Ramesh Babu

15-20 ಸ್ಥಾನ ಗೆಲ್ಲುವ ನಿರೀಕ್ಷೆಯಿತ್ತು-2019 ಕ್ಕೆ ಹೋಲಿಸಿದರೆ ನಮ್ಮ ಮತ ಪ್ರಮಾಣ ಹೆಚ್ಚಾಗಿದೆ-ಜೆಡಿಎಸ್ ಜೊತೆ ಹೊಂದಾಣಿಕೆ ಬಳಿಕವೂ ಬಿಜೆಪಿ ಮತ ಪ್ರಮಾಣದಲ್ಲಿ ಇಳಿಕೆಯಾಗಿದೆ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿದ ಮತದಾರ ಬಂಧುಗಳಿಗೆ, ಪಕ್ಷದ ಪರವಾಗಿ ಹಗಲಿರುಳು ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ಹಾಗೂ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ ಪಕ್ಷದ ಎಲ್ಲಾ ಮುಖಂಡರಿಗೂ…

2 years ago

ದೇಶದ ಜನತೆಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ: ಫಲಿತಾಂಶ ಬಳಿಕ ಮೊದಲ ಪ್ರತಿಕ್ರಿಯೆ

ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ! ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ಜನತಾ ಜನಾರ್ದನ್ ಅವರಿಗೆ…

2 years ago

ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ 1,52,513 ಮತಗಳ ಅಂತರದಿಂದ ಹ್ಯಾಟ್ರಿಕ್ ಗೆಲುವು

ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 1,52,513 ಮತಗಳ ಅಂತರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 2014 ಹಾಗೂ 2019ರಲ್ಲಿ ಈ ಕ್ಷೇತ್ರದಲ್ಲಿ ಗೆದ್ದು…

2 years ago

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಭರ್ಜರಿ ಗೆಲುವು: ವಿಜಯದ ಪ್ರಮಾಣಪತ್ರವನ್ನು ಹಸ್ತಾಂತರಿಸಿದ ಚುನಾವಣಾಧಿಕಾರಿಗಳು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ಕೆ.ಸುಧಾಕರ್ ಅವರು 1,63,460 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆ ಚುನಾವಣಾ ಸಾಮಾನ್ಯ…

2 years ago

ಬಿ.ಜೆ.ಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರು 1,63,460 ಮತಗಳ ಅಂತರದಿಂದ ಗೆಲುವು: ಧ ನ್ಯ ವಾ ದ  ಚಿಕ್ಕಬಳ್ಳಾಪುರ…ಎಂದು ತಿಳಿಸಿದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಅವರು 1,63,460 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. 1) ಡಾ.ಕೆ ಸುಧಾಕರ್ (ಬಿ.ಜೆ.ಪಿ)-8,22,619 ಮತಗಳು 2)…

2 years ago

ಡಾ.ಕೆ.ಸುಧಾಕರ್ ಭರ್ಜರಿ ಗೆಲುವಿಗೆ ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಾ.ಕೆ.ಸುಧಾಕರ್ ಅವರು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ತೂಬಗೆರೆ ಗ್ರಾಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು…

2 years ago

ಟಿಡಿಪಿ ಮುಖ್ಯಸ್ಥ  ಚಂದ್ರಬಾಬು ನಾಯ್ಡು ಪಕ್ಷದ ಗೆಲುವನ್ನು ಕುಟುಂಬ ಸದಸ್ಯರೊಂದಿಗೆ ಆಚರಣೆ : ಟಿಡಿಪಿ 134 ಕ್ಷೇತ್ರಗಳಲ್ಲಿ ಮುನ್ನಡೆ

ಟಿಡಿಪಿ ಮುಖ್ಯಸ್ಥ  ಚಂದ್ರಬಾಬು ನಾಯ್ಡು ಅವರು ಪಕ್ಷದ ಗೆಲುವನ್ನು ಕುಟುಂಬ ಸದಸ್ಯರೊಂದಿಗೆ ಆಚರಿಸಿದರು. ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಪಕ್ಷಗಳನ್ನು ಒಳಗೊಂಡಿರುವ ಎನ್‌ಡಿಎ ಭರ್ಜರಿ ಗೆಲುವಿನತ್ತ ಸಾಗುತ್ತಿದೆ.…

2 years ago

ಏಷ್ಯಾದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ಬೀದಿದೀಪವನ್ನು ಬೆಳಗಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜರ ಒಡೆಯರಿಗೆ ಸಲ್ಲುತ್ತದೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

ಮೈಸೂರು ರಾಜ್ಯವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್, ಕನ್ನಡ ನಾಡಿನ ಅಭಿವೃದ್ಧಿಯ ಹರಿಕಾರರಾಗಿದ್ದಾರೆ ಎಂದು ನವೋದಯ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ  ತಿಳಿಸಿದರು. ನಗರದ ಎಂ.ಎ.ಬಿ.ಎಲ್ …

2 years ago

ಲೋಕಸಭಾ ಚುನಾವಣೆ- 64 ಕೋಟಿಗೂ ಹೆಚ್ಚು ಜನರಿಂದ ಮತದಾನ- ‘ವಿಶ್ವ ದಾಖಲೆ’ ಎಂದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ಈ ವರ್ಷ ಲೋಕಸಭೆ ಚುನಾವಣೆಯಲ್ಲಿ 31.2 ಕೋಟಿ ಮಹಿಳೆಯರು ಸೇರಿದಂತೆ 64.2 ಕೋಟಿ ಮತದಾರರು ಭಾಗವಹಿಸುವ ಮೂಲಕ ಭಾರತ ವಿಶ್ವ ದಾಖಲೆ ನಿರ್ಮಿಸಿದ್ದಾರೆ ಎಂದು ಮುಖ್ಯ ಚುನಾವಣಾ…

2 years ago

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಮತ ಎಣಿಕೆ: ಅಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್: ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಆರಂಭ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಹಬ್ಬ ಅಂತಿಮ ಘಟ್ಟ ತಲುಪಿದ್ದು, ಇಂದು(ಜೂ.4ರ) ಲೋಕಸಭಾ ಚುನಾವಣೆ ಮತ ಎಣಿಕೆಯೊಂದಿಗೆ ತಾರ್ಕಿಕ ಅಂತ್ಯ ಕಾಣಲಿದೆ. ಬೆಳಗ್ಗೆ 8 ಗಂಟೆಗೆ ಎಣಿಕೆ ಆರಂಭವಾಗಲಿದೆ.…

2 years ago