ಸಮಾವೇಶ, ಜಾತ್ರಾ ಮಹೋತ್ಸವ, ಹಬ್ಬ-ಹರಿದಿನಗಳನ್ನು ಆಚರಣೆ ಮಾಡುವುದು ನಮ್ಮಲ್ಲಿರುವ ಒಗ್ಗಟ್ಟನ್ನು ಪ್ರದರ್ಶಿಸಲು. ರಾಜ್ಯದಲ್ಲಿ ವಾಲ್ಮೀಕಿ ಸಮಾಜದ ಒಗ್ಗಟ್ಟು ಬಲಿಷ್ಠವಾಗಿದೆ. ನಮ್ಮ ಬಲಿಷ್ಠತೆಯನ್ನು ಪ್ರದರ್ಶನ ಮಾಡಲು ವಾಲ್ಮೀಕಿ ಜಾತ್ರಾ…
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರ ಸೋಮವಾರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ ಎಲ್ಲರ ಮನದಲ್ಲೂ ರಾಮನ ನಾಮ ಜಪವಾಗುತ್ತಿದೆ. ದೊಡ್ಡಬಳ್ಳಾಪುರದ ಮಧುರನಹೊಸಹಳ್ಳಿ…
ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ…
ದಕ್ಷಿಣ ಭಾರತದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಕ್ಷೇತ್ರದಲ್ಲಿ ನೆಲೆಸಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜ.16ನೇ ಮಂಗಳವಾರ ಮಧ್ಯಾಹ್ನ…
ಜ.16ರಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ…
ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ.…
ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ…
ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ, ಪೂರಕವಾದ ಆಹಾರ ಹಾಗೂ ಗುಣಮಟ್ಟದ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಆಗುತ್ತದೆ ಎಂದು ಆಹಾರ…
ತಾಲ್ಲೂಕಿನ ಕ್ರೀಡಾಪಟುಗಳು ಅತ್ಯಂತ ಪ್ರತಿಭಾನ್ವಿತರಾಗಿದ್ದು, ರಾಜ್ಯ ಮತ್ತು ರಾಷ್ಟ್ರ ಕ್ರೀಡಾಕೂಟಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹೆಸರನ್ನು ಪ್ರತಿನಿಧಿಸುವ ಸಾಮರ್ಥ್ಯ ಇದೆ. ನಮ್ಮ ಕ್ರೀಡಾಪಟುಗಳು ಅಭ್ಯಾಸ ನಡೆಸಲು ನಮ್ಮಲ್ಲಿ ಸಿಂಥೆಟಿಕ್…
ಹಗಲು ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ರಾಜಗೋಪಾಲ್ ನಗರದ ಪೊಲೀಸರು ಬಂಧಿಸಿದ್ದು, ಅರೊಪಿಗಳಿಂದ 7.05 ಲಕ್ಷ ಮೌಲ್ಯದ 121 ಗ್ರಾಂ ಚಿನ್ನದ ಆಭರಣಗಳು, 1…