Ramesh Babu

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಪರ್ಕಿಸಿ…

3 months ago

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ…

3 months ago

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಕುಟುಂಬಕ್ಕೆ ತಲಾ ರೂ.5 ಲಕ್ಷ…

3 months ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳಿಂದ 'TEAM MSS' ಎಂಬ…

3 months ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ 01:45 ಗಂಟೆಯ ವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ…

3 months ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ ವರ್ಷದ ಯುಗಾದಿ ಆಚರಿಸಬೇಕಾಗಿದೆ..... " ಉಳ್ಳವರು…

3 months ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ವಿಪತ್ತು ನಿರ್ವಹಣೆ ಕುರಿತು…

3 months ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು…

3 months ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಲು…

3 months ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ಇಂದು ರಾಜ್ಯದ…

3 months ago