Ramesh Babu

ಕಾಲು ಜಾರಿ ಹೊಂಡಕ್ಕೆ ಬಿದ್ದು ಗಂಡ ಹೆಂಡತಿ ಮತ್ತು ಮಗಳ ಸಾವು

ಕಾಲು ಜಾರಿ ಹೊಂಡಕ್ಕೆ ಬಿದ್ದು ಗಂಡ ಹೆಂಡತಿ ಮತ್ತು ಮಗಳ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೈ ತೊಳೆಯಲು ಹೋಗಿ…

3 years ago

ಯುವ ಸಮುದಾಯ ವ್ಯವಸ್ಥೆಯನ್ನ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು- ಶಾಸಕ ಧೀರಜ್ ಮುನಿರಾಜು

ಭಾರತವು ಯುವ ಸಮುದಾಯದಿಂದ ಕೂಡಿದ್ದು, ದೇಶವು ಆರ್ಥಿಕವಾಗಿ, ಸಮಾಜಿಕವಾಗಿ ಸೇರಿದಂತೆ ಎಲ್ಲಾ ರಂಗದಲ್ಲೂ ಸದೃಢವಾಗಬೇಕಾದರೆ ಯುವ ಸಮುದಾಯದ ಪಾತ್ರ ಪ್ರಮುಖವಾಗಿರುತ್ತದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.…

3 years ago

ಬೀರೇಶ್ವರಸ್ವಾಮಿ ಮೆರವಣಿಗೆ ಪರ್ವ, ತೆಂಗಿನಕಾಯಿ ಪವಾಡ

ಕೋಲಾರ: ನಗರದ ಕೀಲುಕೋಟೆಯ ಬೀರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ತಾಲ್ಲೂಕಿನ ಹುತ್ತೂರು ಹೋಬಳಿಯ ಅಜ್ಜಪನಹಳ್ಳಿ ಗ್ರಾಮದಲ್ಲಿ ಭಾನುವಾರ ಬೀರೇಶ್ವರ ಸ್ವಾಮಿಯ ಮೆರವಣಿಗೆ ಪರ್ವ ನಡೆಯಿತು. ಈ ಸಂದರ್ಭದಲ್ಲಿ…

3 years ago

ವಿಯೆಟ್ನಾಂನಲ್ಲಿ ಸಂಸ್ಕೃತ ಶಾಸನ ಪತ್ತೆ

ವಿಯೆಟ್ನಾಂನ ಫೂಕ್ ಹಾ ಕಮ್ಯೂನ್‌ನಿಂದ ರುದ್ರವರ್ಮನ ಸಂಸ್ಕೃತ ಶಾಸನ ಪತ್ತೆಯಾಗಿದೆ. ಇದನ್ನು ಸಂಸ್ಕೃತ ಭಾಷೆಯಲ್ಲಿ ಬರೆಯಲಾಗಿದೆ. 5-6 ನೇ ಶತಮಾನದ ಬ್ರಾಹ್ಮಿ ಅಕ್ಷರಗಳಲ್ಲಿ ಬರೆಯಲಾಗಿದೆ ಎಂದು ತಿಳಿದುಬಂದಿದೆ.…

3 years ago

ಸಾಮಾಜಿಕ ಪರಿವರ್ತನೆಗಾಗಿ ಸಿದ್ಧರಾಗಿ…….

ಕೆಟ್ಟದ್ದನ್ನು, ಕೆಟ್ಟವರನ್ನು ಕೆಟ್ಟದ್ದು ಎಂದು ಹೇಳುತ್ತಾ ಆ ಕೆಟ್ಟವರಿಂದ ಕೆಟ್ಟವರೆನಿಸಿಕೊಳ್ಳುವ ಮೂಲಕ ಯಾವುದೇ ನಿರೀಕ್ಷೆ ಮತ್ತು ಪ್ರತಿಫಲ ಅಪೇಕ್ಷೆ ಇಲ್ಲದೇ, ತಾಳ್ಮೆಯಿಂದ, ಪ್ರಬುದ್ಧತೆಯಿಂದ ಸಾಮಾಜಿಕ ಪರಿವರ್ತನೆಗಾಗಿ ಹೋರಾಡುವ…

3 years ago

ಯುವಕನೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು: ಆಸ್ಪತ್ರೆಯಲ್ಲಿ ಚಿಕಿತ್ಸೆ

ಯುವಕನೋರ್ವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಮಾಕಳಿ ರೈಲ್ವೆ ನಿಲ್ದಾಣ ಸಮೀಪ‌ ನಡೆದಿದೆ. ಸುರೇಶ್.ಡಿ(28), ಆತ್ಮಹತ್ಯೆಗೆ ಯತ್ನಿಸಿ ಪ್ರಯಾಣಾಪಾಯದಿಂದ ಪಾರಾದ ಯುವಕ.…

3 years ago

ಗ್ರಾಮಗಳ ಸಮಸ್ಯೆಗಳಿಗೆ ಸ್ಪಂದಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧ- ಹಾಡೋನಹಳ್ಳಿ ಗ್ರಾ.ಪಂ ಅಧ್ಯಕ್ಷ ನಾಗರಾಜು

ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಅಭಿವೃದ್ಧಿಗೊಳಿಸಲು ಗ್ರಾಮ ಪಂಚಾಯಿತಿ ಸದಾ ಸಿದ್ಧವಾಗಿರುತ್ತದೆ ಎಂದು ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ನಾಗರಾಜು ಹೇಳಿದರು. ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ…

3 years ago

ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆ ಹೊರಹಾಕಲು ವಸ್ತುಪ್ರದರ್ಶನ ಅತ್ಯುತ್ತಮ ವೇದಿಕೆ: ಧನಂಜಯ

ಶಾಲೆಗಳಲ್ಲಿ ಏರ್ಪಡಿಸುವ ವಸ್ತು ಪ್ರದರ್ಶನಗಳು ಮಕ್ಕಳು ತಮ್ಮ ಸೃಜನಶೀಲ ಪ್ರತಿಭೆಯನ್ನು ಹೊರಹಾಕಲು ಒಳ್ಳೆಯ ವೇದಿಕೆಯಾಗಿರುತ್ತವೆ ಎಂದು ನಂದಿ ಹಿಲ್ ವೂ ಇಂಟರ್ ನ್ಯಾಷನಲ್ ಸ್ಕೂಲ್ ನ ಕಾರ್ಯದರ್ಶಿ…

3 years ago

ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಸಚಿವ ಕೆ.ಎಚ್ ಮುನಿಯಪ್ಪ

ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಯಾವುದೇ ಸಮಸ್ಯೆ ಆಗದಂತೆ…

3 years ago

ವಿದ್ಯಾರ್ಥಿಗಳೊಂದಿಗೆ ಆಕಾಶ್ ಬೈಜುಸ್ ಸಂಸ್ಥೆ ಚಲ್ಲಾಟ ಆರೋಪ: ರೈತ ಸಂಘದಿಂದ ಪ್ರತಿಭಟನೆ

ಕೋಲಾರ:  ಲಕ್ಷಾಂತರ ರೂಪಾಯಿ ಶುಲ್ಕ ಪಡೆದು ನೀಟ್, ಸಿಇಟಿ ತರಬೇತಿ ನೀಡುತ್ತೇವೆಂದು ವಿದ್ಯಾರ್ಥಿಗಳನ್ನು ವಂಚನೆ ಮಾಡುತ್ತಿರುವ ಆಕಾಶ್ ಬೈಜುಸ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡಿ…

3 years ago