Ramesh Babu

ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ-ಡಿಸ್ಟ್ರಿಕ್ ಮಿಷನ್ ಕೊ- ಆರ್ಡಿನೇಟರ್, ಹುದ್ದೆ-…

3 years ago

ವಿದ್ಯಾರ್ಥಿ ನಿಲಯಗಳಲ್ಲಿ ಮನೆಯ ವಾತಾವರಣ ನಿರ್ಮಿಸಿ : ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್

ವಸತಿ ಶಾಲೆ, ವಿದ್ಯಾರ್ಥಿನಿಲಯಗಳಲ್ಲಿ ಮನೆಯ ವಾತಾವರಣ ನಿರ್ಮಿಸಿ, ವಿದ್ಯಾರ್ಥಿಗಳನ್ನು ಮನೆಯವರಂತೆ ಭಾವಿಸಿ ಪೋಷಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಹಾಸ್ಟೆಲ್ ಸಿಬ್ಬಂದಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ…

3 years ago

ಫೆಬ್ರವರಿ ಆರಂಭದಲ್ಲಿಯೇ ಬಿಸಿಲಿನ ತಾಪಮಾನ ಏರಿಕೆ: 31 ಡಿಗ್ರಿ ಸೆಲ್ಸಿಯಸ್‌ ದಾಟಿದ ತಾಪಮಾನ: ಬಿಸಿಲಿನ ಶಾಖಕ್ಕೆ ಜನ ಹೈರಾಣು

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು, ಈ ವರ್ಷದ ಬೇಸಿಗೆಯು ಕಳೆದ ಬಾರಿಗಿಂತ ಕಠಿಣವಾಗಿರಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ…

3 years ago

ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ.98 ರಷ್ಟು ಅರ್ಜಿಗಳನ್ನು ವಿಲೇವಾರಿ

ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು…

3 years ago

ಹಿಟ್ ಅಂಡ್ ರನ್ ಗೆ ಸ್ಥಳದಲ್ಲೇ ವ್ಯಕ್ತಿ ಬಲಿ: ಕಾರಿನ ಚಾಲಕ ಪರಾರಿ

ಹಿಟ್ ಅಂಡ್ ರನ್ ಗೆ ಸ್ಥಳದಲ್ಲೇ ವ್ಯಕ್ತಿ ಬಲಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತ್ಯಾಮಗೊಂಡ್ಲು ಹೋಬಳಿಯ ಮದ್ದೇನಹಳ್ಳಿ ನಿವಾಸಿ ಸಿದ್ದಗಂಗಯ್ಯ…

3 years ago

ಚಿರತೆ ದಾಳಿಗೆ 50 ಸಾವಿರ ರೂಪಾಯಿ ಬೆಲೆ ಬಾಳುವ ಹಸು ಬಲಿ: ಸಂಷ್ಟದಲ್ಲಿ ರೈತ: ಚಿರತೆ ಸೆರೆ ಹಿಡಿಯುವಂತೆ ಜನ ಆಗ್ರಹ

ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ತಡರಾತ್ರಿ ತಾಲೂಕಿನ ತೂಬಗೆರೆ ಹೋಬಳಿಯ ದೊಡ್ಡರಾಯಪನಹಳ್ಳಿ ಗ್ರಾಮದಲ್ಲಿ‌ ನಡೆದಿದೆ. ಗ್ರಾಮದ ರೈತ ಮುನೇಗೌಡ ಎಂಬುವವರು ಎಂದಿನಂತೆ ತೋಟದ ಶೆಡ್ ನಲ್ಲಿ…

3 years ago

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜನತಾದರ್ಶನ

ಇಂದು ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಲಿರುವ…

3 years ago

ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ಧಾರಿ- ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್

ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ಪ್ರಕರಣಗಳನ್ನು ತಡೆದು ಮಕ್ಕಳ ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ಧಾರಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಮರೇಶ್…

3 years ago

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿನ ಚುನಾವಣೆ-2024: ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ 2024ರ ಪ್ರಯುಕ್ತ ಫೆಬ್ರವರಿ 16 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ…

3 years ago

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿಯೊಬ್ಬರ ರಕ್ಷಣೆ: 112 ಸಹಾಯವಾಣಿ ಪೊಲೀಸರಿಗೆ ಪ್ರಶಂಸೆ

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿಯೊಬ್ಬರನ್ನು 112 ಸಹಾಯವಾಣಿ ಪೊಲೀಸರು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬಂದು ದೂರುದಾರರ ಪ್ರಾಣ ಉಳಿಸಿದ ಪೊಲೀಸ್ ಸಿಬ್ಬಂದಿಯನ್ನು…

3 years ago