Ramesh Babu

ಟೆನಿಸ್: ಕಾಲ೯ಸ್ ಆಲ್ಕರಾಜ್ ಮುಡಿಗೆ ವಿಂಬಲ್ಡನ್ ಕಿರೀಟ

ಜಗತ್ತಿನ ಪ್ರತಿಷ್ಟಿತ ಟೆನಿಸ್ ಟೂರ್ನಿಗಳಲ್ಲಿ ಒಂದಾದ ವಿಂಬಲ್ಡನ್ ಚಾಂಪಿಯನ್ ಪೈನಲ್ ಪಂದ್ಯದಲ್ಲಿ 24 ಗ್ರಾಂಡ್ ಸ್ಲಾಮ್ ವಿಜೇತ ನೋವಕ್ ಜೋಕೋವಿಚ್ ವಿರುದ್ಧ ಗೆಲುವು ಸಾಧಿಸುವ ಮೂಲಕ 21…

2 years ago

ವಿಧಾನಸಭಾ ಅಧಿವೇಶನ: ಜನಪ್ರತಿನಿಧಿಗಳೇ, ತೀರ ಕೆಳ ಹಂತಕ್ಕೆ ಇಳಿಯಬೇಡಿ‌. ಒಂದಷ್ಟು ಪ್ರಜಾಪ್ರಭುತ್ವದ ಘನತೆ, ಗೌರವಗಳನ್ನು ಕಾಪಾಡಿ

ಇಂದಿನಿಂದ ಕರ್ನಾಟಕದ ವಿಧಾನಸಭಾ ಅಧಿವೇಶನ ಪ್ರಾರಂಭ....... ರಾಜ್ಯದ 224 ಚುನಾಯಿತ ಶಾಸಕರಾದ ಜನಪ್ರತಿನಿಧಿಗಳು ವಿಧಾನಸಭೆಯಲ್ಲಿ ಒಟ್ಟಿಗೆ ಸೇರಿ ವಿಚಾರ ವಿನಿಮಯ ಮಾಡುವ ಸಮಾವೇಶ. ಇದನ್ನು ಕೆಳಮನೆ ಎಂದು…

2 years ago

ಕನ್ನಡ ನಾಡು ನುಡಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ-ಬೆಂ.ಗ್ರಾ. ಕಸಾಪ ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ

ಜಗತ್ತಿನ ಬದಲಾವಣೆಯಲ್ಲಿ ಶಿಕ್ಷಣ ಮಹತ್ವದ ಪಾತ್ರ ವಹಿಸಿದೆ. ಶಿಕ್ಷಣವು ವ್ಯಕ್ತಿಯ ಜ್ಞಾನವನ್ನು ಹೆಚ್ಚಿಸುವುದರ ಜೊತೆಗೆ ಜೀವನದಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ…

2 years ago

ತಾಲೂಕಿನ ಟಿ. ಹೊಸಹಳ್ಳಿಯಲ್ಲಿ ಕೆಂಪೇಗೌಡ ಜಯಂತೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಟಿ. ಹೊಸಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಆಚರಣಾ ಸಮಿತಿ ವತಿಯಿಂದ 515 ನೇ ಕೆಂಪೇಗೌಡ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮ…

2 years ago

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳ ಸಾವು: ಬೇರೊಬ್ಬನ ಜೊತೆ ಮದುವೆಯಾಗಿದ್ದರು ಪ್ರಿಯತಮನ ಮೇಲೆ ಇನ್ನೂ ಇತ್ತು ಪ್ರೀತಿ: ಆಷಾಡ ಮಾಸ ಹಿನ್ನೆಲೆ ತವರು‌ ಮನೆಗೆ ಬಂದು ಪ್ರಿಯಕರನ ಜೊತೆ ಸಾವು

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಪ್ರೇಮಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುದ್ದಲಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ಯುವತಿಯನ್ನು ಕಾಚಹಳ್ಳಿ ಗ್ರಾಮದ ಅನುಷಾ…

2 years ago

ಕಳೆದ 15 ತಿಂಗಳುಗಳಲ್ಲಿ ಸುಮಾರು 1182 ರೈತರ ಆತ್ಮಹತ್ಯೆ: ಅಂಬಾನಿ ಮಗನ ಭರ್ಜರಿ ಮದುವೆ ಒಂದು ದೊಡ್ಡ ಸುದ್ದಿಯಾಗುತ್ತದೆ.‌. ಆದರೆ, ರೈತರ ಆತ್ಮಹತ್ಯೆ ನಿರ್ಲಕ್ಷ್ಯಕ್ಕೊಳಗಾಗುತ್ತಿದೆ….!

