Ramesh Babu

ಪೊದೆಯಲ್ಲಿ ಅನಾಥವಾಗಿ ಇದ್ದ ನವಜಾತ ಹೆಣ್ಣು ಮಗುವಿನ ರಕ್ಷಣೆ: ರಕ್ಷಣೆ ಮಾಡಿ ಮಗುವನ್ನ ದತ್ತು ಪಡೆದ ಪೊಲೀಸ್ ಅಧಿಕಾರಿ: ಮಗುವಿನ ಜೊತೆ ದಸರಾ ಹಬ್ಬ ಆಚರಿಸಿದ ಸಬ್ ಇನ್ಸ್‌ಪೆಕ್ಟರ್ ಪುಷ್ಪೇಂದ್ರ ಸಿಂಗ್

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಪೊದೆಗಳಲ್ಲಿ ಅನಾಥವಾಗಿ ಇದ್ದ ನವಜಾತ ಹೆಣ್ಣು ಮಗುವನ್ನು ಶನಿವಾರ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ರಕ್ಷಣೆ ಮಾಡಿ ದತ್ತು ಪಡೆದಿದ್ದಾರೆ. ಪೊದೆಯಿಂದ ನವಜಾತ ಮಗುವೊಂದು…

2 years ago

49ನೇ ರಾಷ್ಟ್ರೀಯ ಸಬ್ ಜೂನಿಯರ್ ಮತ್ತು ಜೂನಿಯರ್ ಯೋಗ ಕ್ರೀಡಾ ಚಾಂಪಿಯನ್ ಶಿಪ್: ಕರ್ನಾಟಕ ರಾಜ್ಯ ತಂಡದ ಬಾಲಕಿಯರ ವಿಭಾಗದ ನಾಯಕಿಯಾಗಿ ದೊಡ್ಡಬಳ್ಳಾಪುರದ ಯೋಗಾಪಟು ಎಂ ಆರ್. ಜಾಹ್ನವಿ ಆಯ್ಕೆ

  ಯೋಗ ಫೆಡರೇಷನ್ ಆಫ್ ಇಂಡಿಯಾ ಮತ್ತು ಹಿಮಾಚಲ ಯೋಗ ಅಸೋಸಿಯೇಷನ್ ವತಿಯಿಂದ ನಡೆಯುತ್ತಿರುವ 49ನೇ ರಾಷ್ಟ್ರೀಯ ಸಬ್ ಜೂನಿಯರ್ ಮತ್ತು ಜೂನಿಯರ್ ಯೋಗ ಕ್ರೀಡಾ ಚಾಂಪಿಯನ್…

2 years ago

ಜೇಡದ ಮಾದರಿಗಳಲ್ಲಿ ಹೊಸ ಪ್ರಬೇಧದ ಜೇಡ ಪತ್ತೆ: ‘ತೆಂಕಣ ಜಯಮಂಗಲಿ’ ಎಂದು ಹೆಸರಿಟ್ಟ ಸಂಶೋಧಕರು

ದೊಡ್ಡಬಳ್ಳಾಪುರ: ತುಮಕೂರು ಜಿಲ್ಲೆಯ ದೇವರಾಯನದುರ್ಗ ಬೆಟ್ಟದಲ್ಲಿನ ಜಯಮಂಗಲಿ ನದಿ ಉಗಮ ಸ್ಥಾನದ ಸುತ್ತಮುತ್ತ ಒಂದೂವರೆ ವರ್ಷಗಳ ಹಿಂದೆ ಪ್ರಾರಂಭವಾದ ಸಂಶೋಧನೆಯ ಫಲವಾಗಿ ಬೆಟ್ಟದ ತಪ್ಪಲಿನ ಹಳೇಕೋಟೆ ಗ್ರಾಮದ…

2 years ago

‘ಪಂಚಾಯಿತಿಯನ್ನೂ ಸಹ ಗೆಲ್ಲಲು ಸಾಧ್ಯವಾಗದವರು… ಸ್ವ ಗ್ರಾಮದಲ್ಲೇ ಹೆಚ್ಚಿನ ಮತ ಪಡೆಯದವರು ಬೇರೆಯವರ ಬಗ್ಗೆ ಟೀಕೆ ಮಾಡುವುದರಲ್ಲಿ ಅರ್ಥ ಇಲ್ಲ’- ಜೆಡಿಎಸ್ ಮುಖಂಡರೊಬ್ಬರನ್ನ ಕುಟುಕಿದ ಶಾಸಕ ಧೀರಜ್ ಮುನಿರಾಜ್

ಪಂಚಾಯಿತಿಯನ್ನೂ ಸಹ ಗೆಲ್ಲಲು ಸಾಧ್ಯ ಇಲ್ಲದವರು ಹಾಗೂ ತಮ್ಮ ಗ್ರಾಮದಲ್ಲೇ ಹೆಚ್ಚಿನ ಮತ ಪಡೆಯಲು ಸಾಧ್ಯವಾಗದವರು ಬೇರೆಯವರ ಬಗ್ಗೆ ಟೀಕೆ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಹೆಸರನ್ನು…

