ್ರಕಟವಾದ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ.......... ಸದ್ಯಕ್ಕೆ ಮಾನವ ಜಗತ್ತಿನ ಸಾಧನೆಯ ಶಿಖರವನ್ನು ಗುರುತಿಸಿ ಪ್ರೋತ್ಸಾಹಿಸುವ…

2 years ago

ಬೆಲೆ ಕುಸಿತ: ಮಾರಾಟವಾಗದೇ ರಸ್ತೆಬದಿ ಪಾಲಾದ ಬೂದುಕುಂಬಳಕಾಯಿಗಳು

ದೊಡ್ಡಬಳ್ಳಾಪುರ: ಆಯುಧ ಪೂಜೆ ಪ್ರಾರಂಭಕ್ಕೂ ಒಂದು ವಾರಗಳ ಕಾಲ ಗಗನ ಮುಖಿಯಾಗಿದ್ದ ಬೂದುಕುಂಬಳ ಕಾಯಿ ಒಂದು ಕೆ.ಜಿ.₹18 ರಿಂದ ₹20ಗಳವರೆಗೂ ಮಾರಾಟವಾಯಿತು. ಒಂದು ಬೂದುಕುಂಬಳ ಕಾಯಿ ಸುಮಾರು…

2 years ago

ಗ್ರೇಟರ್ ರಾಜಾಸೀಟ್ ಅಕ್ರಮ ಆರೋಪ: ತನಿಖೆ ಆರಂಭಿಸಿದ ಲೋಕಾಯುಕ್ತ

ಮಡಿಕೇರಿಯಲ್ಲಿ‌ ನಿರ್ಮಾಣವಾಗಿರುವ ಗ್ರೇಟರ್ ರಾಜಾ ಸೀಟ್ ಕಾಮಗಾರಿಯಲ್ಲಿ ಬಹು ಅಕ್ರಮ ನಡೆದಿದೆ ಹಾಗೂ ನಕಲಿ ಎಂ.ಬಿ.ಪುಸ್ತಕ ಸೃಷ್ಟಿಸಿ ಅಪರಾಧ ಎಸಗಿದ್ದಾರೆ ಎಂದು ಅಂದಿನ ಲೋಕೋಪಯೋಗಿ ಜ್ಯೂನಿಯರ್ ಇಂಜಿನಿಯರ್…

2 years ago