Ramesh Babu

ಮೆಕ್ಕೆ ಜೋಳದ ನಡುವೆ ಗಾಂಜಾ ಗಿಡಗಳನ್ನು ಬೆಳೆಸಿದ ಆರೋಪಿ ಬಂಧನ

ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ಸರಹದ್ದಿನ ದಿಂಬಾರ್ಲಹಳ್ಳಿ-ದಾಸಾರ್ಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಮಾಲು ವಶಕ್ಕೆ ಪಡೆದುಕೊಂಡಿದ್ದಾರೆ. ದಿಬ್ಬೂರಹಳ್ಳಿ ಠಾಣಾ ಸಿಬ್ಬಂದಿಗೆ ಬಂದ ಖಚಿತ ಮಾಹಿತಿಯ ಮೇರೆಗೆ…

2 years ago

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆ ಅವಾಂತರ: ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕ ವಿಚಾರ: ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸಿಎಂ ಸೂಚನೆ: ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತಿಗೆ ಆದೇಶ

ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ಸರ್ಕಾರ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು…

2 years ago

ಸಾರ್ವಜನಿಕ ಬದುಕು ಮತ್ತು ನಮ್ಮ ವ್ಯಕ್ತಿತ್ವ……

ಶುದ್ಧತೆಗೆ ಒಂದು ಶಕ್ತಿಯಿದೆ - ಸಾಮರ್ಥ್ಯವಿದೆ - ಮಹತ್ವವಿದೆ - ಉದ್ದೇಶವಿದೆ - ಗುರಿಯಿದೆ - ಶುದ್ಧತೆ ಸಾಧನೆಯ ಒಂದು ಅತ್ಯುತ್ತಮ ಮಾರ್ಗವೂ ಹೌದು, ಹಾಗೆಯೇ ಶುದ್ಧತೆ…

2 years ago

ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತ- ಎಲ್ಲಾ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ- ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತಗೊಳಿಸುವ ಭಾಗವಾಗಿ ಬೆoಗಳೂರು ಗ್ರಾಮಾoತರ ಜಿಲ್ಲೆಯ ಯಾವುದೇ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ ಎoದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ತಿಳಿಸಿದ್ದಾರೆ.…

2 years ago

ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ-ಅಪರ ಜಿಲ್ಲಾಧಿಕಾರಿ ಅಮರೇಶ್.ಎಚ್

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆಮಾಡಿ ಪುನರ್ವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ…

2 years ago

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನ: ಜಿಲ್ಲೆಯ 23 ಆಹಾರ ಉದ್ದಿಮೆಗಳಿಗೆ ನೋಟಿಸ್ ಜಾರಿ ಹಾಗೂ 20,000 ದಂಡ ಸಂಗ್ರಹ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನದ ಭಾಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಒಟ್ಟು 63…

2 years ago

ಅಂಗಾಂಗ ದಾನ, ನೇತ್ರದಾನದ ಕುರಿತು ಜಾಗೃತಿ

ದೊಡ್ಡಬಳ್ಳಾಪುರ ಲಯನ್ಸ್‌ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌, ಅಕ್ಷಯ ಲಿಯೋ ಕ್ಲಬ್ ಹಾಗೂ ಶ್ರೀ ದೇವರಾಜ ಅರಸ್‌ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ಅಂಗಾಂಗ ದಾನ ಹಾಗೂ…

2 years ago

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

  ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ…

2 years ago

ಕರ್ಮಠರು ಎಂದರೆ ಏನು..? ಯಾರನ್ನು ಕರ್ಮಠರು ಕರೆಯಲಾಗುತ್ತದೆ..?

ಕರ್ಮಠರು ಎಂದರೆ ತಮ್ಮ ಜಾತಿ, ಧರ್ಮ, ಸಿದ್ಧಾಂತ, ವಿಚಾರಗಳೇ ಈ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಎನ್ನುವ ವ್ಯಸನಕ್ಕೆ ಬಿದ್ದವರು. ಅದನ್ನು ಹೊರತುಪಡಿಸಿ ಇತರೆ ಯಾವುದನ್ನೂ ಒಪ್ಪಿಕೊಳ್ಳದವರು, ಜೊತೆಗೆ…

2 years ago

ಶ್ರಾವಣ ಮಾಸದ ಕಡೆಯ ಶನಿವಾರ: ಚಿಕ್ಕಮಧುರೆ ಶನಿಮಹಾತ್ಮ ದೇವಾಲಯದಲ್ಲಿ ಭಕ್ತರ ದಂಡು

ಇಂದು ಶ್ರಾವಣ ಮಾಸದ ಕಡೆಯ ಶನಿವಾರ ಹಿನ್ನೆಲೆ ರಾಜ್ಯಾದ್ಯಂತ ದೇವಾಲಯಗಳಲ್ಲಿ ಭಕ್ತರ ದಂಡೆ ಹರಿದು ಬಂದಿತ್ತು. ಅದೇರೀತಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಧುರೆ ಶನಿಮಹಾತ್ಮ…

2 years ago