2 years ago

ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾವು: ಭಾರತದ ಹಸಿವಿನ ಸೂಚ್ಯಂಕ 111 ಸ್ಥಾನಕ್ಕೆ ಕುಸಿತ: 16% ಮಕ್ಕಳಲ್ಲಿ ಅಪೌಷ್ಟಿಕತೆ: 3% ಐದು ವರ್ಷದ ಮಕ್ಕಳ ಮರಣ ಪ್ರಮಾಣ: 58% ಯುವತಿಯರಲ್ಲಿ ರಕ್ತ ಹೀನತೆ

ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಕಳೆದ ವರ್ಷ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ…

2 years ago

ಮಗಳನ್ನು ಕೊಲ್ಲಲು ಸುಪಾರಿ ಕೊಟ್ಟ ತಾಯಿ.. ಮಗಳ ಬದಲು ತಾಯಿಯನ್ನೇ ಕೊಂದ ಹಂತಕ

ಉತ್ತರ ಪ್ರದೇಶದ ಇಟಾಹ್ ಎಂಬಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಮಗಳ ಪ್ರೇಮ ಪ್ರಕರಣಕ್ಕೆ ಮನನೊಂದ ತಾಯಿಯೊಬ್ಬಳು ಮಗಳನ್ನು ಕೊಲ್ಲಲು ವ್ಯಕ್ತಿಯೊಬ್ಬನನ್ನು ನೇಮಿಸಿದ್ದಾಳೆ. ಆದರೆ, ಆ…

2 years ago

ಕೈಯಲ್ಲಿ ಬಿಲ್ಲು ಬಾಣ ಹಿಡಿದು ‘ರಾವಣ ದಹನ’ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ

ಶನಿವಾರ (ಅಕ್ಟೋಬರ್ 12) ರಂದು ದೇಶದಾದ್ಯಂತ ವಿಜಯದಶಮಿಯನ್ನು ಸಂಭ್ರಮ ಮತ್ತು ಆನಂದದಿಂದ ಆಚರಿಸಲಾಗುತ್ತಿದೆ. ದೆಹಲಿಯಲ್ಲಿ‌ ಕೂಡ ವಿಜಯದಶಮಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ದೆಹಲಿಯ ಮಾಧವ್ ದಾಸ್ ಪಾರ್ಕ್‌ನಲ್ಲಿ…

2 years ago

10 ವರ್ಷದ ಬಾಲಕಿಯನ್ನು ತಲೆಕೆಳಗಾಗಿ ನೇತಾಕಿದ ಪಾಪಿ ತಂದೆ

ಉತ್ತರ ಪ್ರದೇಶದ ಲಲಿತ್‌ಪುರ ಜಿಲ್ಲೆಯ 45 ವರ್ಷದ ವ್ಯಕ್ತಿಯೊಬ್ಬ ತನ್ನ 10 ವರ್ಷದ ಮಗಳ ಕಾಲುಗಳಿಗೆ ಹಗ್ಗದಿಂದ ಕಟ್ಟಿ ಮನೆಯ ಮೇಲ್ಛಾವಣಿಗೆ ತಲೆಕೆಳಗಾಗಿ ನೇತಾಕಿದ್ದಾನೆ. ಬಾರ್ ಪೊಲೀಸ್…

2 years ago

ನವ ದೊಡ್ಡಬಳ್ಳಾಪುರಕ್ಕಾಗಿ ಹಗಲಿರುಳು ಶ್ರಮಿಸುವೆ- ಪಕ್ಷಬೇಧ ಮರೆತು, ದ್ವೇಷ ರಾಜಕಾರಣ ಬದಿಗಿಟ್ಟು ತಾಲೂಕಿನ ಪ್ರಗತಿಗೆ ಕೈಜೋಡಿಸಿ- ಶಾಸಕ ಧೀರಜ್ ಮುನಿರಾಜ್ ಮನವಿ

ತಾಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ನವ ದೊಡ್ಡಬಳ್ಳಾಪುರ ಕಲ್ಪನೆಗೆ ಈಗಾಗಲೇ  ಅಡಿಪಾಯ ಹಾಕಿದ್ದೇನೆ. ಮುಂಬರುವ ದಿನಗಳಲ್ಲಿ ನವ ದೊಡ್ಡಬಳ್ಳಾಪುರ ಕಲ್ಪನೆಗೆ ತಕ್ಕಂತೆ ಕಾರ್ಯವನ್ನು ಮಾಡುತ್ತಾ ಟೀಕೆ…

2 years ago

“ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಕನ್ನಡಿಗರೆಲ್ಲರೂ ದನಿ ಎತ್ತಬೇಕಾಗಿದೆ”- ಸಿ‌ಎಂ‌ ಸಿದ್ದರಾಮಯ್ಯ

ಕೇಂದ್ರದ ಎನ್ ಡಿಎ ಸರ್ಕಾರ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡುತ್ತಾ ಬಂದಿರುವ ಅನ್ಯಾಯಕ್ಕೆ ಇತ್ತೀಚಿನ ತೆರಿಗೆ ಪಾಲಿನ ಹಂಚಿಕೆಯ ವಿವರಗಳೇ ಸಾಕ್ಷಿ.  28 ರಾಜ್ಯಗಳಿಗೆ ಒಟ್ಟು…

2 years ago