" ಭಾರತ ಯುರೋಪಿನಂತೆ ನಗರ ಸಂಸ್ಕೃತಿಯಲ್ಲ. ಗ್ರಾಮೀಣ ಸಂಸ್ಕೃತಿ. ಹಾಗಾಗಿ ಇಲ್ಲಿನ ಯಾವುದೇ ಅಭಿವೃದ್ಧಿ ಕಲ್ಪನೆ ಹಳ್ಳಿಗಳ ಹಿತವನ್ನು ಮರೆತರೆ ಈ ನಾಗರಿಕತೆಯು ಅವನತಿಯ ಹಾದಿ ಹಿಡಿಯುತ್ತದೆ…

2 years ago

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿ ಮತ್ತು ಮುಖದ ಮೇಲೆ ರಕ್ತದ ಗುರುತು: ಕೂದಲೆಳೆ ಅಂತರದಲ್ಲಿ ಬಚಾವ್

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ. ತಲೆಗೆ ನೇರವಾಗಿ ತಗುಲಬೇಕಿದ್ದ ಗುಂಡೇಟಿನಿಂದ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ‌. ಬಟ್ಲರ್ ನ ಪೆನ್ಸಿಲ್ವೇನಿಯಾದಲ್ಲಿ…

2 years ago

ಬಿರುಕುಗೊಂಡಿದ್ದ ದಾಂಪತ್ಯ ಜೀವನಕ್ಕೆ ಮತ್ತೆ ಜೀವ ತುಂಬಿದ ಲೋಕ ಅದಾಲತ್: ಎರಡು ವರ್ಷಗಳ ನಂತರ ಮತ್ತೆ ಒಂದಾದ ದಂಪತಿ: ಹಿರಿಯರ ಶುಭ ಹಾರೈಕೆ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದೊಡ್ಡಬಳ್ಳಾಪುರ ನ್ಯಾಯಾಲಯದಲ್ಲಿಂದು ರಾಷ್ಟ್ರೀಯ ಲೋಕ ಆದಾಲತ್‌ ನಡೆಯಿತು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ…

2 years ago

ಸುಭಾಷ್ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದಿಂದ ನೋಟ್ ಪುಸ್ತಕ, ಲೇಖನಿ ಸಾಮಗ್ರಿ ವಿತರಣೆ

ಕೋಲಾರ; ನಗರದ ಕಾರಂಜಿಕಟ್ಟೆಯ ಸುಭಾಷ್ ವಿದ್ಯಾಸಂಸ್ಥೆ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಸುಮಾರು 37 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು. ಈ…

2 years ago

ರೈತರ ಅಭಿವೃದ್ಧಿಗೆ ಕೇಂದ್ರ ಬಜೆಟ್‌ನಲ್ಲಿ ಸ್ವಾಮಿನಾಥನ್ ಶಿಫಾರಸ್ಸು ಜಾರಿಯಾಗಲಿ-ಜಿ.ಸಿ.ಬಯ್ಯಾರೆಡ್ಡಿ

ಕೋಲಾರ: ಮುಂಬರುವ ಕೇಂದ್ರ ಬಜೆಟ್‌ನಲ್ಲಿ ರೈತರಿಗೆ ಸ್ವಾಮಿನಾಥನ್ ಶಿಫಾರಸ್ಸಿನಂತೆ ಸಿ2 ಪ್ಲಸ್ 50 ಆಧಾರದ ಮೇಲೆ ಆದಾಯ ಖಾತ್ರಿಗೊಳಿಸಬೇಕು ಹಾಗೂ ದೇಶಾದ್ಯಂತ ಎಲ್ಲಾ ರೈತರ ಸಾಲ ಮನ್ನಾ…

2 years ago