Ramesh Babu

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಗಂಭೀರವಾಗಿ ಕೆಲಸ ಮಾಡಬೇಕು ಎಂದು…

5 months ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ ಸಂಬಂಧಿತ ವಿಚಾರಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.…

5 months ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ…

5 months ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು, ಬಿಜೆಪಿಯಿಂದ ವೆಂಕಟೇಶ್…

5 months ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ ಬೆಂಗಳೂರಿನಲ್ಲಿ ಸುಧಾರಿತ ಹಾಗೂ ಸಮಗ್ರ ಆರೋಗ್ಯಸೇವೆಗಳತ್ತ…

5 months ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ 11 ದಿನಗಳ ಅವಧಿಯಲ್ಲಿ ನಾಲ್ಕನೇ ಬಾರಿ…

5 months ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ ಕಾರ್ಯಗಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ‌ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

5 months ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ ದುಃಖದ ನಡುವೆಯೂ, ಕುಟುಂಬಸ್ಥರು ಮಗುವಿನ ಕಣ್ಣುಗಳನ್ನು…

5 months ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯಾ ತಿಳಿಸಿದರು.…

5 months ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು ಚೈತನ್ಯನಗರ ನಿವಾಸಿ ಮೀನಾಕ್ಷಿ ಎಂ ಎಂದು…

5 months ago