Ramesh Babu

ಎರಡು ಬೈಕ್ ಗಳ ನಡುವೆ ಅಪಘಾತ: ಬುಲೈಟ್ ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಎರಡು ಬೈಕ್ ಗಳ ನಡುವೆ ಅಪಘಾತವಾಗಿದ್ದು, ಬುಲೈಟ್ ಬೈಕ್ ಸವಾರನ ಎರಡೂ ಕಾಲಗಳಿಗೆ ಗಂಭೀರ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಇಂದು ಬೆಳಗ್ಗೆ ಯಲಹಂಕ-ಹಿಂದೂಪುರ ಹೆದ್ದಾರಿಯ…

2 years ago

‘ಸತ್ಯ, ಅಹಿಂಸೆಯ ಸಿದ್ಧಾಂತದಿಂದಲೇ ಜಗವನ್ನು ಗೆದ್ದ ಚೇತನ ಮಹಾತ್ಮ ಗಾಂಧಿ’- ಕನ್ನಡಪರ ಹೋರಾಟಗಾರ ತ.ನ.ಪ್ರಭುದೇವ

ಮಹಾತ್ಮ ಗಾಂಧೀಜಿ ಅವರು ಭಾರತೀಯರ ಮನಸ್ಸಿನಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಜನರ ಮನಸೆಳೆಯದವರು.  ವಿಶ್ವಸಂಸ್ಥೆ ಮಹಾತ್ಮ‌ ಗಾಂಧೀಜಿ ಜನ್ಮದಿನವನ್ನು ವಿಶ್ವ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಕನ್ನಡಪರ ಹೋರಾಟಗಾರ…

2 years ago

ತೂಬಗೆರೆ ರೈತರ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನರಸೇಗೌಡ ಹಾಗೂ ಉಪಾಧ್ಯಕ್ಷರಾಗಿ ಕೃಷ್ಣಪ್ಪ ಆಯ್ಕೆ

ತಾಲೂಕಿನ ತೂಬಗೆರೆ ರೈತರ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಾರಸಿಂಹನಹಳ್ಳಿಯ ನರಸೇಗೌಡ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಅವರು ಅವಿರೋಧವಾಗಿ ಆಯ್ಕೆಯಾದರು. ರೈತರ ಸೇವಾ ಸಹಕಾರ ಸಂಘದಲ್ಲಿ ತೆರವಾಗಿದ್ದ…

2 years ago

ಗಾಂಧಿ ನೈತಿಕವಾಗಿ ಈ ಜಗತ್ತಿಗೇ ಮಾದರಿ

ಗಾಂಧಿ...... ಗುಜರಾತಿನ ಪೋರಬಂದರ್ ನ ಸಾಮಾನ್ಯ ಶಿಶು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿ, ಇಂಗ್ಲೇಂಡಿನಲ್ಲಿ ಕಾನೂನು ಶಿಕ್ಷಣ ಪಡೆಯಲು ಹೊರಟ ಕನಸುಗಣ್ಣಿನ ಯುವಕ, ಅಲ್ಲಿ ಬ್ಯಾರಿಸ್ಟರ್…

2 years ago

ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಬೆಂಕಿ: ಸುಮಾರು 25‌ಮಂದಿ ಸಜೀವ ದಹನವಾಗಿರುವ ಶಂಕೆ

ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗಧಗ ಹೊತ್ತಿ ಉರಿದ ಪರಿಣಾಮ ಸುಮಾರು 25 ಮಂದಿ ಬೆಂಕಿಗಾಹುತಿಯಾಗಿದ್ದಾರೆ ಎನ್ನಲಾಗಿದೆ. ಈ ಘಟನೆ ಥಾಯ್ಲೆಂಡ್…

