Ramesh Babu

ಬುಲೆಟ್ ಬೈಕ್ ಮತ್ತು ಲಾನ್ಸರ್ ಕಾರಿನ‌ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು: ಮತ್ತೋರ್ವನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು: ತಡರಾತ್ರಿ ಘಟನೆ

ಬುಲೆಟ್ ಬೈಕ್ ಮತ್ತು ಲಾನ್ಸರ್ ಕಾರಿನ‌ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವುನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ಕೂಡಲೇ ದೊಡ್ಡಬಳ್ಳಾಪುರ ಸಾರ್ವಜನಿಕ…

2 years ago

ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು- ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ದೊಡ್ಡಬಳ್ಳಾಪುರ: ಜಗತ್ತು ಸದಾ ಬದಲಾವಣೆ ಬಯಸುತ್ತದೆ. ಜಾಗತಿಕ ಸವಾಲುಗಳಿಗೆ ಪೂರಕವಾಗಿ ಇಂದು ಶಿಕ್ಷಣ ಸೇರಿದಂತೆ ದೇಶದ ಸ್ಥಿತಿಗಳಲ್ಲಿ ಅಮೂಲಾಗ್ರ ಬದಲಾವಣೆಗಳಾಗುತ್ತಿದ್ದು, ಇದಕ್ಕೆ ಇಂದಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಾದ ಅಗತ್ಯವಿದೆ.…

2 years ago

ಸಿಎಂ ಕುರ್ಚಿ ಖಾಲಿ ಇಲ್ಲ, ಬದಲಾವಣೆ ಪ್ರಶ್ನೆಯ ಮಾತು ಎಲ್ಲಿಂದ ಬರುತ್ತೇ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಸಧ್ಯಕ್ಕೆ ಖಾಲಿ ಇಲ್ಲ ಬದಲಾವಣೆಗೆ ಪ್ರಶ್ನೆ ಎಲ್ಲಿಂದ ಬರುತ್ತೇ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನವರು ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿದ್ದಾರೆ ಇದರ…

2 years ago

ತಾಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಕ್ಕರೆಗೊಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ

ಸಕ್ಕರೆಗೊಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳು ತಾಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ತೂಬಗೆರೆ ಸರ್ಕಾರಿ…

2 years ago

ದೊಡ್ಡಬಳ್ಳಾಪುರ: ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: 1500 ರೂ.ಗಳ ದಂಡ ಸಂಗ್ರಹ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಗೆ ಬರುವ ಬಾಶೆಟ್ಟಿಹಳ್ಳಿಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ…

2 years ago

ದೊಡ್ಡತುಮಕೂರು ಪಂ ಗ್ರಾಮ‌ ಸಭೆ: ತ್ವರಿತವಾಗಿ ಕುಡಿಯುವ‌ ನೀರು‌‌ ಪೂರೈಸಲು ಶಾಸಕ ಸೂಚನೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಕಾಡನೂರು ಬಳಿ 10 ಕೊಳವೆ ಬಾವಿಗಳನ್ನು ಕೊರೆಸಿದ್ದು, ತ್ವರಿತವಾಗಿ ನೀರು ಪೂರೈಸಲು…

2 years ago

ವೇಗವಾಗಿ ಬಂದ ಆಟೋ ಮಹಿಳೆಗೆ ಡಿಕ್ಕಿ: ಪುಟ್ಟ ಬಾಲಕಿಯೊಬ್ಬಳ ಸಮಯಪ್ರಜ್ಞೆಯಿಂದ ಬದುಕುಳಿದ ಮಹಿಳೆ: ಬಾಲಕಿಯ ಧೈರ್ಯ ಮತ್ತು ಸಮಯಪ್ರಜ್ಞೆಗೆ ಸಿಎಂ ಸೇರಿದಂತೆ ಹಲವರ ಮೆಚ್ಚುಗೆ

ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ. ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ…

2 years ago

ಗೊಂಬೆಯಾಟ‌ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ- ಕಲಾವಿದ ಸಿದ್ದು ಬಿರಾದಾರ

ಗೊಂಬೆಯಾಟವು ನಮ್ಮ ಸಾಹಿತ್ಯ, ಕಲೆ, ಸಂಗೀತ,‌ ಸಂಸ್ಕೃತಿ  ಪರಂಪರೆಯನ್ನು ಸಮಾಜಕ್ಕೆ ತಲುಪಿಸಲು ಸಹಕಾರಿ ಆಗುತ್ತದೆ. ಈ ಕಲೆ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ಗೊಂಬೆಯಾಟ…

2 years ago

ಹೈನುಗಾರಿಕೆ & ಎರೆಹುಳುಗೊಬ್ಬರ ತಯಾರಿಕೆ ಉಚಿತ ತರಬೇತಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ(ಹೈನುಗಾರಿಕೆ) & ಎರೆಹುಳುಗೊಬ್ಬರ ಕುರಿತ 10…

2 years ago

ಅಕ್ರಮ ಮದ್ಯವನ್ನು ನಾಶಪಡಿಸುವ ಪ್ರಕ್ರಿಯೆ: ಮದ್ಯ ಬಾಟಲಿಗಳನ್ನು ಕಸಿಯಲು ಮುಗಿಬಿದ್ದ ಮದ್ಯಪ್ರಿಯರು: ಮದ್ಯಪ್ರಿಯರನ್ನ ನಿಯಂತ್ರಿಸಲು ಹರಸಾಹಸಪಟ್ಟ ಪೊಲೀಸರು

ಆಂಧ್ರಪ್ರದೇಶದ ಗುಂಟೂರಿನ ಏಟುಕೂರು ರಸ್ತೆಯ ವಿಲೇವಾರಿ ಸ್ಥಳದಲ್ಲಿ ಪೊಲೀಸರು ಅಕ್ರಮ ಮದ್ಯವನ್ನು ನಾಶಪಡಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದಾಗ ಮದ್ಯ ಪ್ರಿಯರು ಮದ್ಯದ ಬಾಟಲಿಗಳನ್ನು ತೆಗೆದುಕೊಳ್ಳಲು ಮುಂದಾಗಿರುವ ದೃಶ್ಯ ಕಂಡುಬಂದಿದೆ.…

2 years ago