Ramesh Babu

ಪ್ರಜಾತಂತ್ರ ರಕ್ಷಣೆಯ ಅಪರೂಪ ಪ್ರಸಂಗ: ಚಂಡಿಗಢ ಮೇಯರ್ ಚುನಾವಣೆ: ನ್ಯಾಯಾಲಯದಲ್ಲೇ ಮರು ಮತ ಎಣಿಕೆ: ನ್ಯಾಯಮೂರ್ತಿಗಳಿಂದಲ್ಲೇ ಫಲಿತಾಂಶ ಘೋಷಣೆ

ನವದೆಹಲಿ: ಚಂಡಿಗಢ ಮೇಯರ್ ಚುನಾವಣೆ ಅಕ್ರಮದ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನ್ಯಾಯಾಲಯದ ಸಭಾಂಗಣದಲ್ಲೇ ಮತ ಎಣಿಕೆ‌ ಮಾಡಿ ಫಲಿತಾಂಶ ಘೋಷಿಸಿದ…

3 years ago

ತ್ರಿಪದಿ ಕವಿ ಸರ್ವಜ್ಞನ ಜಯಂತಿ ಆಚರಣೆ

ತಾಲೂಕಿನ ಹಾಡೋನಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ತ್ರಿಪದಿ ಕವಿ ಸರ್ವಜ್ಞನ ಜಯಂತಿ ಆಚರಿಸಲಾಯಿತು. ಬೆಂಗಳೂರು ಕುಂಬಾರ ಸಮುದಾಯದ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ವೆಂಕಟಾಚಲಯ್ಯ ಮಾತನಾಡಿ, ಕುಂಬಾರರ…

3 years ago

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಹಾಗೂ ಖ್ಯಾತ ನ್ಯಾಯಶಾಸ್ತ್ರಜ್ಞ ಫಾಲಿ ಎಸ್‌. ನಾರಿಮನ್ ನಿಧನ

ಸುಮಾರು 70 ವರ್ಷಕ್ಕೂ ಹೆಚ್ಚಿನ ಕಾಲ ವಕೀಲಿಕೆ ಮಾಡಿ, ದೇಶದ ಪ್ರಮುಖ ವಕೀಲರಲ್ಲಿ ಒಬ್ಬರಾಗಿದ್ದ ಫಾಲಿ ಎಸ್‌. ನಾರಿಮನ್(95) ಅವರು ನಿಧನರಾಗಿದ್ದಾರೆ. ಜಲವಿವಾದಗಳಲ್ಲಿ ಕರ್ನಾಟಕದ ಪರವಾಗಿ ಸಮರ್ಥವಾಗಿ…

3 years ago

ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು

ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಗರದ ಹೊರವಲಯದಲ್ಲಿರುವ ಬಿರ್ಲಾ ಸೂಪರ್ ಸಿಮೆಂಟ್ ಫ್ಯಾಕ್ಟರಿ ಸಮೀಪ ನಡೆದಿದೆ. ಮೃತಳ ವಯಸ್ಸು ಸುಮಾರು 50…

3 years ago

ನಗು ವರ್ಧಿಸುವ ಶಸ್ತ್ರಚಿಕಿತ್ಸೆ ತಂದ ಆಪತ್ತು: ಹಸೆಮಣೆ ಏರಲು ತಯಾರಿ ನಡೆಸುತ್ತಿದ್ದ ಭಾವಿ ವರ ಮಸಣಕ್ಕೆ

ನಗು ವರ್ಧಿಸುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ 28 ವರ್ಷದ ಲಕ್ಷ್ಮಿನಾರಾಯಣ ವಿಂಜಮ್ ಸಾವನ್ನಪ್ಪಿರುವ ವ್ಯಕ್ತಿ.…

3 years ago

ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ: ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ: ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ-ಸಿಎಂ‌ ಸಿದ್ದರಾಮಯ್ಯ

ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದು‌ ಸಿಎಂ ಸಿದ್ದರಾಮಯ್ಯ…

3 years ago

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ ವಿರುದ್ಧ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ಪುಟ್ಟಣ್ಣ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ಪುಟ್ಟಣ್ಣ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ ವಿರುದ್ಧ ಗೆಲುವು ಸಾಧಿಸಿದ್ದಾರೆ ಎಂದು…

3 years ago

ಕುಂಬಾರ ಸಮುದಾಯದ ಸಮಸ್ಯೆಗಳನ್ನು ಹೇಳಿಕೊಳ್ಳಲು ಜನಪ್ರತಿನಿಧಿಗಳು: ಅಧಿಕಾರಿಗಳೇ ಗೈರು: ಡಾ ಕೆ.ನಾಗರಾಜ್ ಆಕ್ರೋಶ

ಕೋಲಾರ: ಕುಂಬಾರ ಸಮುದಾಯದವರ ಸಮಸ್ಯೆ, ಕುಂದುಕೊರತೆಗಳನ್ನು ಹೇಳಿಕೊಳ್ಳಲು ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೇ ಗೈರುಹಾಜರಿಯಾಗಿದ್ದು, ಸರ್ವಜ್ಞ ಜಯಂತಿಯಂದು ಪ್ರತಿ ಬಾರಿಯೂ ಕಡೆಗಣಿಸಿಕೊಂಡು ಬಂದಿದ್ದಾರೆ ಎಂದು ದಕ್ಷಿಣ…

3 years ago

ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧ ಆಯ್ಕೆ

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಬಿಜೆಪಿ ಅಭ್ಯರ್ಥಿಗಳಾಗಿ ಇಬ್ಬರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ರಾಜಸ್ಥಾನದಿಂದ ಮೂರು ಸ್ಥಾನಗಳಲ್ಲಿ ಮೂವರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಭಾರತೀಯ ಜನತಾ…

3 years ago

84 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ: ಎಸಿಬಿ ಅಧಿಕಾರಿಗಳನ್ನ ನೋಡಿ ಕಕ್ಕಾಬಿಕ್ಕಿ

ಸರ್ಕಾರಿ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗ ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್(ಎಇ)…

3 years ago