Ramesh Babu

ಫೀಡರ್‌ ಸೌರೀಕರಣ ಅನುಷ್ಠಾನಕ್ಕಾಗಿ 3 ಸಾವಿರ ಎಕರೆ ಭೂಮಿ ಅಗತ್ಯ- ಸಿಎಂ ಸಿದ್ದರಾಮಯ್ಯ

PM-KUSUM Component C ಯೋಜನೆಯಡಿ ಫೀಡರ್‌ ಸೌರೀಕರಣಕ್ಕಾಗಿ ರಾಜ್ಯದ 400 ಉಪಕೇಂದ್ರಗಳ ಬಳಿ ಸೌರ ವಿದ್ಯುತ್‌ ಘಟಕ ಸ್ಥಾಪನೆಗೆ ಇಂಧನ ಇಲಾಖೆಗೆ ಜಮೀನು ಹಸ್ತಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು…

3 years ago

ಎಸ್ ಟಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಬದ್ಧ- ಸಮಿತಿ ನೂತನ‌ ರಾಜ್ಯಾಧ್ಯಕ್ಷ ಮುನಿರಾಜು(ಚಿಕ್ಕಪ್ಪಿ)

ಎಸ್ ಟಿ ಸಮುದಾಯವು ಸಮಾಜದಲ್ಲಿ ಇನ್ನೂ ಹಿಂದುಳಿದಿದೆ. ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಶ್ರಮಿಸಲಿದೆ ಎಂದು ಸಮಿತಿಯ ನೂತನ…

3 years ago

ಮಾ.ರಾಮಮೂರ್ತಿ ಅವರ ನಾಮಫಲಕಕ್ಕೆ ಮಸಿ ಬಳಿದ ಪ್ರಕರಣ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ನಗರದ ರಂಗಪ್ಪ ವೃತದ ಸಮೀಪದಲ್ಲಿನ ವನ್ನಿಗರಪೇಟೆ ರಸ್ತೆಯಲ್ಲಿ ಒಂದುವರೆ ವರ್ಷಗಳ ಹಿಂದೆ ಹಾಕಲಾಗಿದ್ದ ಕನ್ನಡದ ಹಿರಿಯ ಹೋರಾಟಗಾರ ಮಾ.ರಾಮಮೂರ್ತಿ ರಸ್ತೆಯ ನಾಮಫಲಕ್ಕೆ ಸೋಮವಾರ ರಾತ್ರಿ ಕಿಡಿಗೇಡಿಗಳು…

3 years ago

ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಬಿಡುಗಡೆಗಾಗಿ ಶ್ರೀ ಘಾಟಿ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಕೆ

ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಪುಟ್ಟೇಗೌಡರು ಸಣ್ಣೀರಪ್ಪ, ಕಾರ್ಯಕರ್ತರನ್ನು ಬಂಧನದಿಂದ ಬಿಡುಗಡೆ ಮಾಡುವಂತೆ ಕರವೇ ಮುಖಂಡರು ಶ್ರೀ ಘಾಟಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿ.27ರಂದು…

3 years ago

ಮದ್ದೂರಮ್ಮ, ಮಹೇಶ್ವರಮ್ಮ ದೇವತೆಗಳಿಗೆ ಬೆಲ್ಲದಾರತಿ

ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿರುವ ಮದ್ದೂರಮ್ಮ ಹಾಗೂ ಮಹೇಶ್ವರಮ್ಮ ದೇವರಿಗೆ ಊರಿನ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ, ಬೆಲ್ಲದಾರತಿ ಬೆಳಗುವ ಮೂಲಕ ಭಕ್ತಿಯಲ್ಲಿ ಮಿಂದೆದ್ದಿದ್ದಾರೆ. ಗ್ರಾಮದ…

3 years ago

ಅಂತರ್ ವಿಶ್ವವಿದ್ಯಾಲಯ‌ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ:400 ಮೀಟರ್ ಓಟದ ಸ್ಪರ್ಧೆಯಲ್ಲಿ 4ನೇ ಸ್ಥಾನ ಪಡೆದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ: ಹಳೇ ವಿದ್ಯಾರ್ಥಿಗಳ ಸಂಘದಿಂದ ಅಭಿನಂದನೆ

ಚೆನ್ನೈನಲ್ಲಿ ನಡೆದ ಅಂತರ್ ವಿಶ್ವವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 400 ಮೀಟರ್ ಸ್ಪರ್ಧೆಯಲ್ಲಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ B.com ವಿದ್ಯಾರ್ಥಿ ಕೆ.ಎಸ್.ಮನೋಜ್ ಕುಮಾರ್ ಭಾಗವಹಿಸಿ…

3 years ago

ಅಡುಗೆ ಅನಿಲ ಸಂಪರ್ಕ:ಇ-ಕೆವೈಸಿ ಮಾಡಿಸಲು ಕೊನೆಯ ದಿನಾಂಕ ನಿಗದಿ ಪಡಿಸಿಲ್ಲ

ಅಡುಗೆ ಅನಿಲ ಸಂಪರ್ಕ(ಎಲ್.ಪಿ.ಜಿ ಗ್ಯಾಸ್) ಸಂಪರ್ಕ ಹೊಂದಿರುವ ಫಲಾನುಭವಿಗಳು ಇ-ಕೆವೈಸಿ ಮಾಡಿಸಲು ಕೇಂದ್ರ ಸರ್ಕಾರ ಕೊನೆ ದಿನಾಂಕವನ್ನು ನಿಗದಿಪಡಿಸಿಲ್ಲ ಮತ್ತು ಸಾರ್ವಜನಿಕರು ಬಿಡುವಿನ ವೇಳೆಯಲ್ಲಿ ಇ-ಕೆವೈಸಿ ಮಾಡಿಸಬಹುದಾಗಿರುತ್ತದೆ.…

3 years ago

2024ರ ಹೊಸವರ್ಷದ ಸಂಭ್ರಮಾಚರಣೆ: ಮಾದಕ ವಸ್ತು ಹೆಚ್ಚಿನ ಬೆಲೆಗೆ ಮಾರಾಟ ಆರೋಪ:1.54 ಕೆಜಿ ಗಾಂಜಾ ಜಪ್ತಿ

2024ರ ಹೊಸವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ಮಾದಕ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದ ಡ್ರಗ್ ಪೆಡ್ಲರ್‌ನ್ನು ಬೆಂಗಳೂರು ನಗರ ಸಿಸಿಬಿಯ ಮಾದಕ…

3 years ago

ರೈತರ ನೆಮ್ಮದಿಗೆ ಟಿಎಪಿಸಿಎಂಎಸ್ ಕಾಂಗ್ರೆಸ್ ವಶವಾಗಬೇಕು: ಕೊತ್ತೂರು ಮಂಜುನಾಥ್

ಕೋಲಾರ: ರೈತರು ಈ ದೇಶದ ಆಸ್ತಿ ಅವರ ಅಭಿವೃದ್ಧಿಗಾಗಿ ನೆಮ್ಮದಿಯಿಂದ ಬದುಕಲು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕಾಗಿದೆ ಪಕ್ಷದ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆ ಎದುರಿಸಲು…

3 years ago

350ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಧಗ ಧಗ ಹೊತ್ತಿ ಉರಿದ ವಿಮಾನ: ತಪ್ಪಿದ ಭಾರೀ ಅನಾಹುತ

ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್‌ಲೈನ್ಸ್ ವಿಮಾನವೊಂದು ರನ್‌ವೇಯಲ್ಲಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ. ವಿಮಾನದಲ್ಲಿ 350ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದ ನಂತರ…

3 years ago