Ramesh Babu

ಬಂಧನದಿಂದ ಬಿಡುಗಡೆಗೊಂಡ ಕರವೇ ನಾಯಕರಿಗೆ ಸನ್ಮಾನ

ಡಿ.27ರಂದು ಕನ್ನಡ ನಾಮ ಫಲಕ ಕಡ್ಡಾಯ ಅಳವಡಿಕೆಗಾಗಿ ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ಬೃಹತ್ ಹೋರಾಟ ನಡೆಯಿತು. ಈ‌ ಹಿನ್ನೆಲೆ, ಹೋರಾಟದಲ್ಲಿ ಭಾಗಿಯಾಗಿದ್ದ…

3 years ago

ಎಸ್‌ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರಿಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

2024ರ ಎಸ್ಎಸ್ಎಲ್ ಸಿ ಪರೀಕ್ಷೆ-1 ನ್ನು ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ನಡೆಸಲಾಗುತ್ತದೆ. ಅದೇರೀತಿ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆಸಲು‌…

3 years ago

ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆ ಪ್ರಾರಂಭಿಸದಂತೆ ಧರಣಿ

ಕೋಲಾರ: ತಾಲ್ಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯ ಬೆಗ್ಲಿಬೆಣಜೇನಹಳ್ಳಿ ಗ್ರಾಮದ ಬಳಿ ನೂತನವಾಗಿ ಪ್ರಾರಂಭವಾಗಿರುವ ಎಂಎಸ್ಐಎಲ್ ಮದ್ಯ ಮಾರಾಟದ ಮಳಿಗೆಯನ್ನು ರದ್ದು ಪಡಿಸುವಂತೆ ಒತ್ತಾಯಿಸಿ ಬುಧವಾರ ಬೆಗ್ಲಿಬೆಣಜೇನಹಳ್ಳಿ…

3 years ago

ಜ.18ರಂದು (ನಾಳೆ) ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ: ಉಪಕೇಂದ್ರದ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಗ್ಗೆ 10ರಿಂದ 6ರವರೆಗೆ ವಿದ್ಯುತ್ ವ್ಯತ್ಯಯ

ಜ.18ರಂದು ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.…

3 years ago

ಬಸ್ ಪ್ರಯಾಣಿಕರೊಂದಿಗೆ ಮಂಗಳಮುಖಿ ಕಿರಿಕ್: ಪ್ರಶ್ನೆ ಮಾಡಿದಕ್ಕೆ ಬಟ್ಟೆಬಿಚ್ಚಿ ದುರ್ವತನೆ

ಚಿಕ್ಕಬಳ್ಳಾಪುರ: ಬಸ್ ಪ್ರಯಾಣಿಕರಿಗೆ ಕಿರುಕುಳ ನೀಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಆಕ್ರೋಶಗೊಂಡ ಮಂಗಳಮುಖಿಯೊಬ್ಬರು ನಡುರಸ್ತೆಯಲ್ಲೇ ಅರೆನಗ್ನವಾಗಿ ಕಿರಿಕ್ ಮಾಡಿದ ಘಟನೆ ನಗರದ ಶಿಡ್ಲಘಟ್ಟ ವೃತ್ತದಲ್ಲಿ ನಡೆದಿದೆ. ತಮಿಳುನಾಡು ಮೂಲದ…

3 years ago

ಅಧಿಕಾರಿಗಳೊಂದಿಗೆ ಪ್ರೀತಿಯಿಂದ ಇರತ್ತೇವೆ ಅದನ್ನು ದುರುಪಯೋಗವಾದರೆ ಪರಿಣಾಮ ಸರಿ ಇರಲ್ಲ: ಕೊತ್ತೂರು ಮಂಜುನಾಥ್

ಕೋಲಾರ: ಅಧಿಕಾರಿಗಳ ಜೊತೆ ಪ್ರೀತಿಯಿಂದ ಮಾತನಾಡುತ್ತೇನೆ ಅಣ್ಣತಮ್ಮಂದಿರ ರೀತಿ ನೋಡಿಕೊಳ್ಳುತ್ತೇನೆ ಅದನ್ನು ದುರುಪಯೋಗ ಪಡಿಸಿಕೊಂಡು ಗಾಂಚಾಳಿ ತೋರಿದರೆ ಏನು ಮಾಡಬೇಕೆಂಬುದು ನನಗೆ ಗೊತ್ತಿದೆ ಈ ಅಧಿಕಾರಿ ಇಲ್ಲದಿದ್ದರೆ…

3 years ago

ಫೆ.25 ಹಾಗೂ‌ ಫೆ.26ರಂದು 13ನೇ ಕನ್ನಡ ಸಾಹಿತ್ಯ ಸಮ್ಮೇಳನ

ದೊಡ್ಡಬಳ್ಳಾಪುರ ತಾಲ್ಲೂಕು 13ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆ.25 ಹಾಗೂ‌ ಫೆ.26ರಂದು ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆಯಲಿದೆ. ಜನವರಿ 21 ಮತ್ತು 22ರಂದು ನಡೆಯಬೇಕಾಗಿದ್ದ ಕನ್ನಡ…

3 years ago

ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಗಾತ್ರದ ಲಾರಿ ಪಲ್ಟಿ: ಎತ್ತಿನಹೊಳೆ ಕಾಮಗಾರಿಗೆ ಬೃಹತ್ ಗಾತ್ರದ ಪೈಪ್ ಸಾಗಿಸುತ್ತಿದ್ದ‌ ಲಾರಿ ಪಲ್ಟಿ: ವಿದ್ಯುತ್ ಕಂಬಗಳು, ದೇವಾಲಯ ಹಾನಿ

ಎತ್ತಿನಹೊಳೆ ಕಾಮಗಾರಿಗೆ ಬೃಹತ್ ಗಾತ್ರದ ಪೈಪ್ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೈಪ್ ಸಮೇತ ಲಾರಿ…

3 years ago

ಹಿಟ್ ಅಂಡ್ ರನ್ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವು

ಹಿಟ್ ಅಂಡ್ ರನ್ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಗರದ ಬಸವ ಭವನ ಬಳಿಯ ಡೇರಿ ಮುಂಭಾಗ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಸುಮಾರು 1-30ರ ಸಮಯದಲ್ಲಿ…

3 years ago

ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ

ಭಾರತ ಚುನಾವಣಾ ಆಯೋಗವು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಿದ್ದು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ…

3 years ago