Ramesh Babu

ತೆಲಂಗಾಣದ ನೂತನ ಸಿಎಂ ಆಗಿ ರೇವಂತ್‌ ರೆಡ್ಡಿ ಅಧಿಕೃತ ಆಯ್ಕೆ: ಡಿ.7ರಂದು ಪ್ರಮಾಣವಚನ ಸ್ವೀಕಾರ

ರೇವಂತ್‌ ರೆಡ್ಡಿ ಅವರನ್ನು ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್‌ ಇಂದು ಅಧಿಕೃತವಾಗಿ ಆಯ್ಕೆ ಮಾಡಿದೆ. ಡಿ.7ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿಎಲ್‌ಪಿ ಸಭೆಯಲ್ಲಿ ಶಾಸಕರು…

3 years ago

ರೈತನ ಮೇಲೆ ಚಿರತೆ ದಾಳಿ: ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ವೇಳೆ ದಾಳಿ: ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾಗಿರುವ ರೈತ

ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿ ಗಾಯಪಡಿಸಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ವೆಂಕಟೇಶ್, ಚಿರತೆ…

3 years ago

ನಾಗರಿಕ ಬಂದೂಕು ತರಬೇತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆಯು ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನಿಸಿದೆ. ತರಬೇತಿಯನ್ನು ಪಡೆಯಲು ಬಯಸುವ ನಾಗರಿಕರು ತಮ್ಮ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳಿಂದ…

3 years ago

ಬಿಜೆಪಿ ಎಸ್‍ಸಿ ಮೋರ್ಚಾ ಮುಖಂಡ ಪೃಥ್ವಿ ಸಿಂಗ್ ಮೇಲೆ ಹಲ್ಲೆ ಪ್ರಕರಣ- ಆರೋಪಿತರನ್ನು ಬಂಧಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಗಂಭೀರ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಎಸ್‍ಸಿ ಮೋರ್ಚಾ ಮುಖಂಡ ಪೃಥ್ವಿ ಸಿಂಗ್ ಅವರನ್ನು ಕಂಡು ಆರೋಗ್ಯ ವಿಚಾರಿಸಿದ ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ. ನಂತರ…

3 years ago

ಲಿಟ್ಲ್ ಮಾಸ್ಟರ್ ಶಾಲೆಯಲ್ಲಿ ಮೂನ್ ಲೈಟ್ ಡಿನ್ನರ್ ಕಾರ್ಯಕ್ರಮ: ಬೆಳದಿಂಗಳಲ್ಲಿ ಅಮ್ಮನ ಕೈ ತುತ್ತು ಸವಿದು ಸಂಭ್ರಮಿಸಿದ ಪುಟಾಣಿಗಳು

ಅಮ್ಮನ ಕೈ ತುತ್ತಿನೊಂದಿಗೆ ಶಕ್ತಿ, ಸದ್ಗುಣ ಸದಾಚಾರ ಪಡೆದ ಮಕ್ಕಳು... ಕನಸಿನ ಸಾಕಾರ ರೂಪವಾದ ಮಗುವಿಗೆ ಮಮತೆಯಿಂದ ಕೈ ತುತ್ತು ನೀಡಿ ಧನ್ಯತೆ‌ ಮೆರೆದ ತಾಯಂದಿರು... ಈ…

3 years ago

ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರಧನ ಮಂಜೂರು

ಜಮ್ಮು - ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ…

3 years ago

ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ನಿಧನ- ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ಸಾವು

ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ…

3 years ago

ಮಿಚಾಂಗ್ ಚಂಡಮಾರುತ ಎಫೆಕ್ಟ್: ವಿದ್ಯುತ್ ಕಂಬದ ಮೇಲೆ ಮುರಿದು ಬಿದ್ದ ತೆಂಗುನ ಮರ: ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾದ ನಿವಾಸಿಗಳು

ಬಂಗಾಳಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಲವು ಭಾಗಗಳಲ್ಲಿ ಮಳೆ, ಮೋಡಕವಿದ ವಾತಾವರಣ, ಬಿರುಗಾಳಿ ಸೃಷ್ಟಿಯಾಗಿದೆ. ಮಿಚಾಂಗ್ ಚಂಡಮಾರುತದ…

3 years ago

ಕಾನೂನು ಸೇವಾ ಪ್ರಾಧಿಕಾರದಿಂದ ಅಂಗನವಾಡಿ, ಶಾಲೆಗಳ ಸ್ಥಿತಿಗತಿ ಪರಿಶೀಲನೆ

ಕಾನೂನು ಸೇವಾ ಪ್ರಾಧಿಕಾರ ಜಿಲ್ಲಾ ನ್ಯಾಯಾಧೀಶ ಸಂದೀಪ್‌‌ ಸಾಲಿಯಾನ ಆದೇಶದ ಮೇರೆಗೆ ಕಾನೂನು ಸೇವಾ ಪ್ರಾಧಿಕಾರ ತಂಡ ತಾಲೂಕಿನ ಮಧುರನಹೊಸಹಳ್ಳಿ, ಹಾದ್ರೀಪುರ, ನಾರನಹಳ್ಳಿ‌ ಸೇರಿ 7 ಗ್ರಾಮಗಳಲ್ಲಿನ…

3 years ago

ಮೋರಿ ಬಳಿ ಸುಮಾರು ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ

ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಬಳಿ ಇರುವ ಮೋರಿಯೊಂದರಲ್ಲಿ ಸುಮಾರು ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆಯಾಗಿದೆ. ಯಾರೋ ಅಪರಿಚಿತರು ಬಟ್ಟೆಯಲ್ಲಿ ಸುತ್ತಿ ಮೋರಿಯಲ್ಲಿ ಹರಿಯುವ ಕೊಳಚೆ…

3 years ago