2 years ago

ಸಿಪಿಐಎಂ ನಗರ ಸಮ್ಮೇಳನ: ಕಾರ್ಪೊರೇಟ್ ಸಂಸ್ಥೆಗಳ ಪರವಾದ ಸರ್ಕಾರಗಳು- ಟಿ.ಎಂ.ವೆಂಕಟೇಶ್

ಕೋಲಾರ: ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರಕಾರಗಳೆರಡೂ ಇದ್ದು ಸಾಮಾನ್ಯ ಜನರ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಸಿಪಿಐ(ಎಂ) ಪಕ್ಷದ ತಾಲೂಕು…

2 years ago

ಹಿರಿಯ ನಾಗರಿಕರು ಹಾಗೂ ವಿಶೇಷಚೇತನರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣಿ- 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಅಭಿಮತ

ಇಂದಿನ ದಿನಮಾನಗಳಲ್ಲಿ ನಗರೀಕರಣ ಬೆಳೆದಂತೆ ಕುಟುಂಬಗಳು ವಿಭಕ್ತವಾಗಿ ಹಿರಿಯರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣುವುದು ಕಡಿಮೆಯಾಗುತ್ತಿದೆ. ಪ್ರತಿಯೊಂದು ಕುಟುಂಬದ ಕಿರಿಯರು ಹಿರಿಯರಿಗೆ ಮುಪ್ಪಾವಸ್ಥೆಯಲ್ಲಿ ಒಳ್ಳೆಯ ಆರೈಕೆ, ಪ್ರೀತಿ, ಗೌರವವನ್ನು ನೀಡುವುದು…

2 years ago

ನಗರದಲ್ಲಿ ಸೆಲ್ಫಿ ಸ್ಪಾಟ್ ಜೊತೆಗೆ ಅಮೂಜ್ಮೆಂಟ್ ಪಾರ್ಕ್ (ಬೃಹತ್ ಎಕ್ಸಿಬಿಷನ್) ಆಯೋಜನೆ

ಮನೋರಂಜನೆಗಾಗಿ ಎಸ್ಎಂಎಂಎಸ್ ಗ್ರೂಪ್ ವತಿಯಿಂದ ಫಾರಿನ್ ಸೆಲ್ಫಿ ಸ್ಪಾಟ್ ಜೊತೆಗೆ ಅಮೂಜ್ಮೆಂಟ್ ಪಾರ್ಕ್ (ಬೃಹತ್ ಎಕ್ಸಿಬಿಷನ್) ಆಯೋಜನೆ ಮಾಡಲಾಗಿದ್ದು, ಸ್ನೇಹಿತರೊಂದಿಗೆ, ಪೋಷಕರೊಂದಿಗೆ. ಮಕ್ಕಳೊಂದಿಗೆ, ಎಲ್ಲರೊಂದಿಗೆ ಇಂದೇ ಭೇಟಿ…

2 years ago

ನಾಳೆ ಗಾಂಧಿ ಜಯಂತಿ ಪ್ರಯುಕ್ತ ಪ್ರಾಣಿ ವಧೆ, ಮದ್ಯ, ಮಾಂಸ ಮಾರಾಟ ನಿಷೇಧ

ನಾಳೆ ರಾಷ್ಟ್ರಪಿತ ಮಾಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಶಾಂತಿ ಮತ್ತು ಅಹಿಂಸಾ ತತ್ವಗಳನ್ನು ಪಾಲಿಸುವ ಸುಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮಾಂಸ ಹಾಗೂ ಮದ್ಯ ಮಾರಾಟವನ್ನು ಅ.1ರ…

2 years ago

ಕನಸವಾಡಿಯಲ್ಲಿ 101 ಗಣಪತಿ ಪ್ರತಿಷ್ಠಾಪನೆ

ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ‌ ಚಿಕ್ಕಮಧುರೆ ವತಿಯಿಂದ ತಾಲೂಕಿನ ಕನಸವಾಡಿಯ ಶ್ರೀ ಶನಿಮಹಾತ್ಮ ದೇವಾಲಯದ ಬಳಿ 101 ಗಣಪತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಎಲ್ಲರಿಗೂ ಒಳ್ಳೆಯದನ್ನು ಬಯಸಿ,…

2 years ago