Ramesh Babu

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕ್ರಿಯಾ ಯೋಜನೆ: ತ್ವರಿತ ಅನುಷ್ಠಾನಕ್ಕೆ ಸೂಚನೆ

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಂಡಳಿಯಲ್ಲಿ…

3 years ago

ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್-ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ ಕಾರ್ಡ್ ಪಡೆದುಕೊಳ್ಳಲು ಜಿಲ್ಲಾಧಿಕಾರಿ ಕರೆ

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ-ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ (AB- PMJAY-CMARK) ರಾಜ್ಯದ ಪರಿಷ್ಕೃತ "ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ-ಮುಖ್ಯಮಂತ್ರಿ ಆರೋಗ್ಯ…

3 years ago

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ  ವಿವಿಧ ತರಬೇತಿಗಳಿಗೆ ಪರಿಶಿಷ್ಟ ಜಾತಿ ಯುವಜನರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಮ್/ ಫಿಟ್ನೆಸ್  ತರಬೇತಿ ಶಿಬಿರವು ಜನವರಿ 24 ರಿಂದ …

3 years ago

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ

ಗ್ರಾಮೀಣ ಪ್ರದೇಶದ ಬಡ ಹಾಗೂ ಕಡು ಬಡವ ಮತ್ತು ದುರ್ಬಲ ವರ್ಗದ ಕುಟುಂಬಗಳ ಮಹಿಳೆಯರನ್ನು ಸ್ವಸಹಾಯ ಗುಂಪುಗಳ ಮೂಲಕ ಸಂಘಟಿಸಿ, ಅವರ ಜೀವನೋಪಾಯ ಚಟುವಟಿಕೆಯನ್ನು ಅಭಿವೃದ್ಧಿ ಪಡಿಸುವ…

3 years ago

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ: ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ- ಸಿಎಂ ಸಿದ್ದರಾಮಯ್ಯ

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು. ‌ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ…

3 years ago

ದೇವಸ್ಥಾನದ ಹುಂಡಿಯಲ್ಲಿ ಸೇರಿದ ಹಣ ಅದೇ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ- ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

ಮುಜರಾಯಿ ವ್ಯಾಪ್ತಿಯ ದೇವಸ್ಥಾನದ ಹುಂಡಿಯಲ್ಲಿ ಸೇರಿದ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಅನ್ಯ ಉದ್ದೇಶಕ್ಕಾಗಲಿ ಅಥವಾ ಬೇರೆ ದೇವಸ್ಥಾನದ ಅಭಿವೃದ್ಧಿಗೂ ಈ ಹಣವನ್ನು…

3 years ago

ಧರ್ಮದ ಹೆಸರಲ್ಲಿ ದ್ವೇಷಿಸುವುದು ಅಮಾನವೀಯ, ಕೆಟ್ಟ ನಡವಳಿಕೆ- ಸಿಎಂ ಸಿದ್ದರಾಮಯ್ಯ

ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲಿಂಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ‌ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ. ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ…

3 years ago

ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿ

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ…

3 years ago

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೊನಾ ಪಾಸಿಟಿವ್

ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕೃತ ಮಾಹಿತಿ ತಿಳಿದುಬಂದಿದೆ. ಸದ್ಯ ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದ್ದು, ರಾಜಭವನದಲ್ಲಿಯೇ ಕ್ವಾರಂಟೈನ್…

3 years ago

ಫವತಿ ಖಾತೆ ವಿಶೇಷ ಆಂದೋಲನಕ್ಕೆ ಚಾಲನೆ: ಆಂದೋಲನವನ್ನ ರೈತರು ಸದುಪಯೋಗಪಡಿಸಿಕೊಳ್ಳಬೇಕು- ಶಾಸಕ ಧೀರಜ್ ಮುನಿರಾಜ್ ಕರೆ

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಹಾಗೇ ಇದೆ. ಈ ಹಿನ್ನೆಲೆ ಕಂದಾಯ ಇಲಾಖಾ…

3 years ago