Ramesh Babu

ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೊಟ್ಟೆಯಲ್ಲಿದ್ದ 570 ಕಲ್ಲುಗಳನ್ನು ಹೊರ ತೆಗೆದ ವೈದ್ಯರು

ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೊಟ್ಟೆಯಲ್ಲಿದ್ದ 570 ಕಲ್ಲುಗಳನ್ನು ವೈದ್ಯರು ಹೊರತೆಗೆದಿದ್ದಾರೆ.  ಅಂಬೇಡ್ಕರ್ ಕೋನಸೀಮಾ ಜಿಲ್ಲೆಯ ಅಮಲಾಪುರದಲ್ಲಿ ಮಹಿಳೆಯೊಬ್ಬರು ಪಿತ್ತಗಲ್ಲು ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಆಸ್ಪತ್ರೆ ಸೇರಿದ್ದಾರೆ. ವೈದ್ಯರು…

2 years ago

ವರನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ವಧುವಿನ ಮಾಜಿ ಪ್ರಿಯಕರ

ವಧು ವರರಿಗೆ ವಿಶ್‌ ಮಾಡುವ ನೆಪದಲ್ಲಿ ಸ್ಟೇಜ್‌ ಮೇಲೆ ಬಂದಂತಹ ವಧುವಿನ ಮಾಜಿ ಪ್ರಿಯಕರ ಇದ್ದಕ್ಕಿದ್ದಂತೆ ವರನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನ್‌ ಚಿತ್ತೋರ್‌ಗಢ…

2 years ago

ಮಳೆ ತಂದ ಅವಾಂತರ: ಮನೆಗಳಿಗೆ ನುಗ್ಗಿದ ಮಳೆ ನೀರು: ನಿವಾಸಿಗಳ ಪರದಾಟ: ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

ರಾತ್ರಿ ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿರುವ ಕಾರಣ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಅಜ್ಜನಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಮನೆಗಳ ಸುತ್ತಮುತ್ತಲಿನ ಗುಂಡಿಗಳಲ್ಲಿ ನೀರು…

2 years ago

ಬುದ್ದ ಪ್ರಜ್ಞೆಯ ಬೆಳಕಿನಲ್ಲಿ ಪಾಕಿಸ್ತಾನದ ದುಸ್ಥಿತಿ ಕಂಡಾಗ…..

ಸರ್ವೇ ಜನೋ ಸುಖಿನೋ ಭವಂತು........ ನಮ್ಮ ನೆರೆಯ ದೇಶ ಮತ್ತು ಒಂದು ಕಾಲದ ನಮ್ಮದೇ ದೇಶದ ಭಾಗವಾಗಿದ್ದ ಪಾಕಿಸ್ತಾನ ಇತ್ತೀಚಿನ ಸುದ್ದಿಗಳ ಪ್ರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ…

2 years ago

ಮಳೆ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ

ಮುಂಗಾರು ಪೂರ್ವ ಮಳೆಯಿಂದಾಗುವ ವಿಪತ್ತು ನಿರ್ವಹಿಸಲು ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…

2 years ago

ಬೈಕ್ ಗೆ ಟ್ರಾಕ್ಟರ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಕತ್ತಿಹೊಸಹಳ್ಳಿ ಬಳಿ ಸಂಭವಿಸಿದೆ. ಮೃತನನ್ನು ಆಂಧ್ರಪ್ರದೇಶದ ಮಡಕಶಿರ ಸಮೀಪದ…

2 years ago

ಬಾವಿಯಲ್ಲಿ ಈಜಾಡಲು‌ ಹೋದ ಬಾಲಕ ಸಾವು

ಬಾವಿಯಲ್ಲಿ‌ ಈಜಾಡಲು ಹೋದ ಬಾಲಕ ಈಜು ಬಾರದೆ ನೀರಲ್ಲಿ ಮುಳಗಿ ಸಾವನ್ನಪ್ಪಿರುವ ಘಟನೆ ಇಂದು ದೇವನಹಳ್ಳಿ ತಾಲೂಕಿನ ಚೌಡನಹಳ್ಳಿಯಲ್ಲಿ ಬಳಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಮುತ್ತೂರು ನಿವಾಸಿ…

2 years ago

ಅಣ್ಣವ್ರು ಅಭಿನಯದ ‘ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ’ ಹಾಡನ್ನು ಗುನುಗಿದ ಮಲಯಾಳಂ ನಟ ಮೋಹನ್​ಲಾಲ್

ಡಾ.ರಾಜ್​ಕುಮಾರ್ ನಟನೆಯ 'ಎರಡು ಕನಸು' ಸಿನಿಮಾದ 'ಎಂದೆಂದೂ ನಿನ್ನನು ಮರೆತು..ಬದುಕಿರಲಾರೆ' ಹಾಡನ್ನು ಮಲಯಾಳಂ ಸೂಪರ್ ಸ್ಟಾರ್ ಮೋಹನ್​ಲಾಲ್ ಅವರು ಮೊಬೈಲ್‌ನಲ್ಲಿ ಅಣ್ಣಾವ್ರ ಹಾಡು ನೋಡುತ್ತಾ ಗುನುಗಿರುವ ವೀಡಿಯೋ…

2 years ago

ಪಾದರಕ್ಷೆ ಉದ್ಯಮಿಯ ನಿವಾಸದಲ್ಲಿ ಸುಮಾರು 60 ಕೋಟಿ ನಗದು ಪತ್ತೆ

ಆದಾಯ ತೆರಿಗೆ ದಾಳಿಯಲ್ಲಿ ಉತ್ತರ ಪ್ರದೇಶದ ಆಗ್ರಾದಲ್ಲಿ ಶೂ ವ್ಯಾಪಾರಿಯೊಬ್ಬರಿಗೆ ಸಂಬಂಧಿಸಿದ ಮನೆಯಲ್ಲಿ ಸುಮಾರು 60 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಮೂವರು…

2 years ago

ಬಿಎಂಟಿಸಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ದೊಡ್ಡಬಳ್ಳಾಪುರ - ಬೆಂಗಳೂರು ಹೆದ್ದಾರಿಯ ಹೊಸಹುಡ್ಯಾ ಸಮೀಪದಲ್ಲಿಂದು 46ನೇ ಡಿಪೋನ ಬಿಎಂಟಿಸಿ ಬಸ್ನ್ ಸಂಖ್ಯೆ KA57F3133ಯ ಮುಂಭಾಗದ ಟೈರ್ ಚಲಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಒಡೆದು ಹೋಗಿರುತ್ತದೆ. ಬಸ್…

2 years ago